AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನದ ಬೆಲೆ 530 ರೂ. ಏರಿಕೆ; ಬೆಳ್ಳಿ ದರ ಒಂದೇ ದಿನದಲ್ಲಿ 1,200 ರೂ. ಕುಸಿತ

Silver Price Today: ಬೆಳ್ಳಿ ಬೆಲೆ ಇಂದು 1,200 ರೂ. ಇಳಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 58,000 ರೂ. ಇದ್ದುದು ಇಂದು 56,800 ರೂ. ಆಗಿದೆ.

Gold Price Today: ಚಿನ್ನದ ಬೆಲೆ 530 ರೂ. ಏರಿಕೆ; ಬೆಳ್ಳಿ ದರ ಒಂದೇ ದಿನದಲ್ಲಿ 1,200 ರೂ. ಕುಸಿತ
ಚಿನ್ನದ ಬೆಲೆImage Credit source: Live Mint
TV9 Web
| Edited By: |

Updated on: Sep 24, 2022 | 5:42 AM

Share

Gold Price on 24th September 2022 | ಬೆಂಗಳೂರು: ಭಾರತದಲ್ಲಿ ನಿನ್ನೆ ಇಳಿಕೆಯಾಗಿದ್ದ ಚಿನ್ನದ ಬೆಲೆ (Gold Rate) 2 ದಿನಗಳಿಂದ ಏರಿಕೆಯಾಗುತ್ತಿದೆ. ಚಿನ್ನದ ದರ ಇಂದು ಬರೋಬ್ಬರಿ 530 ರೂ. ಹೆಚ್ಚಳವಾಗಿದೆ. ನಿನ್ನೆ ಇಳಿಕೆಯಾಗಿದ್ದ ಬೆಳ್ಳಿಯ ಬೆಲೆ (Silver Price) ಇಂದು ಒಂದೇ ದಿನದಲ್ಲಿ 1,200 ರೂ. ಕುಸಿತವಾಗಿದೆ. ನೀವು ಸಹ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಮತ್ತೆ ಏರಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 46,000 ರೂ. ಇದ್ದುದು 46,500 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 50,200 ರೂ. ಇದ್ದುದು 50,730 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 46,700 ರೂ. ಮುಂಬೈ- 46,500 ರೂ, ದೆಹಲಿ- 46,650 ರೂ, ಕೊಲ್ಕತ್ತಾ- 46,500 ರೂ, ಬೆಂಗಳೂರು- 46,550 ರೂ, ಹೈದರಾಬಾದ್- 46,500 ರೂ, ಕೇರಳ- 46,500 ರೂ, ಪುಣೆ- 46,530 ರೂ, ಮಂಗಳೂರು- 46,550 ರೂ, ಮೈಸೂರು- 46,550 ರೂ. ಇದೆ.

ಇದನ್ನೂ ಓದಿ: Gold Price Today: ಭಾರತದಲ್ಲಿ ಇಂದು ಚಿನ್ನದ ಬೆಲೆ 240 ರೂ. ಏರಿಕೆ; ಬೆಳ್ಳಿ ಬೆಲೆಯಲ್ಲಿ 600 ರೂ. ಹೆಚ್ಚಳ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 50,950 ರೂ, ಮುಂಬೈ- 50,730 ರೂ, ದೆಹಲಿ- 50,890 ರೂ, ಕೊಲ್ಕತ್ತಾ- 50,730 ರೂ, ಬೆಂಗಳೂರು- 50,780 ರೂ, ಹೈದರಾಬಾದ್- 50,730 ರೂ, ಕೇರಳ- 50,730 ರೂ, ಪುಣೆ- 50,760 ರೂ, ಮಂಗಳೂರು- 50,780 ರೂ, ಮೈಸೂರು- 50,780 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಇಂದು 1,200 ರೂ. ಇಳಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 58,000 ರೂ. ಇದ್ದುದು ಇಂದು 56,800 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 62,500 ರೂ, ಮೈಸೂರು- 62,500 ರೂ., ಮಂಗಳೂರು- 62,500 ರೂ., ಮುಂಬೈ- 56,800 ರೂ, ಚೆನ್ನೈ- 62,500 ರೂ, ದೆಹಲಿ- 56,800 ರೂ, ಹೈದರಾಬಾದ್- 62,500 ರೂ, ಕೊಲ್ಕತ್ತಾ- 56,800 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ