AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನದ ಬೆಲೆ ಇಂದು ಮತ್ತೆ ಏರಿಕೆ; ಬೆಳ್ಳಿ ದರ 200 ರೂ. ಹೆಚ್ಚಳ

Silver Price Today: ಬೆಳ್ಳಿ ಬೆಲೆ ಇಂದು 200 ರೂ. ಏರಿಕೆಯಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಇಂದು ಮತ್ತೆ ಏರಿಕೆಯಾಗಿದೆ.

Gold Price Today: ಚಿನ್ನದ ಬೆಲೆ ಇಂದು ಮತ್ತೆ ಏರಿಕೆ; ಬೆಳ್ಳಿ ದರ 200 ರೂ. ಹೆಚ್ಚಳ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 05, 2022 | 9:11 AM

Share

Gold Price on 5 August 2022 | ಬೆಂಗಳೂರು: ಭಾರತದಲ್ಲಿ 2 ದಿನಗಳಿಂದ ಚಿನ್ನದ ಬೆಲೆ (Gold Rate) ಕುಸಿತವಾಗಿತ್ತು. ಆದರೆ, ಇಂದು ಚಿನ್ನದ ದರ 380 ರೂ. ಏರಿಕೆಯಾಗಿದೆ. ಬೆಳ್ಳಿಯ ಬೆಲೆ (Silver Price) ಇಂದು 200 ರೂ. ಹೆಚ್ಚಳವಾಗಿದೆ. ನೀವು ಸಹ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಮತ್ತೆ ಏರಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,150 ರೂ. ಇದ್ದುದು 47,500 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,440 ರೂ. ಇದ್ದುದು 51,820 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,250 ರೂ. ಮುಂಬೈ- 47,500 ರೂ, ದೆಹಲಿ- 47,650 ರೂ, ಕೊಲ್ಕತ್ತಾ- 47,500 ರೂ, ಬೆಂಗಳೂರು- 47,550 ರೂ, ಹೈದರಾಬಾದ್- 47,500 ರೂ, ಕೇರಳ- 47,500 ರೂ, ಪುಣೆ- 47,530 ರೂ, ಮಂಗಳೂರು- 47,550 ರೂ, ಮೈಸೂರು- 47,550 ರೂ. ಇದೆ.

ಇದನ್ನೂ ಓದಿ: Gold Price Today: ಬಂಗಾರ, ಬೆಳ್ಳಿ ಖರೀದಿಸುವವರಿಗೆ ಸಿಹಿ ಸುದ್ದಿ; 3 ದಿನಗಳಿಂದ ಬದಲಾಗಿಲ್ಲ ಚಿನ್ನದ ಬೆಲೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,640 ರೂ, ಮುಂಬೈ- 51,820 ರೂ, ದೆಹಲಿ- 51,980 ರೂ, ಕೊಲ್ಕತ್ತಾ- 51,820 ರೂ, ಬೆಂಗಳೂರು- 51,880 ರೂ, ಹೈದರಾಬಾದ್- 51,820 ರೂ, ಕೇರಳ- 51,820 ರೂ, ಪುಣೆ- 51,580 ರೂ, ಮಂಗಳೂರು- 51,880 ರೂ, ಮೈಸೂರು- 51,880 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಇಂದು 200 ರೂ. ಏರಿಕೆಯಾಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 63,200 ರೂ, ಮೈಸೂರು- 63,200 ರೂ., ಮಂಗಳೂರು- 63,200 ರೂ., ಮುಂಬೈ- 57,700 ರೂ, ಚೆನ್ನೈ- 63,200 ರೂ, ದೆಹಲಿ- 57,700 ರೂ, ಹೈದರಾಬಾದ್- 63,200 ರೂ, ಕೊಲ್ಕತ್ತಾ- 57,700 ರೂ. ಆಗಿದೆ. ಇದನ್ನೂ ಓದಿ:

Follow Us
Web contact
Web contact

TV9 Kannada

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ