AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಏರಿಕೆಯಾಗುತ್ತಿದ್ದ ಚಿನ್ನದ ಬೆಲೆ 320 ರೂ. ಕುಸಿತ; ಬೆಳ್ಳಿ ದರ 400 ರೂ. ಇಳಿಕೆ

Silver Price Today: ಬೆಳ್ಳಿ ಬೆಲೆ ಇಂದು 400 ರೂ. ಕುಸಿತವಾಗಿದೆ. ನಿನ್ನೆ 1 ಕೆಜಿ ಬೆಳ್ಳಿಯ ದರ 54,900 ರೂ. ಇದ್ದುದು ಇಂದು 54,500 ರೂ. ಆಗಿದೆ.

Gold Price Today: ಏರಿಕೆಯಾಗುತ್ತಿದ್ದ ಚಿನ್ನದ ಬೆಲೆ 320 ರೂ. ಕುಸಿತ; ಬೆಳ್ಳಿ ದರ 400 ರೂ. ಇಳಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 27, 2022 | 5:55 AM

Share

Gold Price on 27 July 2022 | ಬೆಂಗಳೂರು: ಭಾರತದಲ್ಲಿ 3 ದಿನಗಳಿಂದ ಹೆಚ್ಚಳವಾಗಿದ್ದ ಚಿನ್ನದ ಬೆಲೆ (Gold Rate) ಇಂದು 320 ರೂ. ಕುಸಿತವಾಗಿದೆ. ಬೆಳ್ಳಿಯ ಬೆಲೆ (Silver Price) ಇಂದು 400 ರೂ. ಇಳಿಕೆಯಾಗಿದೆ. ನೀವು ಸಹ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಇಳಿಕೆಯಾಗಿದೆ. 3 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 46,900 ರೂ. ಇದ್ದುದು 46,580 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,160 ರೂ. ಇದ್ದುದು 50,780 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,280 ರೂ. ಮುಂಬೈ- 46,580 ರೂ, ದೆಹಲಿ- 46,580 ರೂ, ಕೊಲ್ಕತ್ತಾ- 46,580 ರೂ, ಬೆಂಗಳೂರು- 46,580 ರೂ, ಹೈದರಾಬಾದ್- 46,580 ರೂ, ಕೇರಳ- 46,580 ರೂ, ಪುಣೆ- 46,580 ರೂ, ಮಂಗಳೂರು- 46,580 ರೂ, ಮೈಸೂರು- 46,580 ರೂ. ಇದೆ.

ಇದನ್ನೂ ಓದಿ: Gold Price Today: ಕುಸಿತವಾಗಿದ್ದ ಚಿನ್ನದ ಬೆಲೆ ಮತ್ತೆ ಏರಿಕೆ; ಬೆಳ್ಳಿ ದರ 200 ರೂ. ಇಳಿಕೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 51,580 ರೂ, ಮುಂಬೈ- 50,780 ರೂ, ದೆಹಲಿ- 50,780 ರೂ, ಕೊಲ್ಕತ್ತಾ- 50,780 ರೂ, ಬೆಂಗಳೂರು- 50,780 ರೂ, ಹೈದರಾಬಾದ್- 50,780 ರೂ, ಕೇರಳ- 50,780 ರೂ, ಪುಣೆ- 50,780 ರೂ, ಮಂಗಳೂರು- 50,780 ರೂ, ಮೈಸೂರು- 50,780 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಇಂದು 400 ರೂ. ಕುಸಿತವಾಗಿದೆ. ನಿನ್ನೆ 1 ಕೆಜಿ ಬೆಳ್ಳಿಯ ದರ 54,900 ರೂ. ಇದ್ದುದು ಇಂದು 54,500 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 60,800 ರೂ, ಮೈಸೂರು- 60,800 ರೂ., ಮಂಗಳೂರು- 60,800 ರೂ., ಮುಂಬೈ- 54,500 ರೂ, ಚೆನ್ನೈ- 60,800 ರೂ, ದೆಹಲಿ- 54,500 ರೂ, ಹೈದರಾಬಾದ್- 60,800 ರೂ, ಕೊಲ್ಕತ್ತಾ- 54,500 ರೂ. ಆಗಿದೆ.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!