AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನದ ಬೆಲೆ ಮತ್ತೆ 270 ರೂ. ಏರಿಕೆ; ಇಂದಿನ ಬೆಳ್ಳಿ ದರ ಹೀಗಿದೆ

Silver Price Today: ಬೆಳ್ಳಿ ಬೆಲೆ ನಿನ್ನೆ 400 ರೂ. ಕುಸಿತವಾಗಿತ್ತು. ಆದರೆ, ಇಂದು ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

Gold Price Today: ಚಿನ್ನದ ಬೆಲೆ ಮತ್ತೆ 270 ರೂ. ಏರಿಕೆ; ಇಂದಿನ ಬೆಳ್ಳಿ ದರ ಹೀಗಿದೆ
ಚಿನ್ನದ ಬೆಲೆ
TV9 Web
| Edited By: |

Updated on: Aug 03, 2022 | 6:13 AM

Share

Gold Price on 3 August 2022 | ಬೆಂಗಳೂರು: ಭಾರತದಲ್ಲಿ ನಿನ್ನೆ ಚಿನ್ನದ ಬೆಲೆ (Gold Rate) ಕುಸಿತವಾಗಿತ್ತು. ಆದರೆ, ಇಂದು ಚಿನ್ನದ ದರ 270 ರೂ. ಏರಿಕೆಯಾಗಿದೆ. ಬೆಳ್ಳಿಯ ಬೆಲೆ (Silver Price) ಇಂದು ಯಾವುದೇ ಏರಿಳಿತವಾಗಿಲ್ಲ. ನೀವು ಸಹ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಮತ್ತೆ ಏರಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,100 ರೂ. ಇದ್ದುದು 47,350 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,380 ರೂ. ಇದ್ದುದು 51,650 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,200 ರೂ. ಮುಂಬೈ- 47,350 ರೂ, ದೆಹಲಿ- 47,500 ರೂ, ಕೊಲ್ಕತ್ತಾ- 47,350 ರೂ, ಬೆಂಗಳೂರು- 47,400 ರೂ, ಹೈದರಾಬಾದ್- 47,350 ರೂ, ಕೇರಳ- 47,350 ರೂ, ಪುಣೆ- 47,380 ರೂ, ಮಂಗಳೂರು- 47,500 ರೂ, ಮೈಸೂರು- 47,500 ರೂ. ಇದೆ.

ಇದನ್ನೂ ಓದಿ: Gold Price Today: ಬಂಗಾರ, ಬೆಳ್ಳಿ ಖರೀದಿಸುವವರಿಗೆ ಸಿಹಿ ಸುದ್ದಿ; 3 ದಿನಗಳಿಂದ ಬದಲಾಗಿಲ್ಲ ಚಿನ್ನದ ಬೆಲೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,580 ರೂ, ಮುಂಬೈ- 51,650 ರೂ, ದೆಹಲಿ- 51,820 ರೂ, ಕೊಲ್ಕತ್ತಾ- 51,650 ರೂ, ಬೆಂಗಳೂರು- 51,710 ರೂ, ಹೈದರಾಬಾದ್- 51,650 ರೂ, ಕೇರಳ- 51,650 ರೂ, ಪುಣೆ- 51,680 ರೂ, ಮಂಗಳೂರು- 51,710 ರೂ, ಮೈಸೂರು- 51,710 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ನಿನ್ನೆ 400 ರೂ. ಕುಸಿತವಾಗಿತ್ತು. ಆದರೆ, ಇಂದು ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. 2 ದಿನಗಳ ಹಿಂದೆ 1 ಕೆಜಿ ಬೆಳ್ಳಿಯ ದರ 58,400 ರೂ. ಇದ್ದುದು ಇಂದು 58,000 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 63,600 ರೂ, ಮೈಸೂರು- 63,600 ರೂ., ಮಂಗಳೂರು- 63,600 ರೂ., ಮುಂಬೈ- 58,000 ರೂ, ಚೆನ್ನೈ- 63,600 ರೂ, ದೆಹಲಿ- 58,000 ರೂ, ಹೈದರಾಬಾದ್- 63,600 ರೂ, ಕೊಲ್ಕತ್ತಾ- 58,000 ರೂ. ಆಗಿದೆ.

Follow Us
TV9 Web
TV9 Web

TV9 Kannada

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!