AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನದ ಬೆಲೆ ಇಂದು ಮತ್ತೆ ಹೆಚ್ಚಳ; ಬೆಳ್ಳಿ ದರ ಬರೋಬ್ಬರಿ 1,400 ರೂ. ಏರಿಕೆ

Silver Price Today: ಬೆಳ್ಳಿ ಬೆಲೆ ಇಂದು 1,400 ರೂ. ಏರಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 52,800 ರೂ. ಇದ್ದುದು ಇಂದು 54,200 ರೂ. ಆಗಿದೆ.

Gold Price Today: ಚಿನ್ನದ ಬೆಲೆ ಇಂದು ಮತ್ತೆ ಹೆಚ್ಚಳ; ಬೆಳ್ಳಿ ದರ ಬರೋಬ್ಬರಿ 1,400 ರೂ. ಏರಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 09, 2022 | 5:43 AM

Share

Gold Price on 9th September 2022 | ಬೆಂಗಳೂರು: ಭಾರತದಲ್ಲಿ ನಿನ್ನೆ ಕುಸಿತವಾಗಿದ್ದ ಚಿನ್ನದ ಬೆಲೆ (Gold Rate) ಇಂದು ಹೆಚ್ಚಳವಾಗಿದೆ. ಚಿನ್ನದ ದರ ಇಂದು 270 ರೂ. ಏರಿಕೆಯಾಗಿದೆ. ಬೆಳ್ಳಿಯ ಬೆಲೆ (Silver Price) ಇಂದು 1,400 ರೂ. ಹೆಚ್ಚಳವಾಗಿದೆ. ನೀವು ಸಹ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಮತ್ತೆ ಏರಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 46,400 ರೂ. ಇದ್ದುದು 46,650 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 50,620 ರೂ. ಇದ್ದುದು 50,890 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,300 ರೂ. ಮುಂಬೈ- 46,650 ರೂ, ದೆಹಲಿ- 46,800 ರೂ, ಕೊಲ್ಕತ್ತಾ- 46,650 ರೂ, ಬೆಂಗಳೂರು- 46,700 ರೂ, ಹೈದರಾಬಾದ್- 46,650 ರೂ, ಕೇರಳ- 46,650 ರೂ, ಪುಣೆ- 46,680 ರೂ, ಮಂಗಳೂರು- 46,700 ರೂ, ಮೈಸೂರು- 46,700 ರೂ. ಇದೆ.

ಇದನ್ನೂ ಓದಿ: Gold Price Today: ಬೆಂಗಳೂರು ಸೇರಿ ಹಲವೆಡೆ ಚಿನ್ನದ ಬೆಲೆ ಕೊಂಚ ಹೆಚ್ಚಳ; ಬೆಳ್ಳಿ ದರ 200 ರೂ. ಏರಿಕೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 51,600 ರೂ, ಮುಂಬೈ- 50,890 ರೂ, ದೆಹಲಿ- 51,040 ರೂ, ಕೊಲ್ಕತ್ತಾ- 50,890 ರೂ, ಬೆಂಗಳೂರು- 50,950 ರೂ, ಹೈದರಾಬಾದ್- 50,890 ರೂ, ಕೇರಳ- 50,890 ರೂ, ಪುಣೆ- 50,930 ರೂ, ಮಂಗಳೂರು- 50,950 ರೂ, ಮೈಸೂರು- 50,950 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಇಂದು 1,400 ರೂ. ಏರಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 52,800 ರೂ. ಇದ್ದುದು ಇಂದು 54,200 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 59,500 ರೂ, ಮೈಸೂರು- 59,500 ರೂ., ಮಂಗಳೂರು- 59,500 ರೂ., ಮುಂಬೈ- 54,200 ರೂ, ಚೆನ್ನೈ- 59,500 ರೂ, ದೆಹಲಿ- 54,200 ರೂ, ಹೈದರಾಬಾದ್- 59,500 ರೂ, ಕೊಲ್ಕತ್ತಾ- 54,200 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ವಿಡಿಯೋ ಮಾಡಿ, 1,700 ಅಡಿ ಆಳದ ಕಣಿವೆಗೆ ಹಾರಿದ ವ್ಯಕ್ತಿ!
ವಿಡಿಯೋ ಮಾಡಿ, 1,700 ಅಡಿ ಆಳದ ಕಣಿವೆಗೆ ಹಾರಿದ ವ್ಯಕ್ತಿ!
ಶೋ ರೂಮ್‌ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!
ಶೋ ರೂಮ್‌ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!