AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಸತತ 4 ದಿನಗಳಿಂದ ಚಿನ್ನದ ಬೆಲೆ ಏರಿಕೆ; ಇಂದು ಬೆಳ್ಳಿ ದರ 500 ರೂ. ಕುಸಿತ

Silver Price Today: ಬೆಳ್ಳಿ ದರ ಇಂದು 500 ರೂ. ಇಳಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 62,000 ರೂ. ಇದ್ದುದು ಇಂದು 61,500 ರೂ. ಆಗಿದೆ.

Gold Price Today: ಸತತ 4 ದಿನಗಳಿಂದ ಚಿನ್ನದ ಬೆಲೆ ಏರಿಕೆ; ಇಂದು ಬೆಳ್ಳಿ ದರ 500 ರೂ. ಕುಸಿತ
ಚಿನ್ನದ ಬೆಲೆImage Credit source: News18
TV9 Web
| Edited By: |

Updated on: Oct 07, 2022 | 6:02 AM

Share

Gold Price on 7th October 2022 | ಬೆಂಗಳೂರು: ಭಾರತದಲ್ಲಿ 4 ದಿನಗಳಿಂದ ಚಿನ್ನದ ಬೆಲೆ (Gold Rate) ಏರಿಕೆಯಾಗುತ್ತಲೇ ಇದೆ. ಇಂದು ಕೂಡ ಬಂಗಾರದ ಬೆಲೆ 100 ರೂ. ಏರಿಕೆಯಾಗಿದೆ. ಬೆಳ್ಳಿ ಬೆಲೆ (Silver Price) ಇಂದು 500 ರೂ. ಕುಸಿತವಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಕೊಂಚ ಏರಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,750 ರೂ. ಇದ್ದುದು ಇಂದು 47,850 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,100 ರೂ. ಇದ್ದುದು 52,200 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,400 ರೂ. ಮುಂಬೈ- 47,850 ರೂ, ದೆಹಲಿ- 48,000 ರೂ, ಕೊಲ್ಕತ್ತಾ- 47,850 ರೂ, ಬೆಂಗಳೂರು- 48,000 ರೂ, ಹೈದರಾಬಾದ್- 47,850 ರೂ, ಕೇರಳ- 47,850 ರೂ, ಪುಣೆ- 47,880 ರೂ, ಮಂಗಳೂರು- 48,000 ರೂ, ಮೈಸೂರು- 48,000 ರೂ. ಆಗಿದೆ.

ಇದನ್ನೂ ಓದಿ: Gold Price Today: ಚಿನ್ನದ ಬೆಲೆಯಲ್ಲಿ ಇಂದು ಭಾರೀ ಏರಿಕೆ; ಒಂದೇ ದಿನದಲ್ಲಿ ಬೆಳ್ಳಿ ದರ 4,400 ರೂ. ಹೆಚ್ಚಳ!

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,800 ರೂ, ಮುಂಬೈ- 52,200 ರೂ, ದೆಹಲಿ- 52,200 ರೂ, ಕೊಲ್ಕತ್ತಾ- 52,200 ರೂ, ಬೆಂಗಳೂರು- 52,250 ರೂ, ಹೈದರಾಬಾದ್- 52,200 ರೂ, ಕೇರಳ- 52,200 ರೂ, ಪುಣೆ- 52,230 ರೂ, ಮಂಗಳೂರು- 52,250 ರೂ, ಮೈಸೂರು- 52,250 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ದರ ಇಂದು 500 ರೂ. ಇಳಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 62,000 ರೂ. ಇದ್ದುದು ಇಂದು 61,500 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 66,500 ರೂ, ಮೈಸೂರು- 66,500 ರೂ., ಮಂಗಳೂರು- 66,500 ರೂ., ಮುಂಬೈ- 61,500 ರೂ, ಚೆನ್ನೈ- 66,500 ರೂ, ದೆಹಲಿ- 61,500 ರೂ, ಹೈದರಾಬಾದ್- 66,500 ರೂ, ಕೊಲ್ಕತ್ತಾ- 61,500 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ