AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: 3 ದಿನಗಳ ಬಳಿಕ ಕುಸಿತ ಚಿನ್ನದ ಬೆಲೆ; ಒಂದೇ ದಿನದಲ್ಲಿ ಬೆಳ್ಳಿ ದರ 5,300 ರೂ. ಇಳಿಕೆ!

Silver Price Today: ಬೆಳ್ಳಿ ಬೆಲೆ ಇಂದು ದಾಖಲೆಯ ಏರಿಕೆ ಕಂಡಿದೆ. 3 ದಿನಗಳಿಂದ 1 ಕೆಜಿ ಬೆಳ್ಳಿಯ ದರ 57,200 ರೂ. ಇದ್ದುದು ಒಂದೇ ದಿನದಲ್ಲಿ 5,300 ರೂ. ಹೆಚ್ಚಳವಾಗುವ ಮೂಲಕ 62,500 ರೂ. ಆಗಿದೆ.

Gold Price Today: 3 ದಿನಗಳ ಬಳಿಕ ಕುಸಿತ ಚಿನ್ನದ ಬೆಲೆ; ಒಂದೇ ದಿನದಲ್ಲಿ ಬೆಳ್ಳಿ ದರ 5,300 ರೂ. ಇಳಿಕೆ!
ಚಿನ್ನದ ಬೆಲೆ
TV9 Web
| Edited By: |

Updated on: Jul 13, 2022 | 5:54 AM

Share

ಬೆಂಗಳೂರು: ಕಳೆದ ಮೂರು ದಿನಗಳಿಂದ ಯಥಾಸ್ಥಿತಿಯಲ್ಲಿದ್ದ ಚಿನ್ನದ ಬೆಲೆ (Gold Rate) ಇಂದು 156 ರೂ. ಕುಸಿತ ಕಂಡಿದೆ. ಬೆಳ್ಳಿಯ ಬೆಲೆ (Silver Price) ಕೂಡ 3 ದಿನಗಳಿಂದ ಒಂದೇ ರೀತಿಯಿದ್ದಿದು ಇಂದು ಒಂದೇ ದಿನದಲ್ಲಿ ಭಾರೀ ಏರಿಕೆ ಕಂಡಿದೆ. ಬೆಳ್ಳಿ ದರ ಇಂದು 1 ಕೆಜಿಗೆ ಬರೋಬ್ಬರಿ 5,300 ರೂ. ಹೆಚ್ಚಳವಾಗುವ ಮೂಲಕ ದಾಖಲೆಯ ಏರಿಕೆ ಕಂಡಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಕಳೆದ ಮೂರು ದಿನಗಳಿಂದ ಏರಿಳಿತವಾಗಿರಲಿಲ್ಲ. ಆದರೆ, ಇಂದು ಮತ್ತೆ ಕುಸಿತವಾಗಿದೆ. 3 ದಿನಗಳಿಂದ 22 ಕ್ಯಾರೆಟ್ ಚಿನ್ನದ ಬೆಲೆ 46,950 ರೂ. ಇದ್ದುದು 46,800 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,210 ರೂ. ಇದ್ದುದು 51,054 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 46,700 ರೂ. ಮುಂಬೈ- 46,800 ರೂ, ದೆಹಲಿ- 46,800 ರೂ, ಕೊಲ್ಕತ್ತಾ- 46,800 ರೂ, ಬೆಂಗಳೂರು- 46,850 ರೂ, ಹೈದರಾಬಾದ್- 46,800 ರೂ, ಕೇರಳ- 46,800 ರೂ, ಪುಣೆ- 46,880 ರೂ, ಮಂಗಳೂರು- 46,850 ರೂ, ಮೈಸೂರು- 46,850 ರೂ. ಇದೆ.

ಇದನ್ನೂ ಓದಿ: Gold Price Today: ಚಿನ್ನದ ಬೆಲೆ ಕೊಂಚ ಹೆಚ್ಚಳ; ಬೆಳ್ಳಿ ದರ ಬರೋಬ್ಬರಿ 1,100 ರೂ. ಏರಿಕೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 50,950 ರೂ, ಮುಂಬೈ- 51,054 ರೂ, ದೆಹಲಿ- 51,054 ರೂ, ಕೊಲ್ಕತ್ತಾ- 51,054 ರೂ, ಬೆಂಗಳೂರು- 51,100 ರೂ, ಹೈದರಾಬಾದ್- 51,054 ರೂ, ಕೇರಳ- 51,054 ರೂ, ಪುಣೆ- 51,150 ರೂ, ಮಂಗಳೂರು- 51,100 ರೂ, ಮೈಸೂರು- 51,100 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಇಂದು ದಾಖಲೆಯ ಏರಿಕೆ ಕಂಡಿದೆ. 3 ದಿನಗಳಿಂದ 1 ಕೆಜಿ ಬೆಳ್ಳಿಯ ದರ 57,200 ರೂ. ಇದ್ದುದು ಒಂದೇ ದಿನದಲ್ಲಿ 5,300 ರೂ. ಹೆಚ್ಚಳವಾಗುವ ಮೂಲಕ 62,500 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 62,500 ರೂ, ಮೈಸೂರು- 62,500 ರೂ., ಮಂಗಳೂರು- 62,500 ರೂ., ಮುಂಬೈ- 62,500 ರೂ, ಚೆನ್ನೈ- 62,500 ರೂ, ದೆಹಲಿ- 56,500 ರೂ, ಹೈದರಾಬಾದ್- 62,500 ರೂ, ಕೊಲ್ಕತ್ತಾ- 56,500 ರೂ. ಆಗಿದೆ.

Follow Us
TV9 Web
TV9 Web

TV9 Kannada

Read More
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?