AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಬೆಂಗಳೂರು ಸೇರಿ ಹಲವೆಡೆ ಚಿನ್ನದ ಬೆಲೆ 440 ರೂ. ಏರಿಕೆ; ಬೆಳ್ಳಿ ದರವೂ ಹೆಚ್ಚಳ

Silver Price Today: ಬೆಳ್ಳಿ ದರ ಇಂದು 200 ರೂ. ಏರಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 61,800 ರೂ. ಇದ್ದುದು ಇಂದು 62,000 ರೂ. ಆಗಿದೆ.

Gold Price Today: ಬೆಂಗಳೂರು ಸೇರಿ ಹಲವೆಡೆ ಚಿನ್ನದ ಬೆಲೆ 440 ರೂ. ಏರಿಕೆ; ಬೆಳ್ಳಿ ದರವೂ ಹೆಚ್ಚಳ
ಚಿನ್ನದ ಬೆಲೆ
TV9 Web
| Edited By: |

Updated on: Oct 06, 2022 | 5:41 AM

Share

Gold Price on 6th October 2022 | ಬೆಂಗಳೂರು: ಭಾರತದಲ್ಲಿ 3 ದಿನಗಳಿಂದ ಚಿನ್ನದ ಬೆಲೆ (Gold Rate) ಏರಿಕೆಯಾಗುತ್ತಲೇ ಇದೆ. ಇಂದು ಬಂಗಾರದ ಬೆಲೆ ಬರೋಬ್ಬರಿ 440 ರೂ. ಏರಿಕೆಯಾಗಿದೆ. ಬೆಳ್ಳಿ ಬೆಲೆ (Silver Price) ಕೂಡ 200 ರೂ. ಹೆಚ್ಚಳವಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಭಾರೀ ಏರಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,350 ರೂ. ಇದ್ದುದು ಇಂದು 47,750 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,660 ರೂ. ಇದ್ದುದು 52,100 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,350 ರೂ. ಮುಂಬೈ- 47,750 ರೂ, ದೆಹಲಿ- 47,900 ರೂ, ಕೊಲ್ಕತ್ತಾ- 47,750 ರೂ, ಬೆಂಗಳೂರು- 47,800 ರೂ, ಹೈದರಾಬಾದ್- 47,750 ರೂ, ಕೇರಳ- 47,750 ರೂ, ಪುಣೆ- 47,780 ರೂ, ಮಂಗಳೂರು- 47,800 ರೂ, ಮೈಸೂರು- 47,800 ರೂ. ಆಗಿದೆ.

ಇದನ್ನೂ ಓದಿ: Gold Price Today: ಒಂದೇ ದಿನದಲ್ಲಿ ಚಿನ್ನದ ಬೆಲೆ 380 ರೂ. ಏರಿಕೆ; ಬೆಳ್ಳಿ ದರ 500 ರೂ. ಹೆಚ್ಚಳ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,750 ರೂ, ಮುಂಬೈ- 52,100 ರೂ, ದೆಹಲಿ- 52,100 ರೂ, ಕೊಲ್ಕತ್ತಾ- 52,100 ರೂ, ಬೆಂಗಳೂರು- 52,150 ರೂ, ಹೈದರಾಬಾದ್- 52,100 ರೂ, ಕೇರಳ- 52,100 ರೂ, ಪುಣೆ- 52,130 ರೂ, ಮಂಗಳೂರು- 52,150 ರೂ, ಮೈಸೂರು- 52,150 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ದರ ಇಂದು 200 ರೂ. ಏರಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 61,800 ರೂ. ಇದ್ದುದು ಇಂದು 62,000 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 67,000 ರೂ, ಮೈಸೂರು- 67,000 ರೂ., ಮಂಗಳೂರು- 67,000 ರೂ., ಮುಂಬೈ- 62,000 ರೂ, ಚೆನ್ನೈ- 67,000 ರೂ, ದೆಹಲಿ- 62,000 ರೂ, ಹೈದರಾಬಾದ್- 67,000 ರೂ, ಕೊಲ್ಕತ್ತಾ- 62,000 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?