AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಭಾರತದಲ್ಲಿ ಚಿನ್ನದ ಬೆಲೆ 100 ರೂ. ಕುಸಿತ; ಬೆಳ್ಳಿ ದರ ಯಥಾಸ್ಥಿತಿ

Silver Price Today: ಬೆಳ್ಳಿ ಬೆಲೆಯಲ್ಲಿ 2 ದಿನಗಳಿಂದ ಯಾವುದೇ ಏರಿಳಿತವಾಗಿಲ್ಲ. ಭಾರತದಲ್ಲಿ 2 ದಿನಗಳ ಹಿಂದೆ 1 ಕೆಜಿ ಬೆಳ್ಳಿಯ ದರ 62,700 ರೂ. ಇದ್ದುದು ಇಂದು 61,700 ರೂ. ಆಗಿದೆ.

Gold Price Today: ಭಾರತದಲ್ಲಿ ಚಿನ್ನದ ಬೆಲೆ 100 ರೂ. ಕುಸಿತ; ಬೆಳ್ಳಿ ದರ ಯಥಾಸ್ಥಿತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 06, 2022 | 9:54 AM

Share

ಬೆಂಗಳೂರು: ಭಾರತದಲ್ಲಿ 2 ದಿನಗಳಿಂದ ಚಿನ್ನದ ಬೆಲೆ (Gold Rate) ಕುಸಿತವಾಗುತ್ತಿದೆ. ಪ್ರಮುಖ ನಗರಗಳಲ್ಲಿ ಚಿನ್ನದ ದರ ಇಂದು 100 ರೂ. ಇಳಿಕೆ ಕಂಡಿದೆ. ಬೆಳ್ಳಿಯ ಬೆಲೆಯಲ್ಲಿ (Silver Price) ಇಂದು ಯಾವುದೇ ಏರಿಳಿತವಾಗಿಲ್ಲ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಇಳಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,750 ರೂ. ಇದ್ದುದು 47,740 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,100 ರೂ. ಇದ್ದುದು 52,090 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,740 ರೂ. ಮುಂಬೈ- 47,740 ರೂ, ದೆಹಲಿ- 47,740 ರೂ, ಕೊಲ್ಕತ್ತಾ- 47,740 ರೂ, ಬೆಂಗಳೂರು- 47,740 ರೂ, ಹೈದರಾಬಾದ್- 47,740 ರೂ, ಕೇರಳ- 47,740 ರೂ, ಪುಣೆ- 47,790 ರೂ, ಮಂಗಳೂರು- 47,740 ರೂ, ಮೈಸೂರು- 47,740 ರೂ. ಇದೆ. (Source)

ಇದನ್ನೂ ಓದಿ: Gold Price Today: ಚಿನ್ನದ ಬೆಲೆ ಕೊಂಚ ಹೆಚ್ಚಳ; ಒಂದೇ ದಿನ 1,300 ರೂ. ಏರಿಕೆಯಾದ ಬೆಳ್ಳಿ ದರ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,090 ರೂ, ಮುಂಬೈ- 52,090 ರೂ, ದೆಹಲಿ- 52,090 ರೂ, ಕೊಲ್ಕತ್ತಾ- 52,090 ರೂ, ಬೆಂಗಳೂರು- 52,090 ರೂ, ಹೈದರಾಬಾದ್- 52,090 ರೂ, ಕೇರಳ- 52,090 ರೂ, ಪುಣೆ- 52,140 ರೂ, ಮಂಗಳೂರು- 52,090 ರೂ, ಮೈಸೂರು- 52,090 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆಯಲ್ಲಿ 2 ದಿನಗಳಿಂದ ಯಾವುದೇ ಏರಿಳಿತವಾಗಿಲ್ಲ. ಭಾರತದಲ್ಲಿ 2 ದಿನಗಳ ಹಿಂದೆ 1 ಕೆಜಿ ಬೆಳ್ಳಿಯ ದರ 62,700 ರೂ. ಇದ್ದುದು ಇಂದು 61,700 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 67,500 ರೂ, ಮೈಸೂರು- 67,500 ರೂ., ಮಂಗಳೂರು- 67,500 ರೂ., ಮುಂಬೈ- 61,700 ರೂ, ಚೆನ್ನೈ- 67,500 ರೂ, ದೆಹಲಿ- 61,700 ರೂ, ಹೈದರಾಬಾದ್- 67,500 ರೂ, ಕೊಲ್ಕತ್ತಾ- 61,700 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:53 am, Mon, 6 June 22

Follow Us
TV9 Web
TV9 Web

TV9 Kannada

Read More
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?
ಗದಗದಲ್ಲಿ ಎಂಎಲ್‌ಸಿ ಎಲೆಕ್ಷನ್ ಹೈಡ್ರಾಮಾ
ಗದಗದಲ್ಲಿ ಎಂಎಲ್‌ಸಿ ಎಲೆಕ್ಷನ್ ಹೈಡ್ರಾಮಾ
ಡಿಕೆಶಿಯನ್ನು ತಾನು ಸಿಎಂ ಎಂದು ಒಪ್ಪಲ್ಲ ಎಂದ ಕುಮಾರಸ್ವಾಮಿ: ಕಾರಣ ಇಲ್ಲಿದೆ
ಡಿಕೆಶಿಯನ್ನು ತಾನು ಸಿಎಂ ಎಂದು ಒಪ್ಪಲ್ಲ ಎಂದ ಕುಮಾರಸ್ವಾಮಿ: ಕಾರಣ ಇಲ್ಲಿದೆ
ಮಾಂಜಾ ದಾರ ಬಳಸದಂತೆ ಬೆಳಗಾವಿ ಎಸ್​ಪಿ ರಾಮರಾಜನ್ ಖಡಕ್ ಎಚ್ಚರಿಕೆ
ಮಾಂಜಾ ದಾರ ಬಳಸದಂತೆ ಬೆಳಗಾವಿ ಎಸ್​ಪಿ ರಾಮರಾಜನ್ ಖಡಕ್ ಎಚ್ಚರಿಕೆ