Gold Price Today: ಮತ್ತೆ ಗಗನಕ್ಕೇರಿದ ಚಿನ್ನದ ಬೆಲೆ; ಬೆಳ್ಳಿ ಬೆಲೆ ಒಂದೇ ದಿನದಲ್ಲಿ ಬರೋಬ್ಬರಿ 4,000 ರೂ. ಹೆಚ್ಚಳ

Silver Price Today: ಭಾರತದಲ್ಲಿ ನಿನ್ನೆ 24 ಕ್ಯಾರೆಟ್ ಚಿನ್ನದ ಬೆಲೆ 50,290 ರೂ. ಇದ್ದುದು 50,510 ರೂ. ಆಗಿದೆ. ಒಂದೇ ದಿನದಲ್ಲಿ ಬೆಳ್ಳಿ ದರ 4,000 ರೂ. ಏರಿಕೆಯಾಗಿದೆ.

Gold Price Today: ಮತ್ತೆ ಗಗನಕ್ಕೇರಿದ ಚಿನ್ನದ ಬೆಲೆ; ಬೆಳ್ಳಿ ಬೆಲೆ ಒಂದೇ ದಿನದಲ್ಲಿ ಬರೋಬ್ಬರಿ 4,000 ರೂ. ಹೆಚ್ಚಳ
ಚಿನ್ನದ ಬೆಲೆ
Follow us
| Updated By: ಸುಷ್ಮಾ ಚಕ್ರೆ

Updated on: May 20, 2022 | 5:55 AM

ಬೆಂಗಳೂರು: ಭಾರತದಲ್ಲಿ ನಿನ್ನೆ ಚಿನ್ನದ ಬೆಲೆ (Gold Rate) ಕುಸಿತವಾಗಿತ್ತು. ಇಂದು ಮತ್ತೆ ಚಿನ್ನದ ಬೆಲೆಯಲ್ಲಿ ಮತ್ತೆ ಹೆಚ್ಚಳವಾಗಿದೆ. ಇಂದು ಚಿನ್ನದ ಬೆಲೆ 10 ಗ್ರಾಂಗೆ 220 ರೂ. ಏರಿಕೆಯಾಗಿದೆ. ಬೆಳ್ಳಿಯ ಬೆಲೆ ಕೂಡ ದಾಖಲೆಯ ಕುಸಿತವಾಗಿದ್ದು, ಒಂದೇ ದಿನದಲ್ಲಿ 4,000 ರೂ. ಇಳಿಕೆಯಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 46,100 ರೂ. ಇದ್ದುದು 46,300 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 50,290 ರೂ. ಇದ್ದುದು 50,510 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,550 ರೂ. ಮುಂಬೈ- 46,300 ರೂ, ದೆಹಲಿ- 46,300 ರೂ, ಕೊಲ್ಕತ್ತಾ- 46,300 ರೂ, ಬೆಂಗಳೂರು- 46,300 ರೂ, ಹೈದರಾಬಾದ್- 46,300 ರೂ, ಕೇರಳ- 46,300 ರೂ, ಪುಣೆ- 46,360 ರೂ, ಮಂಗಳೂರು- 46,300 ರೂ, ಮೈಸೂರು- 46,300 ರೂ. ಇದೆ. (Source)

ಇದನ್ನೂ ಓದಿ
Image
ವಿಪ್ರೋ ಕಂಪನಿಯ ಅಜೀಂ ಪ್ರೇಮ್​ಜಿ ವಿರುದ್ಧ ಆರೋಪ ಮಾಡಿದ್ದ ವಕೀಲನಿಂದ ಬೇಷರತ್ ಸಾರ್ವಜನಿಕ ಕ್ಷಮೆಯಾಚನೆ
Image
Kukke Subramanya temple town: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇನ್ನು ಜಿಯೋ 4G ಡಿಜಿಟಲ್ ಲೈಫ್ ಸಂಪರ್ಕ ಸಂಭ್ರಮ
Image
LPG Cylinder Price Hike: ಅಡುಗೆ ಸಿಲಿಂಡರ್ ಬೆಲೆ ಏರಿಕೆ, ನಿಮ್ಮ ಜೇಬಿಗೆ ಇನ್ನೊಂದು ಹೊರೆ
Image
ಕೃಷಿ ಆದಾಯ 10 ಲಕ್ಷ ಮೀರಿದರೆ ಕಟ್ಟುನಿಟ್ಟಿನ ಪರಿಶೀಲನೆ: ತೆರಿಗೆ ನಿಯಮ ಬಿಗಿಗೊಳಿಸಲು ಮುಂದಾದ ಸರ್ಕಾರ

ಇದನ್ನೂ ಓದಿ: Gold Price Today: ಚಿನ್ನದ ಬೆಲೆ ಇಂದು 490 ರೂ. ಕುಸಿತ; ಬೆಳ್ಳಿ ದರ ಮತ್ತೆ ಇಳಿಕೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 51,870 ರೂ, ಮುಂಬೈ- 50,510 ರೂ, ದೆಹಲಿ- 50,510 ರೂ, ಕೊಲ್ಕತ್ತಾ- 50,510 ರೂ, ಬೆಂಗಳೂರು- 50,510 ರೂ, ಹೈದರಾಬಾದ್- 50,510 ರೂ, ಕೇರಳ- 50,510 ರೂ, ಪುಣೆ- 50,570 ರೂ, ಮಂಗಳೂರು- 50,510 ರೂ, ಮೈಸೂರು- 50,510 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಇಂದು ಬೆಳ್ಳಿ ಬೆಲೆ ಭಾರೀ ಏರಿಕೆ ಕಂಡಿದೆ. ಒಂದೇ ದಿನದಲ್ಲಿ ಬೆಳ್ಳಿ ದರ 4,000 ರೂ. ಏರಿಕೆಯಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 61,000 ರೂ. ಇದ್ದುದು ಇಂದು 65,000 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 65,000 ರೂ, ಮೈಸೂರು- 65,000 ರೂ., ಮಂಗಳೂರು- 65,000 ರೂ., ಮುಂಬೈ- 65,000 ರೂ, ಚೆನ್ನೈ- 65,000 ರೂ, ದೆಹಲಿ- 60,600 ರೂ, ಹೈದರಾಬಾದ್- 65,000 ರೂ, ಕೊಲ್ಕತ್ತಾ- 65,000 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್