AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಇಂದು ಮತ್ತೆ ಚಿನ್ನದ ಬೆಲೆ 820 ರೂ. ಕುಸಿತ; ಬೆಳ್ಳಿ ದರ ಕೊಂಚ ಏರಿಕೆ

Silver Price Today: ಬೆಳ್ಳಿ ಬೆಲೆ ಇಂದು 100 ರೂ. ಏರಿಕೆಯಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಇಂದು ದಾಖಲೆಯ ಮಟ್ಟದಲ್ಲಿ ಇಳಿಕೆಯಾಗಿದೆ.

Gold Price Today: ಇಂದು ಮತ್ತೆ ಚಿನ್ನದ ಬೆಲೆ 820 ರೂ. ಕುಸಿತ; ಬೆಳ್ಳಿ ದರ ಕೊಂಚ ಏರಿಕೆ
ಚಿನ್ನದ ಬೆಲೆ
TV9 Web
| Edited By: |

Updated on: Jul 08, 2022 | 6:03 AM

Share

ಬೆಂಗಳೂರು: ಭಾರತದಲ್ಲಿ ನಿನ್ನೆ ಭಾರೀ ಕುಸಿತ ಕಂಡಿದ್ದ ಚಿನ್ನದ ಬೆಲೆ ಇಂದು ಮತ್ತೆ ದಾಖಲೆಯ ಕುಸಿತ ಕಂಡಿದೆ. ಇಂದು ಒಂದೇ ದಿನದಲ್ಲಿ ಚಿನ್ನದ ಬೆಲೆ (Gold Rate) ಬರೋಬ್ಬರಿ 820 ರೂ. ಕಡಿಮೆಯಾಗಿದೆ. ಬೆಳ್ಳಿಯ ಬೆಲೆ (Silver Price) ನಿನ್ನೆ 2,000 ರೂ. ಇಳಿಕೆಯಾಗಿತ್ತು. ಆದರೆ, ಇಂದು 100 ರೂ. ಏರಿಕೆ ಕಂಡಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ದಾಖಲೆಯ ಮಟ್ಟದಲ್ಲಿ ಇಳಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,600 ರೂ. ಇದ್ದುದು 46,850 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,930 ರೂ. ಇದ್ದುದು 51,110 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 46,720 ರೂ. ಮುಂಬೈ- 46,850 ರೂ, ದೆಹಲಿ- 46,850 ರೂ, ಕೊಲ್ಕತ್ತಾ- 46,850 ರೂ, ಬೆಂಗಳೂರು- 46,880 ರೂ, ಹೈದರಾಬಾದ್- 46,850 ರೂ, ಕೇರಳ- 46,850 ರೂ, ಪುಣೆ- 46,870 ರೂ, ಮಂಗಳೂರು- 46,880 ರೂ, ಮೈಸೂರು- 46,880 ರೂ. ಇದೆ.

ಇದನ್ನೂ ಓದಿ: Gold Price Today: ಚಿನ್ನದ ಬೆಲೆ ಮತ್ತೆ ಕೊಂಚ ಏರಿಕೆ; ಬೆಳ್ಳಿ ದರ 200 ರೂ. ಕುಸಿತ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 50,970 ರೂ, ಮುಂಬೈ- 51,110 ರೂ, ದೆಹಲಿ- 51,110 ರೂ, ಕೊಲ್ಕತ್ತಾ- 51,110 ರೂ, ಬೆಂಗಳೂರು- 51,150 ರೂ, ಹೈದರಾಬಾದ್- 51,110 ರೂ, ಕೇರಳ- 51,110 ರೂ, ಪುಣೆ- 51,140 ರೂ, ಮಂಗಳೂರು- 51,150 ರೂ, ಮೈಸೂರು- 51,150 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಇಂದು ಕೊಂಚ ಏರಿಕೆಯಾಗಿದೆ. ಇಂದು ಬೆಳ್ಳಿ ಬೆಲೆ 100 ರೂ. ಏರಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿಯ ದರ 56,900 ರೂ. ಇದ್ದುದು ಇಂದು 57,000 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 62,400 ರೂ, ಮೈಸೂರು- 62,400 ರೂ., ಮಂಗಳೂರು- 62,400 ರೂ., ಮುಂಬೈ- 57,000 ರೂ, ಚೆನ್ನೈ- 62,400 ರೂ, ದೆಹಲಿ- 57,000 ರೂ, ಹೈದರಾಬಾದ್- 62,400 ರೂ, ಕೊಲ್ಕತ್ತಾ- 57,000 ರೂ. ಆಗಿದೆ.

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?