AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: 3 ದಿನಗಳ ಬಳಿಕ ಚಿನ್ನದ ಬೆಲೆ ಕುಸಿತ; ಒಂದೇ ದಿನದಲ್ಲಿ ಬೆಳ್ಳಿ ದರ 1,300 ರೂ. ಇಳಿಕೆ

Silver Price Today: ಬೆಳ್ಳಿ ದರ ಇಂದು 1,300 ರೂ. ಕುಸಿತವಾಗಿದೆ. 2 ದಿನಗಳಿಂದ 1 ಕೆಜಿ ಬೆಳ್ಳಿ ಬೆಲೆ 60,800 ರೂ. ಇದ್ದುದು ಇಂದು 59,500 ರೂ. ಆಗಿದೆ.

Gold Price Today: 3 ದಿನಗಳ ಬಳಿಕ ಚಿನ್ನದ ಬೆಲೆ ಕುಸಿತ; ಒಂದೇ ದಿನದಲ್ಲಿ ಬೆಳ್ಳಿ ದರ 1,300 ರೂ. ಇಳಿಕೆ
ಚಿನ್ನದ ಬೆಲೆ Image Credit source: Zee News
TV9 Web
| Edited By: |

Updated on: Oct 11, 2022 | 5:35 AM

Share

Gold Price on 11th October 2022 | ಬೆಂಗಳೂರು: ಭಾರತದಲ್ಲಿ 3 ದಿನಗಳಿಂದ ಯಥಾಸ್ಥಿತಿಯಲ್ಲಿದ್ದ ಚಿನ್ನದ ಬೆಲೆ (Gold Rate) ಇಂದು 270 ರೂ. ಕುಸಿತವಾಗಿದೆ. ಬೆಳ್ಳಿ ಬೆಲೆ (Silver Price) ಇಂದು 1,300 ರೂ. ಕುಸಿತವಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಇಳಿಕೆಯಾಗಿದೆ. 4 ದಿನಗಳಿಂದ 22 ಕ್ಯಾರೆಟ್ ಚಿನ್ನದ ಬೆಲೆ 47,850 ರೂ. ಇದ್ದುದು ಇಂದು 47,600 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,200 ರೂ. ಇದ್ದುದು 51,930 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,050 ರೂ. ಮುಂಬೈ- 47,600 ರೂ, ದೆಹಲಿ- 47,750 ರೂ, ಕೊಲ್ಕತ್ತಾ- 47,600 ರೂ, ಬೆಂಗಳೂರು- 47,650 ರೂ, ಹೈದರಾಬಾದ್- 47,600 ರೂ, ಕೇರಳ- 47,600 ರೂ, ಪುಣೆ- 47,630 ರೂ, ಮಂಗಳೂರು- 47,650 ರೂ, ಮೈಸೂರು- 47,650 ರೂ. ಆಗಿದೆ.

ಇದನ್ನೂ ಓದಿ: Gold Price Today: 2 ದಿನಗಳಿಂದ ಯಥಾಸ್ಥಿತಿಯಲ್ಲಿದೆ ಚಿನ್ನದ ಬೆಲೆ; ಬೆಳ್ಳಿ ದರ 800 ರೂ. ಕುಸಿತ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,420 ರೂ, ಮುಂಬೈ- 51,930 ರೂ, ದೆಹಲಿ- 52,100 ರೂ, ಕೊಲ್ಕತ್ತಾ- 51,930 ರೂ, ಬೆಂಗಳೂರು- 51,980 ರೂ, ಹೈದರಾಬಾದ್- 51,930 ರೂ, ಕೇರಳ- 51,930 ರೂ, ಪುಣೆ- 51,960 ರೂ, ಮಂಗಳೂರು- 51,980 ರೂ, ಮೈಸೂರು- 51,980 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ದರ ಇಂದು 1,300 ರೂ. ಕುಸಿತವಾಗಿದೆ. 2 ದಿನಗಳಿಂದ 1 ಕೆಜಿ ಬೆಳ್ಳಿ ಬೆಲೆ 60,800 ರೂ. ಇದ್ದುದು ಇಂದು 59,500 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 64,800 ರೂ, ಮೈಸೂರು- 64,800 ರೂ., ಮಂಗಳೂರು- 64,800 ರೂ., ಮುಂಬೈ- 59,500 ರೂ, ಚೆನ್ನೈ- 64,800 ರೂ, ದೆಹಲಿ- 59,500 ರೂ, ಹೈದರಾಬಾದ್- 64,800 ರೂ, ಕೊಲ್ಕತ್ತಾ- 59,500 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ