AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಭಾರತದಲ್ಲಿ ಮತ್ತೆ ಚಿನ್ನದ ಬೆಲೆ ಇಳಿಕೆ; 1,200 ರೂ. ಕುಸಿತ ಕಂಡ ಬೆಳ್ಳಿ ದರ

Silver Price Today: ಭಾರತದಲ್ಲಿ ನಿನ್ನೆ 24 ಕ್ಯಾರೆಟ್ ಚಿನ್ನದ ಬೆಲೆ 52,860 ರೂ. ಇದ್ದುದು 52,370 ರೂ. ಆಗಿದೆ. ಇಂದು ಒಂದೇ ದಿನದಲ್ಲಿ 1 ಕೆಜಿ ಬೆಳ್ಳಿ ಬೆಲೆ ಬರೋಬ್ಬರಿ 1,200 ರೂ. ಕುಸಿತವಾಗಿದೆ.

Gold Price Today: ಭಾರತದಲ್ಲಿ ಮತ್ತೆ ಚಿನ್ನದ ಬೆಲೆ ಇಳಿಕೆ; 1,200 ರೂ. ಕುಸಿತ ಕಂಡ ಬೆಳ್ಳಿ ದರ
ಚಿನ್ನದ ಬೆಲೆ
TV9 Web
| Edited By: |

Updated on: Apr 29, 2022 | 6:01 AM

Share

ಬೆಂಗಳೂರು: ಭಾರತದಲ್ಲಿ ಅಗತ್ಯ ವಸ್ತುಗಳ ಬೆಲೆಯೇರಿಕೆ ಮುಂದುವರೆದಿದೆ. ಆದರೆ, ಇಂದು ಚಿನ್ನದ ಬೆಲೆಯಲ್ಲಿ ಮತ್ತೆ ಕುಸಿತವಾಗಿದೆ. ಇಂದು ಚಿನ್ನದ ದರ (Gold Rate) 490 ರೂ. ಇಳಿಕೆಯಾಗಿದೆ. ಬೆಳ್ಳಿಯ ಬೆಲೆ (Silver Price) ಇಂದು ಒಂದೇ ದಿನದಲ್ಲಿ 1,200 ರೂ. ಇಳಿಕೆಯಾಗಿದೆ. ಭಾರತದ ನಗರಗಳಲ್ಲಿ ಚಿನ್ನದ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ನೀವೇನಾದರೂ ಬಂಗಾರ ಖರೀದಿಸುವವರಾದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 48,450 ರೂ. ಇದ್ದುದು 48,000 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,860 ರೂ. ಇದ್ದುದು 52,370 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,500 ರೂ. ಮುಂಬೈ- 48,000 ರೂ, ದೆಹಲಿ- 48,000 ರೂ, ಕೊಲ್ಕತ್ತಾ- 48,000 ರೂ, ಬೆಂಗಳೂರು- 48,000 ರೂ, ಹೈದರಾಬಾದ್- 48,000 ರೂ, ಕೇರಳ- 48,000 ರೂ, ಪುಣೆ- 48,080 ರೂ, ಮಂಗಳೂರು- 48,000 ರೂ, ಮೈಸೂರು- 48,000 ರೂ. ಇದೆ.

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,900 ರೂ, ಮುಂಬೈ- 52,370 ರೂ, ದೆಹಲಿ- 52,370 ರೂ, ಕೊಲ್ಕತ್ತಾ- 52,370 ರೂ, ಬೆಂಗಳೂರು- 52,370 ರೂ, ಹೈದರಾಬಾದ್- 52,370 ರೂ, ಕೇರಳ- 52,370 ರೂ, ಪುಣೆ- 52,450 ರೂ, ಮಂಗಳೂರು- 52,370 ರೂ, ಮೈಸೂರು- 52,370 ರೂ. ಆಗಿದೆ.

ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ ರಷ್ಯಾ ಮೇಲಿನ ನಿರ್ಬಂಧಗಳಿಂದಾಗಿ ಆಮದು ಕಡಿಮೆಯಾಗುವ ಭೀತಿಯೂ ಚಿನ್ನದ ಬೆಲೆಯ ಹೆಚ್ಚಳಕ್ಕೆ ಕಾರಣವಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಹೆಚ್ಚಳಕ್ಕೆ ರಷ್ಯಾ- ಉಕ್ರೇನ್ ಯುದ್ಧ ಕೂಡ ಕಾರಣ ಎನ್ನಲಾಗಿದೆ. ಇಂದು ಚಿನ್ನದ ಬೆಲೆ ಕುಸಿತವಾಗಿದೆ. ಬೆಳ್ಳಿ ಬೆಲೆ (Silver Price) ಭಾರೀ ಇಳಿಕೆಯಾಗಿದೆ.

ಇಂದಿನ ಬೆಳ್ಳಿಯ ದರ: ಇಂದು ಒಂದೇ ದಿನದಲ್ಲಿ 1 ಕೆಜಿ ಬೆಳ್ಳಿ ಬೆಲೆ ಬರೋಬ್ಬರಿ 1,200 ರೂ. ಕುಸಿತವಾಗಿದೆ. ಭಾರತದಲ್ಲಿ 1 ಕೆಜಿ ಬೆಳ್ಳಿಯ ದರ 65,000 ರೂ. ಇದ್ದುದು ಇಂದು 63,800 ರೂ.ಗೆ ಇಳಿಕೆಯಾಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 69,000 ರೂ, ಮೈಸೂರು- 69,000 ರೂ., ಮಂಗಳೂರು- 69,000 ರೂ., ಮುಂಬೈ- 63,800 ರೂ, ಚೆನ್ನೈ- 69,000 ರೂ, ದೆಹಲಿ- 63,800 ರೂ, ಹೈದರಾಬಾದ್- 69,000 ರೂ, ಕೊಲ್ಕತ್ತಾ- 63,800 ರೂ. ಆಗಿದೆ.

ಇದನ್ನೂ ಓದಿ: Gold Price Today: ಚಿನ್ನದ ಬೆಲೆ ಮತ್ತೆ ಕೊಂಚ ಏರಿಕೆ; ಬೆಳ್ಳಿ ದರ 700 ರೂ. ಹೆಚ್ಚಳ

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್