AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನ ಖರೀದಿಗೆ ಇದು ಒಳ್ಳೆ ಸಮಯ; ಬೆಳ್ಳಿ ದರವೂ ಬರೋಬ್ಬರಿ 2,000 ರೂ. ಕುಸಿತ

ಇಂದು ಬೆಳ್ಳಿ ಬೆಲೆ ಬರೋಬ್ಬರಿ 2,000 ರೂ. ಕುಸಿತವಾಗಿದೆ. ನಿನ್ನೆ 1 ಕೆಜಿ ಬೆಳ್ಳಿಯ ದರ 58,900 ರೂ. ಇದ್ದುದು ಇಂದು 56,900 ರೂ. ಆಗಿದೆ.

Gold Price Today: ಚಿನ್ನ ಖರೀದಿಗೆ ಇದು ಒಳ್ಳೆ ಸಮಯ; ಬೆಳ್ಳಿ ದರವೂ ಬರೋಬ್ಬರಿ 2,000 ರೂ. ಕುಸಿತ
ಚಿನ್ನದ ಬೆಲೆImage Credit source: Business Standard
TV9 Web
| Edited By: |

Updated on: Jul 07, 2022 | 5:51 AM

Share

ಬೆಂಗಳೂರು: ಮೂರು ದಿನಗಳ ಬಳಿಕ ನಿನ್ನೆ ಏರಿಕೆಯಾಗಿದ್ದ ಚಿನ್ನದ ಬೆಲೆ ಇಂದು ಇಳಿಕೆಯಾಗಿದೆ. ಇಂದು ಒಂದೇ ದಿನದಲ್ಲಿ ಚಿನ್ನದ ಬೆಲೆ (Gold Rate) 540 ರೂ. ಕಡಿಮೆಯಾಗಿದೆ. ಬೆಳ್ಳಿಯ ಬೆಲೆ (Silver Price) ಕೂಡ ಇಂದು 2,000 ರೂ. ಇಳಿಕೆಯಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಇಳಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 48,100 ರೂ. ಇದ್ದುದು 47,600 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,470 ರೂ. ಇದ್ದುದು 51,930 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,400 ರೂ. ಮುಂಬೈ- 47,600 ರೂ, ದೆಹಲಿ- 47,600 ರೂ, ಕೊಲ್ಕತ್ತಾ- 47,600 ರೂ, ಬೆಂಗಳೂರು- 47,630 ರೂ, ಹೈದರಾಬಾದ್- 47,600 ರೂ, ಕೇರಳ- 47,600 ರೂ, ಪುಣೆ- 47,650 ರೂ, ಮಂಗಳೂರು- 47,630 ರೂ, ಮೈಸೂರು- 47,630 ರೂ. ಇದೆ.

ಇದನ್ನೂ ಓದಿ: Gold Price Today: ಒಂದೇ ದಿನದಲ್ಲಿ ದಾಖಲೆಯ ಕುಸಿತ ಕಂಡ ಚಿನ್ನದ ಬೆಲೆ; ಬೆಳ್ಳಿ ದರವೂ 600 ರೂ. ಇಳಿಕೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 51,710 ರೂ, ಮುಂಬೈ- 51,930 ರೂ, ದೆಹಲಿ- 51,930 ರೂ, ಕೊಲ್ಕತ್ತಾ- 51,930 ರೂ, ಬೆಂಗಳೂರು- 51,960 ರೂ, ಹೈದರಾಬಾದ್- 51,930 ರೂ, ಕೇರಳ- 51,930 ರೂ, ಪುಣೆ- 51,980 ರೂ, ಮಂಗಳೂರು- 51,960 ರೂ, ಮೈಸೂರು- 51,960 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಕೂಡ ನಿನ್ನೆಯಿಂದ ಕುಸಿತವಾಗಿದೆ. ಇಂದು ಬೆಳ್ಳಿ ಬೆಲೆ ಬರೋಬ್ಬರಿ 2,000 ರೂ. ಕುಸಿತವಾಗಿದೆ. ನಿನ್ನೆ 1 ಕೆಜಿ ಬೆಳ್ಳಿಯ ದರ 58,900 ರೂ. ಇದ್ದುದು ಇಂದು 56,900 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 62,500 ರೂ, ಮೈಸೂರು- 62,500 ರೂ., ಮಂಗಳೂರು- 62,500 ರೂ., ಮುಂಬೈ- 56,900 ರೂ, ಚೆನ್ನೈ- 62,500 ರೂ, ದೆಹಲಿ- 56,900 ರೂ, ಹೈದರಾಬಾದ್- 62,500 ರೂ, ಕೊಲ್ಕತ್ತಾ- 56,900 ರೂ. ಆಗಿದೆ.

Follow Us
TV9 Web
TV9 Web

TV9 Kannada

Read More
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ
ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ