Gold Price Today: ಒಂದೇ ದಿನದಲ್ಲಿ ಚಿನ್ನದ ಬೆಲೆ 380 ರೂ. ಏರಿಕೆ; ಬೆಳ್ಳಿ ದರ 500 ರೂ. ಹೆಚ್ಚಳ

Silver Price Today: ಬೆಳ್ಳಿ ದರವೂ ಇಂದು 500 ರೂ. ಏರಿಕೆಯಾಗಿದೆ. 3 ದಿನಗಳಿಂದ 1 ಕೆಜಿ ಬೆಳ್ಳಿ ಬೆಲೆ 56,900 ರೂ. ಇದ್ದುದು ಇಂದು 57,400 ರೂ. ಆಗಿದೆ.

Gold Price Today: ಒಂದೇ ದಿನದಲ್ಲಿ ಚಿನ್ನದ ಬೆಲೆ 380 ರೂ. ಏರಿಕೆ; ಬೆಳ್ಳಿ ದರ 500 ರೂ. ಹೆಚ್ಚಳ
ಸಾಂದರ್ಭಿಕ ಚಿತ್ರ
Edited By:

Updated on: Oct 04, 2022 | 5:32 AM

Gold Price on 4th October 2022 | ಬೆಂಗಳೂರು: ಭಾರತದಲ್ಲಿ 3 ದಿನಗಳಿಂದ ಯಥಾಸ್ಥಿತಿಯಲ್ಲಿದ್ದ ಚಿನ್ನದ ಬೆಲೆ (Gold Rate) ಇಂದು 380 ರೂ. ಏರಿಕೆಯಾಗಿದೆ. ಬೆಳ್ಳಿ ಬೆಲೆ (Silver Price) ಕೂಡ 500 ರೂ. ಹೆಚ್ಚಳವಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಭಾರೀ ಏರಿಕೆಯಾಗಿದೆ. 3 ದಿನಗಳಿಂದ 22 ಕ್ಯಾರೆಟ್ ಚಿನ್ನದ ಬೆಲೆ 46,500 ರೂ. ಇದ್ದುದು ಇಂದು 46,850 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 50,730 ರೂ. ಇದ್ದುದು 51,110 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,050 ರೂ. ಮುಂಬೈ- 46,850 ರೂ, ದೆಹಲಿ- 47,000 ರೂ, ಕೊಲ್ಕತ್ತಾ- 46,850 ರೂ, ಬೆಂಗಳೂರು- 46,900 ರೂ, ಹೈದರಾಬಾದ್- 46,850 ರೂ, ಕೇರಳ- 46,850 ರೂ, ಪುಣೆ- 46,880 ರೂ, ಮಂಗಳೂರು- 46,900 ರೂ, ಮೈಸೂರು- 46,900 ರೂ. ಆಗಿದೆ.

ಇದನ್ನೂ ಓದಿ: Gold Price Today: 2 ದಿನಗಳ ಬಳಿಕ ಚಿನ್ನದ ಬೆಲೆ ಭಾರೀ ಏರಿಕೆ; ಬೆಳ್ಳಿ ದರವೂ 1,400 ರೂ. ಹೆಚ್ಚಳ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:
ಚೆನ್ನೈ- 51,330 ರೂ, ಮುಂಬೈ- 51,110 ರೂ, ದೆಹಲಿ- 51,280 ರೂ, ಕೊಲ್ಕತ್ತಾ- 51,110 ರೂ, ಬೆಂಗಳೂರು- 51,160 ರೂ, ಹೈದರಾಬಾದ್- 51,110 ರೂ, ಕೇರಳ- 51,110 ರೂ, ಪುಣೆ- 51,140 ರೂ, ಮಂಗಳೂರು- 51,160 ರೂ, ಮೈಸೂರು- 51,160 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:
ಬೆಳ್ಳಿ ದರವೂ ಇಂದು 500 ರೂ. ಏರಿಕೆಯಾಗಿದೆ. 3 ದಿನಗಳಿಂದ 1 ಕೆಜಿ ಬೆಳ್ಳಿ ಬೆಲೆ 56,900 ರೂ. ಇದ್ದುದು ಇಂದು 57,400 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 62,500 ರೂ, ಮೈಸೂರು- 62,500 ರೂ., ಮಂಗಳೂರು- 62,500 ರೂ., ಮುಂಬೈ- 57,400 ರೂ, ಚೆನ್ನೈ- 62,500 ರೂ, ದೆಹಲಿ- 57,400 ರೂ, ಹೈದರಾಬಾದ್- 62,500 ರೂ, ಕೊಲ್ಕತ್ತಾ- 57,400 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

TV9 Web

TV9 Kannada

Read More
Loading...
Unable to load recommendations.
Follow Us