AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನದ ಬೆಲೆ ಇಂದು 490 ರೂ. ಕುಸಿತ; ಬೆಳ್ಳಿ ದರ ಮತ್ತೆ ಇಳಿಕೆ

Silver Price Today: ಭಾರತದಲ್ಲಿ ನಿನ್ನೆ 24 ಕ್ಯಾರೆಟ್ ಚಿನ್ನದ ಬೆಲೆ 50,780 ರೂ. ಇದ್ದುದು 50,290 ರೂ. ಆಗಿದೆ. ಒಂದೇ ದಿನದಲ್ಲಿ ಬೆಳ್ಳಿ ದರ 550 ರೂ. ಇಳಿಕೆಯಾಗಿದೆ.

Gold Price Today: ಚಿನ್ನದ ಬೆಲೆ ಇಂದು 490 ರೂ. ಕುಸಿತ; ಬೆಳ್ಳಿ ದರ ಮತ್ತೆ ಇಳಿಕೆ
ಚಿನ್ನದ ಬೆಲೆImage Credit source: Live Mint
TV9 Web
| Edited By: |

Updated on: May 19, 2022 | 5:55 AM

Share

ಬೆಂಗಳೂರು: ಭಾರತದಲ್ಲಿ ನಿನ್ನೆ ಚಿನ್ನದ ಬೆಲೆ (Gold Rate) ಭಾರೀ ಏರಿಕೆಯಾಗಿತ್ತು. ಇಂದು ಮತ್ತೆ ಆ ಬೆಲೆಯಲ್ಲಿ ಕುಸಿತವಾಗಿದೆ. ಇಂದು ಚಿನ್ನದ ಬೆಲೆ 10 ಗ್ರಾಂಗೆ 490 ರೂ. ಇಳಿಕೆಯಾಗಿದೆ. ಬೆಳ್ಳಿಯ ಬೆಲೆ ಕೂಡ ದಾಖಲೆಯ ಕುಸಿತವಾಗಿದ್ದು, ಒಂದೇ ದಿನದಲ್ಲಿ 550 ರೂ. ಇಳಿಕೆಯಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 46,550 ರೂ. ಇದ್ದುದು 46,100 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 50,780 ರೂ. ಇದ್ದುದು 50,290 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,390 ರೂ. ಮುಂಬೈ- 46,100 ರೂ, ದೆಹಲಿ- 46,100 ರೂ, ಕೊಲ್ಕತ್ತಾ- 46,100 ರೂ, ಬೆಂಗಳೂರು- 46,100 ರೂ, ಹೈದರಾಬಾದ್- 46,100 ರೂ, ಕೇರಳ- 46,100 ರೂ, ಪುಣೆ- 46,180 ರೂ, ಮಂಗಳೂರು- 46,100 ರೂ, ಮೈಸೂರು- 46,100 ರೂ. ಇದೆ. (Source)

ಇದನ್ನೂ ಓದಿ: Gold Price Today: ಮುಂಬೈ, ಬೆಂಗಳೂರು ಸೇರಿ ಹಲವೆಡೆ ಇಂದಿನ ಚಿನ್ನ, ಬೆಳ್ಳಿಯ ಬೆಲೆ ಹೀಗಿದೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 51,700 ರೂ, ಮುಂಬೈ- 50,290 ರೂ, ದೆಹಲಿ- 50,790 ರೂ, ಕೊಲ್ಕತ್ತಾ- 50,290 ರೂ, ಬೆಂಗಳೂರು- 50,290 ರೂ, ಹೈದರಾಬಾದ್- 50,290 ರೂ, ಕೇರಳ- 50,290 ರೂ, ಪುಣೆ- 50,370 ರೂ, ಮಂಗಳೂರು- 50,290 ರೂ, ಮೈಸೂರು- 50,290 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಇಂದು ಬೆಳ್ಳಿ ಬೆಲೆ ಭಾರೀ ಕುಸಿತ ಕಂಡಿದೆ. ಒಂದೇ ದಿನದಲ್ಲಿ ಬೆಳ್ಳಿ ದರ 550 ರೂ. ಇಳಿಕೆಯಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 61,550 ರೂ. ಇದ್ದುದು ಇಂದು 61,000 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 65,400 ರೂ, ಮೈಸೂರು- 65,400 ರೂ., ಮಂಗಳೂರು- 65,400 ರೂ., ಮುಂಬೈ- 61,000 ರೂ, ಚೆನ್ನೈ- 65,400 ರೂ, ದೆಹಲಿ- 61,000 ರೂ, ಹೈದರಾಬಾದ್- 65,400 ರೂ, ಕೊಲ್ಕತ್ತಾ- 65,400 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ