AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಹಲವು ನಗರಗಳಲ್ಲಿ ಚಿನ್ನದ ಬೆಲೆ ಭಾರೀ ಕುಸಿತ; ಬೆಳ್ಳಿ ದರ 900 ರೂ. ಇಳಿಕೆ

Silver Price Today: ಬೆಳ್ಳಿ ದರ ಇಂದು 900 ರೂ. ಕುಸಿತವಾಗಿದೆ. 3 ದಿನಗಳಿಂದ 1 ಕೆಜಿ ಬೆಳ್ಳಿ ಬೆಲೆ 56,300 ರೂ. ಇದ್ದುದು ಇಂದು 55,400 ರೂ. ಆಗಿದೆ.

Gold Price Today: ಹಲವು ನಗರಗಳಲ್ಲಿ ಚಿನ್ನದ ಬೆಲೆ ಭಾರೀ ಕುಸಿತ; ಬೆಳ್ಳಿ ದರ 900 ರೂ. ಇಳಿಕೆ
ಚಿನ್ನದ ಬೆಲೆ
TV9 Web
| Edited By: |

Updated on: Sep 28, 2022 | 6:00 AM

Share

Gold Price on 28th September 2022 | ಬೆಂಗಳೂರು: ಭಾರತದಲ್ಲಿ 3 ದಿನಗಳಿಂದ ಯಥಾಸ್ಥಿತಿಯಲ್ಲಿದ್ದ ಚಿನ್ನದ ಬೆಲೆ (Gold Rate) ಇಂದು ಭಾರೀ ಕುಸಿತವಾಗಿದೆ. ಬೆಳ್ಳಿ ಬೆಲೆಯಲ್ಲಿ (Silver Price) ಕೂಡ ಇಂದು 900 ರೂ. ಇಳಿಕೆಯಾಗಿದೆ. ನೀವು ಸಹ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಕಡಿಮೆಯಾಗಿದೆ. 3 ದಿನಗಳಿಂದ 22 ಕ್ಯಾರೆಟ್ ಚಿನ್ನದ ಬೆಲೆ 46,000 ರೂ. ಇದ್ದುದು 45,800 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 50,200 ರೂ. ಇದ್ದುದು 49,970 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 46,100 ರೂ. ಮುಂಬೈ- 45,800 ರೂ, ದೆಹಲಿ- 45,950 ರೂ, ಕೊಲ್ಕತ್ತಾ- 45,800 ರೂ, ಬೆಂಗಳೂರು- 45,850 ರೂ, ಹೈದರಾಬಾದ್- 45,800 ರೂ, ಕೇರಳ- 45,800 ರೂ, ಪುಣೆ- 45,830 ರೂ, ಮಂಗಳೂರು- 45,850 ರೂ, ಮೈಸೂರು- 45,850 ರೂ. ಇದೆ.

ಇದನ್ನೂ ಓದಿ: Gold Price Today: ಮೆಟ್ರೋ ಸಿಟಿಗಳಲ್ಲಿ ಚಿನ್ನದ ಬೆಲೆ 530 ರೂ. ಕುಸಿತ; ಬೆಳ್ಳಿ ದರದಲ್ಲೂ ಮತ್ತೆ ಇಳಿಕೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 50,290 ರೂ, ಮುಂಬೈ- 49,970 ರೂ, ದೆಹಲಿ- 50,130 ರೂ, ಕೊಲ್ಕತ್ತಾ- 49,970 ರೂ, ಬೆಂಗಳೂರು- 50,020 ರೂ, ಹೈದರಾಬಾದ್- 49,970 ರೂ, ಕೇರಳ- 49,970 ರೂ, ಪುಣೆ- 50,000 ರೂ, ಮಂಗಳೂರು- 50,020 ರೂ, ಮೈಸೂರು- 50,020 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ದರ ಇಂದು 900 ರೂ. ಕುಸಿತವಾಗಿದೆ. 3 ದಿನಗಳಿಂದ 1 ಕೆಜಿ ಬೆಳ್ಳಿ ಬೆಲೆ 56,300 ರೂ. ಇದ್ದುದು ಇಂದು 55,400 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 60,700 ರೂ, ಮೈಸೂರು- 60,700 ರೂ., ಮಂಗಳೂರು- 60,700 ರೂ., ಮುಂಬೈ- 55,400 ರೂ, ಚೆನ್ನೈ- 60,700 ರೂ, ದೆಹಲಿ- 55,400 ರೂ, ಹೈದರಾಬಾದ್- 60,700 ರೂ, ಕೊಲ್ಕತ್ತಾ- 55,400 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ