Gold Price Today: ಹಬ್ಬಕ್ಕೆ ಸಿಹಿ ಸುದ್ದಿ; ಚಿನ್ನದ ಬೆಲೆ ಮತ್ತೆ ಇಳಿಕೆ, ಬೆಳ್ಳಿ ದರ 800 ರೂ. ಕುಸಿತ

Silver Price Today: ಬೆಳ್ಳಿ ಬೆಲೆ 2 ದಿನಗಳಿಂದ ಯಥಾಸ್ಥಿತಿಯಲ್ಲಿತ್ತು. ಆದರೆ, ಇಂದು ಬೆಳ್ಳಿ ದರ 800 ರೂ. ಕುಸಿತವಾಗಿದೆ. 2 ದಿನಗಳಿಂದ 1 ಕೆಜಿ ಬೆಳ್ಳಿ ಬೆಲೆ 54,800 ರೂ. ಇದ್ದುದು ಇಂದು 54,000 ರೂ. ಆಗಿದೆ.

Gold Price Today: ಹಬ್ಬಕ್ಕೆ ಸಿಹಿ ಸುದ್ದಿ; ಚಿನ್ನದ ಬೆಲೆ ಮತ್ತೆ ಇಳಿಕೆ, ಬೆಳ್ಳಿ ದರ 800 ರೂ. ಕುಸಿತ
ಸಾಂದರ್ಭಿಕ ಚಿತ್ರ
Edited By:

Updated on: Aug 30, 2022 | 5:40 AM

Gold Price on 30th August 2022 | ಬೆಂಗಳೂರು: ಭಾರತದಲ್ಲಿ 2 ದಿನಗಳಿಂದ ಒಂದೇ ರೀತಿಯಿದ್ದ ಚಿನ್ನದ ಬೆಲೆ (Gold Rate) ಇಂದು ಮತ್ತೆ ಕುಸಿತವಾಗಿದೆ. ಬೆಳ್ಳಿಯ ಬೆಲೆ (Silver Price) ಕೂಡ ಇಂದು 800 ರೂ. ಕುಸಿತವಾಗಿದೆ. ನೀವು ಸಹ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು 170 ರೂ. ಇಳಿಕೆಯಾಗಿದೆ. 2 ದಿನಗಳಿಂದ 22 ಕ್ಯಾರೆಟ್ ಚಿನ್ನದ ಬೆಲೆ 47,300 ರೂ. ಇದ್ದುದು 47,150 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,600 ರೂ. ಇದ್ದುದು 51,430 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,700 ರೂ. ಮುಂಬೈ- 47,150 ರೂ, ದೆಹಲಿ- 47,300 ರೂ, ಕೊಲ್ಕತ್ತಾ- 47,150 ರೂ, ಬೆಂಗಳೂರು- 47,200 ರೂ, ಹೈದರಾಬಾದ್- 47,150 ರೂ, ಕೇರಳ- 47,150 ರೂ, ಪುಣೆ- 47,180 ರೂ, ಮಂಗಳೂರು- 47,200 ರೂ, ಮೈಸೂರು- 47,200 ರೂ. ಇದೆ.

ಇದನ್ನೂ ಓದಿ: Gold Price Today: ಸತತ 3 ದಿನಗಳಿಂದ ಚಿನ್ನದ ಬೆಲೆ ಹೆಚ್ಚಳ; ಇಂದಿನ ಬೆಳ್ಳಿ ದರ ಹೀಗಿದೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:
ಚೆನ್ನೈ- 52,040 ರೂ, ಮುಂಬೈ- 51,430 ರೂ, ದೆಹಲಿ- 51,600 ರೂ, ಕೊಲ್ಕತ್ತಾ- 51,430 ರೂ, ಬೆಂಗಳೂರು- 51,490 ರೂ, ಹೈದರಾಬಾದ್- 51,430 ರೂ, ಕೇರಳ- 51,430 ರೂ, ಪುಣೆ- 51,460 ರೂ, ಮಂಗಳೂರು- 51,490 ರೂ, ಮೈಸೂರು- 51,490 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:
ಬೆಳ್ಳಿ ಬೆಲೆ 2 ದಿನಗಳಿಂದ ಯಥಾಸ್ಥಿತಿಯಲ್ಲಿತ್ತು. ಆದರೆ, ಇಂದು ಬೆಳ್ಳಿ ದರ 800 ರೂ. ಕುಸಿತವಾಗಿದೆ. 2 ದಿನಗಳಿಂದ 1 ಕೆಜಿ ಬೆಳ್ಳಿ ಬೆಲೆ 54,800 ರೂ. ಇದ್ದುದು ಇಂದು 54,000 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 60,000 ರೂ, ಮೈಸೂರು- 60,000 ರೂ., ಮಂಗಳೂರು- 60,000 ರೂ., ಮುಂಬೈ- 54,000 ರೂ, ಚೆನ್ನೈ- 60,000 ರೂ, ದೆಹಲಿ- 54,000 ರೂ, ಹೈದರಾಬಾದ್- 60,000 ರೂ, ಕೊಲ್ಕತ್ತಾ- 54,000 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Web contact

TV9 Kannada

Read More
Follow Us