AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನದ ಬೆಲೆ ಇಂದು ಮತ್ತೆ ಕುಸಿತ; ಬೆಳ್ಳಿ ದರ 600 ರೂ. ಇಳಿಕೆ

Silver Price Today: ಬೆಳ್ಳಿ ಬೆಲೆ ಇಂದು 600 ರೂ. ಇಳಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 57,200 ರೂ. ಇದ್ದುದು ಇಂದು 56,600 ರೂ. ಆಗಿದೆ.

Gold Price Today: ಚಿನ್ನದ ಬೆಲೆ ಇಂದು ಮತ್ತೆ ಕುಸಿತ; ಬೆಳ್ಳಿ ದರ 600 ರೂ. ಇಳಿಕೆ
ಚಿನ್ನದ ಬೆಲೆ Image Credit source: Zee News
TV9 Web
| Edited By: |

Updated on: Sep 22, 2022 | 6:23 AM

Share

Gold Price on 22 September 2022 | ಬೆಂಗಳೂರು: ಭಾರತದಲ್ಲಿ ಏರಿಕೆಯಾಗಿದ್ದ ಚಿನ್ನದ ಬೆಲೆ (Gold Rate) ಇಂದು ಮತ್ತೆ ಇಳಿಕೆಯಾಗಿದೆ. ನಿನ್ನೆ ಏರಿಕೆಯಾಗಿದ್ದ ಬೆಳ್ಳಿಯ ಬೆಲೆ (Silver Price) ಇಂದು 600 ರೂ. ಕುಸಿತವಾಗಿದೆ. ನೀವು ಸಹ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಇಳಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 45,950 ರೂ. ಇದ್ದುದು 45,800 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 50,130 ರೂ. ಇದ್ದುದು 49,960 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 46,200 ರೂ. ಮುಂಬೈ- 45,800 ರೂ, ದೆಹಲಿ- 45,950 ರೂ, ಕೊಲ್ಕತ್ತಾ- 45,800 ರೂ, ಬೆಂಗಳೂರು- 45,850 ರೂ, ಹೈದರಾಬಾದ್- 45,800 ರೂ, ಕೇರಳ- 45,800 ರೂ, ಪುಣೆ- 45,830 ರೂ, ಮಂಗಳೂರು- 45,850 ರೂ, ಮೈಸೂರು- 45,850 ರೂ. ಇದೆ.

ಇದನ್ನೂ ಓದಿ: Gold Price Today: ಕುಸಿತವಾಗಿದ್ದ ಚಿನ್ನದ ಬೆಲೆ ಮತ್ತೆ ಕೊಂಚ ಏರಿಕೆ; ಬೆಳ್ಳಿ ದರ 500 ರೂ. ಹೆಚ್ಚಳ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 50,400 ರೂ, ಮುಂಬೈ- 49,960 ರೂ, ದೆಹಲಿ- 50,110 ರೂ, ಕೊಲ್ಕತ್ತಾ- 49,960 ರೂ, ಬೆಂಗಳೂರು- 50,040 ರೂ, ಹೈದರಾಬಾದ್- 49,960 ರೂ, ಕೇರಳ- 49,960 ರೂ, ಪುಣೆ- 49,990 ರೂ, ಮಂಗಳೂರು- 50,040 ರೂ, ಮೈಸೂರು- 50,040 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಇಂದು 600 ರೂ. ಇಳಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 57,200 ರೂ. ಇದ್ದುದು ಇಂದು 56,600 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 61,800 ರೂ, ಮೈಸೂರು- 61,800 ರೂ., ಮಂಗಳೂರು- 61,800 ರೂ., ಮುಂಬೈ- 56,600 ರೂ, ಚೆನ್ನೈ- 61,800 ರೂ, ದೆಹಲಿ- 56,600 ರೂ, ಹೈದರಾಬಾದ್- 61,800 ರೂ, ಕೊಲ್ಕತ್ತಾ- 56,600 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು