AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: 3 ದಿನಗಳ ಬಳಿಕ ಚಿನ್ನದ ಬೆಲೆ ಕೊಂಚ ಏರಿಕೆ; ಬೆಳ್ಳಿ ದರ ಬರೋಬ್ಬರಿ 1,200 ರೂ. ಕುಸಿತ

Silver Price Today: ಬೆಳ್ಳಿ ದರ ಇಂದು 1,200 ರೂ. ಕುಸಿತವಾಗಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 58,500 ರೂ. ಇದ್ದುದು ಇಂದು 57,300 ರೂ. ಆಗಿದೆ.

Gold Price Today: 3 ದಿನಗಳ ಬಳಿಕ ಚಿನ್ನದ ಬೆಲೆ ಕೊಂಚ ಏರಿಕೆ; ಬೆಳ್ಳಿ ದರ ಬರೋಬ್ಬರಿ 1,200 ರೂ. ಕುಸಿತ
ಚಿನ್ನದ ಬೆಲೆ Image Credit source: Live Mint
TV9 Web
| Edited By: |

Updated on: Oct 14, 2022 | 6:32 AM

Share

Gold Price on 14th October 2022 | ಬೆಂಗಳೂರು: ಭಾರತದಲ್ಲಿ 3 ದಿನಗಳಿಂದ ಕುಸಿತ ಕಂಡಿದ್ದ ಚಿನ್ನದ ಬೆಲೆ (Gold Rate) ಇಂದು ಏರಿಕೆಯಾಗಿದೆ. ಇಂದು ಚಿನ್ನದ ದರ 110 ರೂ. ಏರಿಕೆಯಾಗಿದೆ. ಬೆಳ್ಳಿ ಬೆಲೆ (Silver Price) ಇಂದು 1,200 ರೂ. ಕುಸಿತವಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಏರಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 46,650 ರೂ. ಇದ್ದುದು ಇಂದು 46,750 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 50,890 ರೂ. ಇದ್ದುದು 51,000 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,400 ರೂ. ಮುಂಬೈ- 46,750 ರೂ, ದೆಹಲಿ- 46,900 ರೂ, ಕೊಲ್ಕತ್ತಾ- 46,750 ರೂ, ಬೆಂಗಳೂರು- 46,800 ರೂ, ಹೈದರಾಬಾದ್- 46,750 ರೂ, ಕೇರಳ- 46,750 ರೂ, ಪುಣೆ- 46,780 ರೂ, ಮಂಗಳೂರು- 46,800 ರೂ, ಮೈಸೂರು- 46,800 ರೂ. ಆಗಿದೆ.

ಇದನ್ನೂ ಓದಿ: Gold Price Today: 2 ದಿನಗಳಿಂದ ಯಥಾಸ್ಥಿತಿಯಲ್ಲಿದೆ ಚಿನ್ನದ ಬೆಲೆ; ಬೆಳ್ಳಿ ದರ 800 ರೂ. ಕುಸಿತ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 51,710 ರೂ, ಮುಂಬೈ- 51,000 ರೂ, ದೆಹಲಿ- 51,150 ರೂ, ಕೊಲ್ಕತ್ತಾ- 51,000 ರೂ, ಬೆಂಗಳೂರು- 51,050 ರೂ, ಹೈದರಾಬಾದ್- 51,000 ರೂ, ಕೇರಳ- 51,000 ರೂ, ಪುಣೆ- 51,030 ರೂ, ಮಂಗಳೂರು- 51,050 ರೂ, ಮೈಸೂರು- 51,050 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ದರ ಇಂದು 1,200 ರೂ. ಕುಸಿತವಾಗಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 58,500 ರೂ. ಇದ್ದುದು ಇಂದು 57,300 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 62,500 ರೂ, ಮೈಸೂರು- 62,500 ರೂ., ಮಂಗಳೂರು- 62,500 ರೂ., ಮುಂಬೈ- 57,300 ರೂ, ಚೆನ್ನೈ- 62,500 ರೂ, ದೆಹಲಿ- 57,300 ರೂ, ಹೈದರಾಬಾದ್- 62,500 ರೂ, ಕೊಲ್ಕತ್ತಾ- 57,300 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು