AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಬೆಂಗಳೂರು, ಮುಂಬೈ ಸೇರಿ ಹಲವೆಡೆ ಚಿನ್ನದ ಬೆಲೆ 110 ರೂ. ಏರಿಕೆ; ಬೆಳ್ಳಿ ದರವೂ ಹೆಚ್ಚಳ

ಭಾರತದಲ್ಲಿ ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,600 ರೂ. ಇದ್ದುದು 47,700 ರೂ. ಆಗಿದೆ. ನಿನ್ನೆ 1 ಕೆಜಿ ಬೆಳ್ಳಿಯ ದರ 61,900 ರೂ. ಇದ್ದುದು ಇಂದು 62,100 ರೂ. ಆಗಿದೆ.

Gold Price Today: ಬೆಂಗಳೂರು, ಮುಂಬೈ ಸೇರಿ ಹಲವೆಡೆ ಚಿನ್ನದ ಬೆಲೆ 110 ರೂ. ಏರಿಕೆ; ಬೆಳ್ಳಿ ದರವೂ ಹೆಚ್ಚಳ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 09, 2022 | 5:44 AM

Share

ಬೆಂಗಳೂರು: ಭಾರತದಲ್ಲಿ ನಿನ್ನೆ ಚಿನ್ನದ ಬೆಲೆ (Gold Rate) 270 ರೂ. ಕುಸಿತವಾಗಿತ್ತು. ಆದರೆ, ಇಂದು ಮತ್ತೆ ಚಿನ್ನದ ದರ ಏರಿಕೆಯಾಗಿದೆ. ಬೆಳ್ಳಿಯ ಬೆಲೆಯಲ್ಲಿ (Silver Price) ಇಂದು 200 ರೂ. ಏರಿಕೆಯಾಗಿದೆ. ಬಂಗಾರದ ಬೆಲೆ ದಿನವೂ ಏರಿಳಿತವಾಗುತ್ತಲೇ ಇರುತ್ತದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಏರಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,600 ರೂ. ಇದ್ದುದು 47,700 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,930 ರೂ. ಇದ್ದುದು 52,040 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,760 ರೂ. ಮುಂಬೈ- 47,700 ರೂ, ದೆಹಲಿ- 47,700 ರೂ, ಕೊಲ್ಕತ್ತಾ- 47,700 ರೂ, ಬೆಂಗಳೂರು- 47,700 ರೂ, ಹೈದರಾಬಾದ್- 47,700 ರೂ, ಕೇರಳ- 47,700 ರೂ, ಪುಣೆ- 47,780 ರೂ, ಮಂಗಳೂರು- 47,700 ರೂ, ಮೈಸೂರು- 47,700 ರೂ. ಇದೆ. (Source)

ಇದನ್ನೂ ಓದಿ
Image
UPI Linking With Credit Card: ಯುಪಿಐ ಜತೆಗೆ ಕ್ರೆಡಿಟ್ ಕಾರ್ಡ್​ ಜೋಡಣೆ ಬಗ್ಗೆ ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದೇನು?
Image
RBI: ರೆಪೋ ರೇಟ್ ಶೇ. 4.90ಕ್ಕೆ ಹೆಚ್ಚಿಸಿದ ಆರ್​ಬಿಐ; ಬ್ಯಾಂಕ್ ಸಾಲದ ಬಡ್ಡಿ ದರವೂ ಏರಿಕೆ
Image
INR USD Exchange Rate: ಅಮೆರಿಕ ಡಾಲರ್ ಸೇರಿ ಜೂನ್ 7ಕ್ಕೆ ಯಾವ ದೇಶದ ವಿರುದ್ಧ ಭಾರತದ ರೂಪಾಯಿ ಎಷ್ಟಿದೆ?

ಇದನ್ನೂ ಓದಿ: Gold Price Today: 3 ದಿನಗಳ ಬಳಿಕ ಚಿನ್ನದ ಬೆಲೆ ಇಳಿಕೆ; ಬೆಳ್ಳಿ ದರ 1,000 ರೂ. ಕುಸಿತ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,100 ರೂ, ಮುಂಬೈ- 52,040 ರೂ, ದೆಹಲಿ- 52,040 ರೂ, ಕೊಲ್ಕತ್ತಾ- 52,040 ರೂ, ಬೆಂಗಳೂರು- 52,040 ರೂ, ಹೈದರಾಬಾದ್- 52,040 ರೂ, ಕೇರಳ- 52,040 ರೂ, ಪುಣೆ- 52,090 ರೂ, ಮಂಗಳೂರು- 52,040 ರೂ, ಮೈಸೂರು- 52,040 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆಯಲ್ಲಿ ಇಂದು ಮತ್ತೆ ಏರಿಕೆಯಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 61,900 ರೂ. ಇದ್ದುದು ಇಂದು 62,100 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 68,000 ರೂ, ಮೈಸೂರು- 68,000 ರೂ., ಮಂಗಳೂರು- 68,000 ರೂ., ಮುಂಬೈ- 62,100 ರೂ, ಚೆನ್ನೈ- 68,000 ರೂ, ದೆಹಲಿ- 62,100 ರೂ, ಹೈದರಾಬಾದ್- 68,000 ರೂ, ಕೊಲ್ಕತ್ತಾ- 62,100 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ