AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: 2 ದಿನಗಳ ಬಳಿಕ ಚಿನ್ನದ ಬೆಲೆ ಭಾರೀ ಏರಿಕೆ; ಬೆಳ್ಳಿ ದರವೂ 1,400 ರೂ. ಹೆಚ್ಚಳ

Silver Price Today: ಬೆಳ್ಳಿ ದರ ಇಂದು 1,400 ರೂ. ಹೆಚ್ಚಳವಾಗಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 55,000 ರೂ. ಇದ್ದುದು ಇಂದು 56,400 ರೂ. ಆಗಿದೆ.

Gold Price Today: 2 ದಿನಗಳ ಬಳಿಕ ಚಿನ್ನದ ಬೆಲೆ ಭಾರೀ ಏರಿಕೆ; ಬೆಳ್ಳಿ ದರವೂ 1,400 ರೂ. ಹೆಚ್ಚಳ
ಚಿನ್ನದ ಬೆಲೆ
TV9 Web
| Edited By: |

Updated on: Sep 30, 2022 | 5:51 AM

Share

Gold Price on 30th September 2022 | ಬೆಂಗಳೂರು: ಭಾರತದಲ್ಲಿ 3 ದಿನಗಳ ಬಳಿಕ ಕುಸಿತವಾಗಿದ್ದ ಚಿನ್ನದ ಬೆಲೆ (Gold Rate) ಇಂದು 650 ರೂ. ಏರಿಕೆಯಾಗಿದೆ. ಬೆಳ್ಳಿ ಬೆಲೆಯಲ್ಲಿ (Silver Price) ಕೂಡ ಇಂದು 1,400 ರೂ. ಏರಿಕೆಯಾಗಿದೆ. ನೀವು ಸಹ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಮತ್ತೆ ಏರಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 45,800 ರೂ. ಇದ್ದುದು 46,400 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 49,970 ರೂ. ಇದ್ದುದು 50,620 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 46,800 ರೂ. ಮುಂಬೈ- 46,400 ರೂ, ದೆಹಲಿ- 45,550 ರೂ, ಕೊಲ್ಕತ್ತಾ- 46,400 ರೂ, ಬೆಂಗಳೂರು- 46,450 ರೂ, ಹೈದರಾಬಾದ್- 46,400 ರೂ, ಕೇರಳ- 46,400 ರೂ, ಪುಣೆ- 46,430 ರೂ, ಮಂಗಳೂರು- 46,450 ರೂ, ಮೈಸೂರು- 46,450 ರೂ. ಇದೆ.

ಇದನ್ನೂ ಓದಿ: Gold Price Today: 3 ದಿನಗಳಿಂದ ಯಥಾಸ್ಥಿತಿಯಲ್ಲಿದೆ ಚಿನ್ನದ ಬೆಲೆ; ಇಂದಿನ ಬೆಳ್ಳಿ ದರ ಹೀಗಿದೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 51,050 ರೂ, ಮುಂಬೈ- 50,620 ರೂ, ದೆಹಲಿ- 50,780 ರೂ, ಕೊಲ್ಕತ್ತಾ- 50,620 ರೂ, ಬೆಂಗಳೂರು- 50,670 ರೂ, ಹೈದರಾಬಾದ್- 50,620 ರೂ, ಕೇರಳ- 50,620 ರೂ, ಪುಣೆ- 50,650 ರೂ, ಮಂಗಳೂರು- 50,670 ರೂ, ಮೈಸೂರು- 50,670 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ದರ ಇಂದು 1,400 ರೂ. ಹೆಚ್ಚಳವಾಗಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 55,000 ರೂ. ಇದ್ದುದು ಇಂದು 56,400 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 56,400 ರೂ, ಮೈಸೂರು- 56,400 ರೂ., ಮಂಗಳೂರು- 56,400 ರೂ., ಮುಂಬೈ- 56,400 ರೂ, ಚೆನ್ನೈ- 61,500 ರೂ, ದೆಹಲಿ- 56,400 ರೂ, ಹೈದರಾಬಾದ್- 61,500 ರೂ, ಕೊಲ್ಕತ್ತಾ- 56,400 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?