AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಮೆಟ್ರೋ ಸಿಟಿಗಳಲ್ಲಿ ಚಿನ್ನದ ಬೆಲೆ 530 ರೂ. ಕುಸಿತ; ಬೆಳ್ಳಿ ದರದಲ್ಲೂ ಮತ್ತೆ ಇಳಿಕೆ

Silver Price Today: ಬೆಳ್ಳಿ ಬೆಲೆ ಇಂದು 500 ರೂ. ಇಳಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 56,800 ರೂ. ಇದ್ದುದು ಇಂದು 56,300 ರೂ. ಆಗಿದೆ.

Gold Price Today: ಮೆಟ್ರೋ ಸಿಟಿಗಳಲ್ಲಿ ಚಿನ್ನದ ಬೆಲೆ 530 ರೂ. ಕುಸಿತ; ಬೆಳ್ಳಿ ದರದಲ್ಲೂ ಮತ್ತೆ ಇಳಿಕೆ
ಚಿನ್ನದ ಬೆಲೆ
TV9 Web
| Edited By: |

Updated on: Sep 25, 2022 | 5:51 AM

Share

Gold Price on 25th September 2022 | ಬೆಂಗಳೂರು: ಭಾರತದಲ್ಲಿ 2 ದಿನಗಳಿಂದ ಏರಿಕೆಯಾಗಿದ್ದ ಚಿನ್ನದ ಬೆಲೆ (Gold Rate) ಇಂದು ಇಳಿಕೆಯಾಗಿದೆ. ಚಿನ್ನದ ದರ ಇಂದು ಬರೋಬ್ಬರಿ 530 ರೂ. ಕುಸಿತವಾಗಿದೆ. ನಿನ್ನೆ ಇಳಿಕೆಯಾಗಿದ್ದ ಬೆಳ್ಳಿಯ ಬೆಲೆ (Silver Price) ಇಂದು ಒಂದೇ ದಿನದಲ್ಲಿ 500 ರೂ. ಕುಸಿತವಾಗಿದೆ. ನೀವು ಸಹ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಮತ್ತೆ ಇಳಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 46,500 ರೂ. ಇದ್ದುದು 46,000 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 50,730 ರೂ. ಇದ್ದುದು 50,200 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 46,500 ರೂ. ಮುಂಬೈ- 46,000 ರೂ, ದೆಹಲಿ- 46,150 ರೂ, ಕೊಲ್ಕತ್ತಾ- 46,000 ರೂ, ಬೆಂಗಳೂರು- 46,050 ರೂ, ಹೈದರಾಬಾದ್- 46,000 ರೂ, ಕೇರಳ- 46,000 ರೂ, ಪುಣೆ- 46,030 ರೂ, ಮಂಗಳೂರು- 46,050 ರೂ, ಮೈಸೂರು- 46,050 ರೂ. ಇದೆ.

ಇದನ್ನೂ ಓದಿ: Gold Price Today: ಭಾರತದಲ್ಲಿ ಇಂದು ಚಿನ್ನದ ಬೆಲೆ 240 ರೂ. ಏರಿಕೆ; ಬೆಳ್ಳಿ ಬೆಲೆಯಲ್ಲಿ 600 ರೂ. ಹೆಚ್ಚಳ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 50,730 ರೂ, ಮುಂಬೈ- 50,200 ರೂ, ದೆಹಲಿ- 50,350 ರೂ, ಕೊಲ್ಕತ್ತಾ- 50,200 ರೂ, ಬೆಂಗಳೂರು- 50,240 ರೂ, ಹೈದರಾಬಾದ್- 50,200 ರೂ, ಕೇರಳ- 50,200 ರೂ, ಪುಣೆ- 50,230 ರೂ, ಮಂಗಳೂರು- 50,240 ರೂ, ಮೈಸೂರು- 50,240 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಇಂದು 500 ರೂ. ಇಳಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 56,800 ರೂ. ಇದ್ದುದು ಇಂದು 56,300 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 61,500 ರೂ, ಮೈಸೂರು- 61,500 ರೂ., ಮಂಗಳೂರು- 61,500 ರೂ., ಮುಂಬೈ- 56,300 ರೂ, ಚೆನ್ನೈ- 61,500 ರೂ, ದೆಹಲಿ- 56,300 ರೂ, ಹೈದರಾಬಾದ್- 61,500 ರೂ, ಕೊಲ್ಕತ್ತಾ- 56,300 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ