Gold Price Today: 2 ದಿನಗಳಿಂದ ಚಿನ್ನದ ಬೆಲೆ ಹೆಚ್ಚಳ; ಬೆಳ್ಳಿ ದರ ಇಂದು 800 ರೂ. ಏರಿಕೆ

ಬೆಳ್ಳಿ ಬೆಲೆ ಇಂದು 800 ರೂ. ಏರಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 54,200 ರೂ. ಇದ್ದುದು ಇಂದು 55,000 ರೂ. ಆಗಿದೆ.

Gold Price Today: 2 ದಿನಗಳಿಂದ ಚಿನ್ನದ ಬೆಲೆ ಹೆಚ್ಚಳ; ಬೆಳ್ಳಿ ದರ ಇಂದು 800 ರೂ. ಏರಿಕೆ
ಚಿನ್ನದ ಬೆಲೆ
Edited By:

Updated on: Sep 10, 2022 | 6:09 AM

Gold Price on 10th September 2022 | ಬೆಂಗಳೂರು: ಭಾರತದಲ್ಲಿ 2 ದಿನಗಳಿಂದ ಚಿನ್ನದ ಬೆಲೆ (Gold Rate) ಏರಿಕೆಯಾಗುತ್ತಿದೆ. ಚಿನ್ನದ ದರ ಇಂದು 110 ರೂ. ಏರಿಕೆಯಾಗಿದೆ. ಬೆಳ್ಳಿಯ ಬೆಲೆ (Silver Price) ಇಂದು 800 ರೂ. ಹೆಚ್ಚಳವಾಗಿದೆ. ನೀವು ಸಹ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಮತ್ತೆ ಏರಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 46,650 ರೂ. ಇದ್ದುದು 46,750 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 50,890 ರೂ. ಇದ್ದುದು 51,000 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,350 ರೂ. ಮುಂಬೈ- 46,750 ರೂ, ದೆಹಲಿ- 46,900 ರೂ, ಕೊಲ್ಕತ್ತಾ- 46,750 ರೂ, ಬೆಂಗಳೂರು- 46,800 ರೂ, ಹೈದರಾಬಾದ್- 46,750 ರೂ, ಕೇರಳ- 46,750 ರೂ, ಪುಣೆ- 46,780 ರೂ, ಮಂಗಳೂರು- 46,800 ರೂ, ಮೈಸೂರು- 46,800 ರೂ. ಇದೆ.

ಇದನ್ನೂ ಓದಿ: Gold Price Today: 2 ದಿನಗಳ ಬಳಿಕ ಚಿನ್ನದ ಬೆಲೆ ಮತ್ತೆ ಹೆಚ್ಚಳ; ಬೆಳ್ಳಿ ದರ 720 ರೂ. ಏರಿಕೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:
ಚೆನ್ನೈ- 51,650 ರೂ, ಮುಂಬೈ- 51,000 ರೂ, ದೆಹಲಿ- 51,150 ರೂ, ಕೊಲ್ಕತ್ತಾ- 51,000 ರೂ, ಬೆಂಗಳೂರು- 51,150 ರೂ, ಹೈದರಾಬಾದ್- 51,000 ರೂ, ಕೇರಳ- 51,000 ರೂ, ಪುಣೆ- 51,030 ರೂ, ಮಂಗಳೂರು- 51,150 ರೂ, ಮೈಸೂರು- 51,150 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:
ಬೆಳ್ಳಿ ಬೆಲೆ ಇಂದು 800 ರೂ. ಏರಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 54,200 ರೂ. ಇದ್ದುದು ಇಂದು 55,000 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 60,300 ರೂ, ಮೈಸೂರು- 60,300 ರೂ., ಮಂಗಳೂರು- 60,300 ರೂ., ಮುಂಬೈ- 55,000 ರೂ, ಚೆನ್ನೈ- 60,300 ರೂ, ದೆಹಲಿ- 55,000 ರೂ, ಹೈದರಾಬಾದ್- 60,300 ರೂ, ಕೊಲ್ಕತ್ತಾ- 55,000 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

TV9 Web

TV9 Kannada

Read More
Loading...
Unable to load recommendations.
Follow Us