AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನದ ಬೆಲೆ 540 ರೂ. ಇಳಿಕೆ; ಬೆಳ್ಳಿ ದರ ಬರೋಬ್ಬರಿ 1,100 ರೂ. ಕುಸಿತ

Silver Price Today: ಬೆಳ್ಳಿ ಬೆಲೆ ಇಂದು 1,100 ರೂ. ಇಳಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 53,900 ರೂ. ಇದ್ದುದು ಇಂದು 52,800 ರೂ. ಆಗಿದೆ.

Gold Price Today: ಚಿನ್ನದ ಬೆಲೆ 540 ರೂ. ಇಳಿಕೆ; ಬೆಳ್ಳಿ ದರ ಬರೋಬ್ಬರಿ 1,100 ರೂ. ಕುಸಿತ
ಚಿನ್ನದ ಬೆಲೆImage Credit source: Business Standard
TV9 Web
| Edited By: |

Updated on: Sep 08, 2022 | 6:28 AM

Share

Gold Price on 8th September 2022 | ಬೆಂಗಳೂರು: ಭಾರತದಲ್ಲಿ ಕಳೆದ 2 ದಿನಗಳಿಂದ ಏರಿಕೆಯಾಗುತ್ತಿದ್ದ ಚಿನ್ನದ ಬೆಲೆ (Gold Rate) ಇಂದು ಕುಸಿತವಾಗಿದೆ. ಚಿನ್ನದ ದರ ಇಂದು 540 ರೂ. ಇಳಿಕೆಯಾಗಿದೆ. ಬೆಳ್ಳಿಯ ಬೆಲೆ (Silver Price) ಇಂದು 1,100 ರೂ. ಕುಸಿತವಾಗಿದೆ. ನೀವು ಸಹ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಭಾರೀ ಇಳಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 46,900 ರೂ. ಇದ್ದುದು 46,400 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,160 ರೂ. ಇದ್ದುದು 50,620 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 46,950 ರೂ. ಮುಂಬೈ- 46,400 ರೂ, ದೆಹಲಿ- 46,550 ರೂ, ಕೊಲ್ಕತ್ತಾ- 46,400 ರೂ, ಬೆಂಗಳೂರು- 46,450 ರೂ, ಹೈದರಾಬಾದ್- 46,400 ರೂ, ಕೇರಳ- 46,400 ರೂ, ಪುಣೆ- 46,430 ರೂ, ಮಂಗಳೂರು- 46,450 ರೂ, ಮೈಸೂರು- 46,450 ರೂ. ಇದೆ.

ಇದನ್ನೂ ಓದಿ: Gold Price Today: ಬೆಂಗಳೂರು ಸೇರಿ ಹಲವೆಡೆ ಚಿನ್ನದ ಬೆಲೆ ಕೊಂಚ ಹೆಚ್ಚಳ; ಬೆಳ್ಳಿ ದರ 200 ರೂ. ಏರಿಕೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 51,220 ರೂ, ಮುಂಬೈ- 50,620 ರೂ, ದೆಹಲಿ- 50,770 ರೂ, ಕೊಲ್ಕತ್ತಾ- 50,620 ರೂ, ಬೆಂಗಳೂರು- 50,670 ರೂ, ಹೈದರಾಬಾದ್- 50,620 ರೂ, ಕೇರಳ- 50,620 ರೂ, ಪುಣೆ- 50,650 ರೂ, ಮಂಗಳೂರು- 50,670 ರೂ, ಮೈಸೂರು- 50,670 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಇಂದು 1,100 ರೂ. ಇಳಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 53,900 ರೂ. ಇದ್ದುದು ಇಂದು 52,800 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 58,000 ರೂ, ಮೈಸೂರು- 58,000 ರೂ., ಮಂಗಳೂರು- 58,000 ರೂ., ಮುಂಬೈ- 52,800 ರೂ, ಚೆನ್ನೈ- 58,000 ರೂ, ದೆಹಲಿ- 52,800 ರೂ, ಹೈದರಾಬಾದ್- 58,000 ರೂ, ಕೊಲ್ಕತ್ತಾ- 52,800 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!