AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಭಾರತದಲ್ಲಿ ಚಿನ್ನದ ಬೆಲೆ ಕೊಂಚ ಕುಸಿತ; ಬೆಳ್ಳಿ ದರ 200 ರೂ. ಏರಿಕೆ

Silver Price Today: ಬೆಳ್ಳಿ ಬೆಲೆ ಇಂದು 200 ರೂ. ಹೆಚ್ಚಳವಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿ ಬೆಲೆ 58,700 ರೂ. ಇದ್ದುದು ಇಂದು 58,900 ರೂ. ಆಗಿದೆ.

Gold Price Today: ಭಾರತದಲ್ಲಿ ಚಿನ್ನದ ಬೆಲೆ ಕೊಂಚ ಕುಸಿತ; ಬೆಳ್ಳಿ ದರ 200 ರೂ. ಏರಿಕೆ
ಚಿನ್ನದ ಬೆಲೆ
TV9 Web
| Edited By: |

Updated on: Aug 12, 2022 | 6:23 AM

Share

Gold Price on 12th August 2022 | ಬೆಂಗಳೂರು: ಭಾರೀ ಏರಿಕೆ ಕಂಡಿದ್ದ ಚಿನ್ನದ ಬೆಲೆ (Gold Rate) ಇಂದು ಇಳಿಕೆಯಾಗಿದೆ. ಬೆಳ್ಳಿಯ ಬೆಲೆ (Silver Price) ಇಂದು ಏರಿಕೆ ಕಂಡಿದ್ದು, 1 ಕೆಜಿಗೆ 200 ರೂ. ಹೆಚ್ಚಳವಾಗಿದೆ. ನೀವು ಸಹ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ. ಭಾರತದಲ್ಲಿ ಚಿನ್ನದ ಬೆಲೆ ಇಂದು ಕುಸಿತವಾಗಿದೆ. ನಿನ್ನೆ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 47,950 ರೂ. ಇದ್ದುದು 47,350 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,310 ರೂ. ಇದ್ದುದು 51,650 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,600 ರೂ. ಮುಂಬೈ- 47,350 ರೂ, ದೆಹಲಿ- 47,550 ರೂ, ಕೊಲ್ಕತ್ತಾ- 47,350 ರೂ, ಬೆಂಗಳೂರು- 47,400 ರೂ, ಹೈದರಾಬಾದ್- 47,350 ರೂ, ಕೇರಳ- 47,350 ರೂ, ಪುಣೆ- 47,380 ರೂ, ಮಂಗಳೂರು- 47,400 ರೂ, ಮೈಸೂರು- 47,400 ರೂ. ಇದೆ.

ಇದನ್ನೂ ಓದಿ: Gold Price Today : ಬೆಂಗಳೂರಿನಲ್ಲಿ ಚಿನ್ನದ ಬೆಲೆ 380 ರೂ. ಕುಸಿತ; ಬೆಳ್ಳಿ ದರವೂ 300 ರೂ. ಇಳಿಕೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 53,020 ರೂ, ಮುಂಬೈ- 51,650 ರೂ, ದೆಹಲಿ- 52,870 ರೂ, ಕೊಲ್ಕತ್ತಾ- 51,650 ರೂ, ಬೆಂಗಳೂರು- 51,710 ರೂ, ಹೈದರಾಬಾದ್- 51,650 ರೂ, ಕೇರಳ- 51,650 ರೂ, ಪುಣೆ- 51,690 ರೂ, ಮಂಗಳೂರು- 51,710 ರೂ, ಮೈಸೂರು- 51,710 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಇಂದು 200 ರೂ. ಹೆಚ್ಚಳವಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿ ಬೆಲೆ 58,700 ರೂ. ಇದ್ದುದು ಇಂದು 58,900 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 64,200 ರೂ, ಮೈಸೂರು- 64,200 ರೂ., ಮಂಗಳೂರು- 64,200 ರೂ., ಮುಂಬೈ- 58,900 ರೂ, ಚೆನ್ನೈ- 64,200 ರೂ, ದೆಹಲಿ- 58,900 ರೂ, ಹೈದರಾಬಾದ್- 64,200 ರೂ, ಕೊಲ್ಕತ್ತಾ- 58,900 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್