AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನದ ಬೆಲೆ ಇಂದು ಮತ್ತೆ ಕೊಂಚ ಏರಿಕೆ; ಬೆಳ್ಳಿ ದರ ದಿಢೀರನೆ 700 ರೂ. ಹೆಚ್ಚಳ

Silver Price Today: ಬೆಳ್ಳಿ ಬೆಲೆಯಲ್ಲಿ ಇಂದು ಮತ್ತೆ ಏರಿಕೆಯಾಗಿದೆ. ಭಾರತದಲ್ಲಿ 2 ದಿನಗಳ ಹಿಂದೆ 1 ಕೆಜಿ ಬೆಳ್ಳಿಯ ದರ 61,700 ರೂ. ಇದ್ದುದು ಇಂದು 62,400 ರೂ. ಆಗಿದೆ.

Gold Price Today: ಚಿನ್ನದ ಬೆಲೆ ಇಂದು ಮತ್ತೆ ಕೊಂಚ ಏರಿಕೆ; ಬೆಳ್ಳಿ ದರ ದಿಢೀರನೆ 700 ರೂ. ಹೆಚ್ಚಳ
ಚಿನ್ನದ ಬೆಲೆImage Credit source: google
TV9 Web
| Edited By: |

Updated on: Jun 07, 2022 | 5:42 AM

Share

ಬೆಂಗಳೂರು: ಭಾರತದಲ್ಲಿ 2 ದಿನಗಳಿಂದ ಯಥಾಸ್ಥಿತಿಯಲ್ಲಿದ್ದ ಚಿನ್ನದ ಬೆಲೆ (Gold Rate) ಇಂದು 110 ರೂ. ಏರಿಕೆಯಾಗಿದೆ. ಬೆಳ್ಳಿಯ ಬೆಲೆಯಲ್ಲಿ (Silver Price) ಇಂದು 700 ರೂ. ಏರಿಕೆಯಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಇಳಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,740 ರೂ. ಇದ್ದುದು 47,850 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,090 ರೂ. ಇದ್ದುದು 52,200 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,900 ರೂ. ಮುಂಬೈ- 47,850 ರೂ, ದೆಹಲಿ- 47,850 ರೂ, ಕೊಲ್ಕತ್ತಾ- 47,850 ರೂ, ಬೆಂಗಳೂರು- 47,850 ರೂ, ಹೈದರಾಬಾದ್- 47,850 ರೂ, ಕೇರಳ- 47,850 ರೂ, ಪುಣೆ- 47,920 ರೂ, ಮಂಗಳೂರು- 47,850 ರೂ, ಮೈಸೂರು- 47,850 ರೂ. ಇದೆ. (Source)

ಇದನ್ನೂ ಓದಿ: Gold Price Today: 3 ದಿನಗಳ ಬಳಿಕ ಚಿನ್ನದ ಬೆಲೆ ಇಳಿಕೆ; ಬೆಳ್ಳಿ ದರ 1,000 ರೂ. ಕುಸಿತ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,250 ರೂ, ಮುಂಬೈ- 52,200 ರೂ, ದೆಹಲಿ- 52,200 ರೂ, ಕೊಲ್ಕತ್ತಾ- 52,200 ರೂ, ಬೆಂಗಳೂರು- 52,200 ರೂ, ಹೈದರಾಬಾದ್- 52,200 ರೂ, ಕೇರಳ- 52,200 ರೂ, ಪುಣೆ- 52,230 ರೂ, ಮಂಗಳೂರು- 52,200 ರೂ, ಮೈಸೂರು- 52,200 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆಯಲ್ಲಿ ಇಂದು ಮತ್ತೆ ಏರಿಕೆಯಾಗಿದೆ. ಭಾರತದಲ್ಲಿ 2 ದಿನಗಳ ಹಿಂದೆ 1 ಕೆಜಿ ಬೆಳ್ಳಿಯ ದರ 61,700 ರೂ. ಇದ್ದುದು ಇಂದು 62,400 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 68,500 ರೂ, ಮೈಸೂರು- 68,500 ರೂ., ಮಂಗಳೂರು- 68,500 ರೂ., ಮುಂಬೈ- 62,400 ರೂ, ಚೆನ್ನೈ- 68,500 ರೂ, ದೆಹಲಿ- 62,400 ರೂ, ಹೈದರಾಬಾದ್- 68,500 ರೂ, ಕೊಲ್ಕತ್ತಾ- 62,400 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ