AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ; 1 ಕೆಜಿಗೆ 800 ರೂ. ಕುಸಿತ ಕಂಡ ಬೆಳ್ಳಿ ದರ

Silver Price Today: ಭಾರತದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 48,100 ರೂ. ಇದ್ದುದು 47,950 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,470 ರೂ. ಇದ್ದುದು 52,480 ರೂ. ಆಗಿದೆ. ಇಂದು ಒಂದೇ ದಿನದಲ್ಲಿ 1 ಕೆಜಿ ಬೆಳ್ಳಿ ಬೆಲೆ 800 ರೂ. ಇಳಿಕೆ ಕಂಡಿದೆ.

Gold Price Today: ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ; 1 ಕೆಜಿಗೆ 800 ರೂ. ಕುಸಿತ ಕಂಡ ಬೆಳ್ಳಿ ದರ
ಚಿನ್ನದ ಬೆಲೆ
TV9 Web
| Edited By: |

Updated on: Apr 03, 2022 | 5:56 AM

Share

ಬೆಂಗಳೂರು: ನಿನ್ನೆ ಏರಿಕೆಯಾಗಿದ್ದ ಚಿನ್ನದ ಬೆಲೆ (Gold Prices) ಇಂದು ಮತ್ತೆ ಕುಸಿತ ಕಂಡಿದೆ. ಭಾರತದಲ್ಲಿ ಚಿನ್ನದ ದರ (Gold Rate) ಇಂದು 10 ಗ್ರಾಂಗೆ 150 ರೂ. ಇಳಿಕೆಯಾಗಿದೆ. ನಿನ್ನೆ ಭಾರೀ ಹೆಚ್ಚಳವಾಗಿದ್ದ ಬೆಳ್ಳಿಯ ಬೆಲೆ (Silver Price) ಇಂದು ಒಂದೇ ದಿನದಲ್ಲಿ 800 ರೂ. ಇಳಿಕೆ ಕಂಡಿದೆ. ಭಾರತದ ಅನೇಕ ನಗರಗಳಲ್ಲಿ ಚಿನ್ನದ ಬೆಲೆ ಏರಿಕೆಯಾಗಿದೆ. ನೀವೇನಾದರೂ ಬಂಗಾರ ಖರೀದಿಸುವವರಾದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 48,100 ರೂ. ಇದ್ದುದು 47,950 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,470 ರೂ. ಇದ್ದುದು 52,480 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,200 ರೂ. ಮುಂಬೈ- 47,950 ರೂ, ದೆಹಲಿ- 47,950 ರೂ, ಕೊಲ್ಕತ್ತಾ- 47,950 ರೂ, ಬೆಂಗಳೂರು- 47,950 ರೂ, ಹೈದರಾಬಾದ್- 47,950 ರೂ, ಕೇರಳ- 47,950 ರೂ, ಪುಣೆ- 48,000 ರೂ, ಮಂಗಳೂರು- 47,950 ರೂ, ಮೈಸೂರು- 47,950 ರೂ. ಇದೆ.

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,580 ರೂ, ಮುಂಬೈ- 52,480 ರೂ, ದೆಹಲಿ- 52,480 ರೂ, ಕೊಲ್ಕತ್ತಾ- 52,480 ರೂ, ಬೆಂಗಳೂರು- 52,480 ರೂ, ಹೈದರಾಬಾದ್- 52,480 ರೂ, ಕೇರಳ- 52,480 ರೂ, ಪುಣೆ- 52,400 ರೂ, ಮಂಗಳೂರು- 52,480 ರೂ, ಮೈಸೂರು- 52,480 ರೂ. ಇದೆ.

ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ ರಷ್ಯಾ ಮೇಲಿನ ನಿರ್ಬಂಧಗಳಿಂದಾಗಿ ಆಮದು ಕಡಿಮೆಯಾಗುವ ಭೀತಿಯೂ ಚಿನ್ನದ ಬೆಲೆಯ ಹೆಚ್ಚಳಕ್ಕೆ ಕಾರಣವಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಹೆಚ್ಚಳಕ್ಕೆ ರಷ್ಯಾ- ಉಕ್ರೇನ್ ಯುದ್ಧ ಕೂಡ ಕಾರಣ ಎನ್ನಲಾಗಿದೆ. ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, ಬೆಳ್ಳಿ ಬೆಲೆ (Silver Price) ಕೂಡ ಇಳಿಕೆಯಾಗುತ್ತಿದೆ.

ಇಂದಿನ ಬೆಳ್ಳಿಯ ದರ: ಇಂದು ಒಂದೇ ದಿನದಲ್ಲಿ 1 ಕೆಜಿ ಬೆಳ್ಳಿ ಬೆಲೆ 800 ರೂ. ಇಳಿಕೆ ಕಂಡಿದೆ. ಭಾರತದಲ್ಲಿ 1 ಕೆಜಿ ಬೆಳ್ಳಿಯ ದರ 67,600 ರೂ. ಇದ್ದುದು ಇಂದು 66,800 ರೂ.ಗೆ ಕುಸಿತವಾಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 71,300 ರೂ, ಮೈಸೂರು- 71,300 ರೂ., ಮಂಗಳೂರು- 71,300 ರೂ., ಮುಂಬೈ- 66,800 ರೂ, ಚೆನ್ನೈ- 71,300 ರೂ, ದೆಹಲಿ- 66,800 ರೂ, ಹೈದರಾಬಾದ್- 71,300 ರೂ, ಕೊಲ್ಕತ್ತಾ- 66,800 ರೂ. ಆಗಿದೆ.

ಇದನ್ನೂ ಓದಿ: Gold Price Today: ಮತ್ತೆ ಚೇತರಿಕೆ ಕಂಡ ಚಿನ್ನದ ಬೆಲೆ; ಬೆಂಗಳೂರಿನಲ್ಲಿ 71 ಸಾವಿರ ರೂ. ದಾಟಿದ ಬೆಳ್ಳಿ ದರ

Gold Price Today: ಮೂರ್ನಾಲ್ಕು ದಿನಗಳಿಂದ ಸತತವಾಗಿ ಚಿನ್ನದ ಬೆಲೆ ಕುಸಿತ; ಬೆಳ್ಳಿ ದರವೂ ಇಳಿಕೆ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು