Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಕುಸಿತವಾಗಿದ್ದ ಚಿನ್ನದ ಬೆಲೆ ಮತ್ತೆ 270 ರೂ. ಏರಿಕೆ; ಇಂದಿನ ಬೆಳ್ಳಿ ದರವೆಷ್ಟು ಗೊತ್ತಾ?

Silver Rate Today: ಬೆಳ್ಳಿ ದರ ಕೂಡ ಇಂದು ಯಾವುದೇ ಏರಿಳಿತವಾಗಿಲ್ಲ. 2 ದಿನಗಳ ಹಿಂದೆ 1 ಕೆಜಿ ಬೆಳ್ಳಿ ಬೆಲೆ 57,300 ರೂ. ಇದ್ದುದು ಇಂದು 55,300 ರೂ. ಆಗಿದೆ.

Gold Price Today: ಕುಸಿತವಾಗಿದ್ದ ಚಿನ್ನದ ಬೆಲೆ ಮತ್ತೆ 270 ರೂ. ಏರಿಕೆ; ಇಂದಿನ ಬೆಳ್ಳಿ ದರವೆಷ್ಟು ಗೊತ್ತಾ?
ಚಿನ್ನದ ಬೆಲೆ
Follow us
TV9 Web
| Updated By: Digi Tech Desk

Updated on:Oct 17, 2022 | 9:26 AM

Gold Silver Price on 17th October 2022 | ಬೆಂಗಳೂರು: ಭಾರತದಲ್ಲಿ ಕುಸಿತವಾಗಿದ್ದ ಚಿನ್ನದ ಬೆಲೆ (Gold Rate) ಇಂದು ಮತ್ತೆ 270 ರೂ. ಹೆಚ್ಚಳವಾಗಿದೆ. ಬೆಳ್ಳಿ ಬೆಲೆ (Silver Price) ಇಂದು ಯಥಾಸ್ಥಿತಿಯಲ್ಲಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಏರಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 46,200 ರೂ. ಇದ್ದುದು ಇಂದು 46,450 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 50,400 ರೂ. ಇದ್ದುದು 50,670 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 46,900 ರೂ. ಮುಂಬೈ- 46,450 ರೂ, ದೆಹಲಿ- 46,900 ರೂ, ಕೊಲ್ಕತ್ತಾ- 46,450 ರೂ, ಬೆಂಗಳೂರು- 46,500 ರೂ, ಹೈದರಾಬಾದ್- 46,450 ರೂ, ಕೇರಳ- 46,450 ರೂ, ಪುಣೆ- 46,480 ರೂ, ಮಂಗಳೂರು- 46,500 ರೂ, ಮೈಸೂರು- 46,500 ರೂ. ಆಗಿದೆ.

ಇದನ್ನೂ ಓದಿ: Gold Price Today: ಬೆಂಗಳೂರು, ದೆಹಲಿ, ಮುಂಬೈ ಸೇರಿ ಹಲವೆಡೆ ಇಂದಿನ ಚಿನ್ನದ ಬೆಲೆ ಹೀಗಿದೆ; ಬೆಳ್ಳಿ ದರವೆಷ್ಟು?

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 51,160 ರೂ, ಮುಂಬೈ- 50,400 ರೂ, ದೆಹಲಿ- 50,550 ರೂ, ಕೊಲ್ಕತ್ತಾ- 50,400 ರೂ, ಬೆಂಗಳೂರು- 50,450 ರೂ, ಹೈದರಾಬಾದ್- 50,400 ರೂ, ಕೇರಳ- 50,400 ರೂ, ಪುಣೆ- 50,430 ರೂ, ಮಂಗಳೂರು- 50,450 ರೂ, ಮೈಸೂರು- 50,450 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ದರ ಕೂಡ ಇಂದು ಯಾವುದೇ ಏರಿಳಿತವಾಗಿಲ್ಲ. 2 ದಿನಗಳ ಹಿಂದೆ 1 ಕೆಜಿ ಬೆಳ್ಳಿ ಬೆಲೆ 57,300 ರೂ. ಇದ್ದುದು ಇಂದು 55,300 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 55,300 ರೂ, ಮೈಸೂರು- 55,300 ರೂ., ಮಂಗಳೂರು- 55,300 ರೂ., ಮುಂಬೈ- 55,300 ರೂ, ಚೆನ್ನೈ- 60,500 ರೂ, ದೆಹಲಿ- 55,300 ರೂ, ಹೈದರಾಬಾದ್- 60,500 ರೂ, ಕೊಲ್ಕತ್ತಾ- 55,300 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:36 am, Mon, 17 October 22

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ