AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನದ ಬೆಲೆ ಇಂದು ಭಾರೀ ಏರಿಕೆ; ಬೆಳ್ಳಿ ದರ ಒಂದೇ ದಿನದಲ್ಲಿ 1,900 ರೂ. ಹೆಚ್ಚಳ

Silver Price Today: ಬೆಳ್ಳಿ ಬೆಲೆ ಇಂದು 1,900 ರೂ. ಹೆಚ್ಚಳವಾಗಿದೆ. ನಿನ್ನೆ 1 ಕೆಜಿ ಬೆಳ್ಳಿಯ ದರ 54,600 ರೂ. ಇದ್ದುದು ಇಂದು 56,500 ರೂ. ಆಗಿದೆ.

Gold Price Today: ಚಿನ್ನದ ಬೆಲೆ ಇಂದು ಭಾರೀ ಏರಿಕೆ; ಬೆಳ್ಳಿ ದರ ಒಂದೇ ದಿನದಲ್ಲಿ 1,900 ರೂ. ಹೆಚ್ಚಳ
ಚಿನ್ನದ ಬೆಲೆ
TV9 Web
| Edited By: |

Updated on: Jul 29, 2022 | 5:57 AM

Share

Gold Price on 29 July 2022 | ಬೆಂಗಳೂರು: ಭಾರತದಲ್ಲಿ 2 ದಿನಗಳಿಂದ ಚಿನ್ನದ ಬೆಲೆ (Gold Rate) ಕುಸಿತವಾಗಿತ್ತು. ಆದರೆ, ಇಂದು ಒಂದೇ ದಿನದಲ್ಲಿ ಬಂಗಾರದ ಬೆಲೆ 700 ರೂ. ಹೆಚ್ಚಳವಾಗಿದೆ. ಬೆಳ್ಳಿಯ ಬೆಲೆ (Silver Price) ಇಂದು 1,900 ರೂ. ಏರಿಕೆಯಾಗಿದೆ. ನೀವು ಸಹ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಮತ್ತೆ ಏರಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 46,450 ರೂ. ಇದ್ದುದು 47,100 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 50,680 ರೂ. ಇದ್ದುದು 51,380 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,670 ರೂ. ಮುಂಬೈ- 47,100 ರೂ, ದೆಹಲಿ- 47,250 ರೂ, ಕೊಲ್ಕತ್ತಾ- 47,100 ರೂ, ಬೆಂಗಳೂರು- 47,150 ರೂ, ಹೈದರಾಬಾದ್- 47,100 ರೂ, ಕೇರಳ- 47,100 ರೂ, ಪುಣೆ- 47,130 ರೂ, ಮಂಗಳೂರು- 47,150 ರೂ, ಮೈಸೂರು- 47,150 ರೂ. ಇದೆ.

ಇದನ್ನೂ ಓದಿ: Gold Price Today: ಬೆಂಗಳೂರಿನಲ್ಲಿ ಚಿನ್ನದ ಬೆಲೆ 540 ರೂ. ಹೆಚ್ಚಳ; ಬೆಳ್ಳಿ ಬೆಲೆ ಕುಸಿತ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,000 ರೂ, ಮುಂಬೈ- 51,380 ರೂ, ದೆಹಲಿ- 51,380 ರೂ, ಕೊಲ್ಕತ್ತಾ- 51,380 ರೂ, ಬೆಂಗಳೂರು- 51,440 ರೂ, ಹೈದರಾಬಾದ್- 51,380 ರೂ, ಕೇರಳ- 51,380 ರೂ, ಪುಣೆ- 51,410 ರೂ, ಮಂಗಳೂರು- 51,440 ರೂ, ಮೈಸೂರು- 51,440 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಇಂದು 1,900 ರೂ. ಹೆಚ್ಚಳವಾಗಿದೆ. ನಿನ್ನೆ 1 ಕೆಜಿ ಬೆಳ್ಳಿಯ ದರ 54,600 ರೂ. ಇದ್ದುದು ಇಂದು 56,500 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 61,200 ರೂ, ಮೈಸೂರು- 61,200 ರೂ., ಮಂಗಳೂರು- 61,200 ರೂ., ಮುಂಬೈ- 56,500 ರೂ, ಚೆನ್ನೈ- 61,200 ರೂ, ದೆಹಲಿ- 56,500 ರೂ, ಹೈದರಾಬಾದ್- 61,200 ರೂ, ಕೊಲ್ಕತ್ತಾ- 56,500 ರೂ. ಆಗಿದೆ.

Follow Us
TV9 Web
TV9 Web

TV9 Kannada

Read More
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ