AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನದ ಬೆಲೆಯಲ್ಲಿ ಇಂದು ಭಾರೀ ಏರಿಕೆ; ಒಂದೇ ದಿನದಲ್ಲಿ ಬೆಳ್ಳಿ ದರ 4,400 ರೂ. ಹೆಚ್ಚಳ!

Silver Price Today: ಬೆಳ್ಳಿ ದರ ಇಂದು 4,400 ರೂ. ಏರಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 57,400 ರೂ. ಇದ್ದುದು ಇಂದು 61,800 ರೂ. ಆಗಿದೆ.

Gold Price Today: ಚಿನ್ನದ ಬೆಲೆಯಲ್ಲಿ ಇಂದು ಭಾರೀ ಏರಿಕೆ; ಒಂದೇ ದಿನದಲ್ಲಿ ಬೆಳ್ಳಿ ದರ 4,400 ರೂ. ಹೆಚ್ಚಳ!
ಚಿನ್ನದ ಬೆಲೆImage Credit source: Financial Express
TV9 Web
| Edited By: |

Updated on: Oct 05, 2022 | 5:30 AM

Share

Gold Price on 5th October 2022 | ಬೆಂಗಳೂರು: ಭಾರತದಲ್ಲಿ 2 ದಿನಗಳಿಂದ ಚಿನ್ನದ ಬೆಲೆ (Gold Rate) ಏರಿಕೆಯಾಗುತ್ತಲೇ ಇದೆ. ಇಂದು ಬಂಗಾರದ ಬೆಲೆ ಬರೋಬ್ಬರಿ 550 ರೂ. ಏರಿಕೆಯಾಗಿದೆ. ಬೆಳ್ಳಿ ಬೆಲೆ (Silver Price) ಕೂಡ ಒಂದೇ ದಿನದಲ್ಲಿ 4,400 ರೂ. ಹೆಚ್ಚಳವಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಭಾರೀ ಏರಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 46,850 ರೂ. ಇದ್ದುದು ಇಂದು 47,350 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,110 ರೂ. ಇದ್ದುದು 51,660 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,750 ರೂ. ಮುಂಬೈ- 47,350 ರೂ, ದೆಹಲಿ- 47,500 ರೂ, ಕೊಲ್ಕತ್ತಾ- 47,350 ರೂ, ಬೆಂಗಳೂರು- 47,400 ರೂ, ಹೈದರಾಬಾದ್- 47,350 ರೂ, ಕೇರಳ- 47,350 ರೂ, ಪುಣೆ- 47,380 ರೂ, ಮಂಗಳೂರು- 47,400 ರೂ, ಮೈಸೂರು- 47,400 ರೂ. ಆಗಿದೆ.

ಇದನ್ನೂ ಓದಿ: Gold Price Today: ಸತತ ಏರಿಕೆ ಕಂಡಿದ್ದ ಚಿನ್ನದ ಬೆಲೆ ಕುಸಿತ; ಬೆಳ್ಳಿ ದರವೂ ಕೊಂಚ ಇಳಿಕೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,100 ರೂ, ಮುಂಬೈ- 51,660 ರೂ, ದೆಹಲಿ- 51,820 ರೂ, ಕೊಲ್ಕತ್ತಾ- 51,660 ರೂ, ಬೆಂಗಳೂರು- 51,710 ರೂ, ಹೈದರಾಬಾದ್- 51,660 ರೂ, ಕೇರಳ- 51,660 ರೂ, ಪುಣೆ- 51,690 ರೂ, ಮಂಗಳೂರು- 51,710 ರೂ, ಮೈಸೂರು- 51,710 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ದರ ಇಂದು 4,400 ರೂ. ಏರಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 57,400 ರೂ. ಇದ್ದುದು ಇಂದು 61,800 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 66,700 ರೂ, ಮೈಸೂರು- 66,700 ರೂ., ಮಂಗಳೂರು- 66,700 ರೂ., ಮುಂಬೈ- 61,800 ರೂ, ಚೆನ್ನೈ- 66,700 ರೂ, ದೆಹಲಿ- 61,800 ರೂ, ಹೈದರಾಬಾದ್- 66,700 ರೂ, ಕೊಲ್ಕತ್ತಾ- 61,800 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ