AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಒಂದೇ ದಿನದಲ್ಲಿ ಚಿನ್ನದ ಬೆಲೆ 1,050 ರೂ. ಕುಸಿತ; ಬೆಳ್ಳಿ ದರ 1,700 ರೂ. ಇಳಿಕೆ

Silver Price Today: ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 61,500 ರೂ. ಇದ್ದುದು ಇಂದು 59,800 ರೂ. ಆಗಿದೆ. ಒಂದೇ ದಿನದಲ್ಲಿ 10 ಗ್ರಾಂ ಚಿನ್ನಕ್ಕೆ 1050 ರೂ. ಇಳಿಕೆಯಾಗಿದೆ.

Gold Price Today: ಒಂದೇ ದಿನದಲ್ಲಿ ಚಿನ್ನದ ಬೆಲೆ 1,050 ರೂ. ಕುಸಿತ; ಬೆಳ್ಳಿ ದರ 1,700 ರೂ. ಇಳಿಕೆ
ಚಿನ್ನದ ಬೆಲೆImage Credit source: NDTV
TV9 Web
| Edited By: |

Updated on: Jun 15, 2022 | 5:54 AM

Share

ಬೆಂಗಳೂರು: ಭಾರತದಲ್ಲಿ ಎರಡು ದಿನಗಳಿಂದ ಯಥಾಸ್ಥಿತಿಯಲ್ಲಿದ್ದ ಚಿನ್ನದ ಬೆಲೆ (Gold Rate) ಇಂದು ಭಾರೀ ಕುಸಿತವಾಗಿದೆ. ಒಂದೇ ದಿನದಲ್ಲಿ 10 ಗ್ರಾಂ ಚಿನ್ನಕ್ಕೆ 1050 ರೂ. ಇಳಿಕೆಯಾಗಿದೆ. ಬೆಳ್ಳಿಯ ಬೆಲೆಯಲ್ಲಿ (Silver Price) ಇಂದು 1,700 ರೂ. ಇಳಿಕೆಯಾಗಿದೆ. ಬಂಗಾರದ ಬೆಲೆ ದಿನವೂ ಏರಿಳಿತವಾಗುತ್ತಲೇ ಇರುತ್ತದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಇಳಿಕೆಯಾಗಿದೆ. 2 ದಿನಗಳಿಂದ 22 ಕ್ಯಾರೆಟ್ ಚಿನ್ನದ ಬೆಲೆ 48,360 ರೂ. ಇದ್ದುದು 47,400 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,760 ರೂ. ಇದ್ದುದು 51,710 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,550 ರೂ. ಮುಂಬೈ- 47,400 ರೂ, ದೆಹಲಿ- 47,400 ರೂ, ಕೊಲ್ಕತ್ತಾ- 47,400 ರೂ, ಬೆಂಗಳೂರು- 47,400 ರೂ, ಹೈದರಾಬಾದ್- 47,400 ರೂ, ಕೇರಳ- 47,400 ರೂ, ಪುಣೆ- 47,450 ರೂ, ಮಂಗಳೂರು- 47,400 ರೂ, ಮೈಸೂರು- 47,400 ರೂ. ಇದೆ.

ಇದನ್ನೂ ಓದಿ: Gold Price Today: ಚಿನ್ನದ ಬೆಲೆಯಲ್ಲಿ ಇಂದು ಗಣನೀಯ ಹೆಚ್ಚಳ; ಬೆಳ್ಳಿ ಬೆಲೆ 1,000 ರೂ. ಏರಿಕೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 51,880 ರೂ, ಮುಂಬೈ- 51,710 ರೂ, ದೆಹಲಿ- 51,710 ರೂ, ಕೊಲ್ಕತ್ತಾ- 51,710 ರೂ, ಬೆಂಗಳೂರು- 51,710 ರೂ, ಹೈದರಾಬಾದ್- 51,710 ರೂ, ಕೇರಳ- 51,710 ರೂ, ಪುಣೆ- 51,780 ರೂ, ಮಂಗಳೂರು- 51,710 ರೂ, ಮೈಸೂರು- 51,710 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆಯಲ್ಲಿ ಇಂದು 1,700 ರೂ. ಇಳಿಕೆಯಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 61,500 ರೂ. ಇದ್ದುದು ಇಂದು 59,800 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 66,000 ರೂ, ಮೈಸೂರು- 66,000 ರೂ., ಮಂಗಳೂರು- 66,000 ರೂ., ಮುಂಬೈ- 59,800 ರೂ, ಚೆನ್ನೈ- 66,000 ರೂ, ದೆಹಲಿ- 59,800 ರೂ, ಹೈದರಾಬಾದ್- 66,000 ರೂ, ಕೊಲ್ಕತ್ತಾ- 59,800 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ