AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ನಿನ್ನೆ ಏರಿಕೆಯಾಗಿದ್ದ ಚಿನ್ನದ ಬೆಲೆ ಮತ್ತೆ ಕುಸಿತ; ಬೆಳ್ಳಿ ದರ 500 ರೂ. ಇಳಿಕೆ

Silver Price Today: ಭಾರತದಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 52,200 ರೂ. ಇದ್ದುದು 51,930 ರೂ. ಆಗಿದೆ. ನಿನ್ನೆ 1 ಕೆಜಿ ಬೆಳ್ಳಿಯ ದರ 62,400 ರೂ. ಇದ್ದುದು ಇಂದು 61,900 ರೂ. ಆಗಿದೆ.

Gold Price Today: ನಿನ್ನೆ ಏರಿಕೆಯಾಗಿದ್ದ ಚಿನ್ನದ ಬೆಲೆ ಮತ್ತೆ ಕುಸಿತ; ಬೆಳ್ಳಿ ದರ 500 ರೂ. ಇಳಿಕೆ
ಚಿನ್ನದ ಬೆಲೆImage Credit source: Live Mint
TV9 Web
| Edited By: |

Updated on: Jun 08, 2022 | 5:49 AM

Share

ಬೆಂಗಳೂರು: ಭಾರತದಲ್ಲಿ ನಿನ್ನೆ ಏರಿಕೆಯಾಗಿದ್ದ ಚಿನ್ನದ ಬೆಲೆ (Gold Rate) ಇಂದು 270 ರೂ. ಕುಸಿತವಾಗಿದೆ. ಬೆಳ್ಳಿಯ ಬೆಲೆಯಲ್ಲಿ (Silver Price) ಇಂದು 500 ರೂ. ಇಳಿಕೆಯಾಗಿದೆ. ಬಂಗಾರದ ಬೆಲೆ ದಿನವೂ ಏರಿಳಿತವಾಗುತ್ತಲೇ ಇರುತ್ತದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಇಳಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,850 ರೂ. ಇದ್ದುದು 47,600 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,200 ರೂ. ಇದ್ದುದು 51,930 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,720 ರೂ. ಮುಂಬೈ- 47,600 ರೂ, ದೆಹಲಿ- 47,600 ರೂ, ಕೊಲ್ಕತ್ತಾ- 47,600 ರೂ, ಬೆಂಗಳೂರು- 47,600 ರೂ, ಹೈದರಾಬಾದ್- 47,600 ರೂ, ಕೇರಳ- 47,600 ರೂ, ಪುಣೆ- 47,700 ರೂ, ಮಂಗಳೂರು- 47,600 ರೂ, ಮೈಸೂರು- 47,600 ರೂ. ಇದೆ. (Source)

ಇದನ್ನೂ ಓದಿ: Gold Price Today: ಭಾರತದಲ್ಲಿ ಚಿನ್ನದ ಬೆಲೆ ಕೊಂಚ ಏರಿಕೆ; ಬೆಳ್ಳಿ ದರ ಇಂದು 800 ರೂ. ಹೆಚ್ಚಳ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,060 ರೂ, ಮುಂಬೈ- 51,930 ರೂ, ದೆಹಲಿ- 51,930 ರೂ, ಕೊಲ್ಕತ್ತಾ- 51,930 ರೂ, ಬೆಂಗಳೂರು- 51,930 ರೂ, ಹೈದರಾಬಾದ್- 51,930 ರೂ, ಕೇರಳ- 51,930 ರೂ, ಪುಣೆ- 52,030 ರೂ, ಮಂಗಳೂರು- 51,930 ರೂ, ಮೈಸೂರು- 51,930 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆಯಲ್ಲಿ ಇಂದು ಮತ್ತೆ ಇಳಿಕೆಯಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 62,400 ರೂ. ಇದ್ದುದು ಇಂದು 61,900 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 67,700 ರೂ, ಮೈಸೂರು- 67,700 ರೂ., ಮಂಗಳೂರು- 67,700 ರೂ., ಮುಂಬೈ- 61,900 ರೂ, ಚೆನ್ನೈ- 67,700 ರೂ, ದೆಹಲಿ- 61,900 ರೂ, ಹೈದರಾಬಾದ್- 67,700 ರೂ, ಕೊಲ್ಕತ್ತಾ- 61,900 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ