AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಸತತ 2ನೇ ದಿನವೂ ಚಿನ್ನದ ಬೆಲೆ ಹೆಚ್ಚಳ; ಬೆಳ್ಳಿ ದರ 680 ರೂ. ಏರಿಕೆ

ಬೆಳ್ಳಿ ಬೆಲೆ ಇಂದು 680 ರೂ. ಏರಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 53,220 ರೂ. ಇದ್ದುದು ಇಂದು 53,900 ರೂ. ಆಗಿದೆ.

Gold Price Today: ಸತತ 2ನೇ ದಿನವೂ ಚಿನ್ನದ ಬೆಲೆ ಹೆಚ್ಚಳ; ಬೆಳ್ಳಿ ದರ 680 ರೂ. ಏರಿಕೆ
ಚಿನ್ನದ ಬೆಲೆImage Credit source: News18
TV9 Web
| Edited By: |

Updated on: Sep 07, 2022 | 5:35 AM

Share

Gold Price on 7th September 2022 | ಬೆಂಗಳೂರು: ಭಾರತದಲ್ಲಿ 2 ದಿನಗಳಿಂದ ಚಿನ್ನದ ಬೆಲೆ (Gold Rate) ಏರಿಕೆಯಾಗುತ್ತಿದೆ. ಚಿನ್ನದ ದರ ಇಂದು 160 ರೂ. ಏರಿಕೆಯಾಗಿದೆ. ಬೆಳ್ಳಿಯ ಬೆಲೆ (Silver Price) ಇಂದು 680 ರೂ. ಹೆಚ್ಚಳವಾಗಿದೆ. ನೀವು ಸಹ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಏರಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 46,750 ರೂ. ಇದ್ದುದು 46,900 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,000 ರೂ. ಇದ್ದುದು 51,160 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,500 ರೂ. ಮುಂಬೈ- 46,900 ರೂ, ದೆಹಲಿ- 47,050 ರೂ, ಕೊಲ್ಕತ್ತಾ- 46,900 ರೂ, ಬೆಂಗಳೂರು- 46,950 ರೂ, ಹೈದರಾಬಾದ್- 46,900 ರೂ, ಕೇರಳ- 46,900 ರೂ, ಪುಣೆ- 46,930 ರೂ, ಮಂಗಳೂರು- 46,950 ರೂ, ಮೈಸೂರು- 46,950 ರೂ. ಇದೆ.

ಇದನ್ನೂ ಓದಿ: Gold Price Today: ಬೆಂಗಳೂರು ಸೇರಿ ಹಲವೆಡೆ ಚಿನ್ನದ ಬೆಲೆ ಕೊಂಚ ಇಳಿಕೆ; ಬೆಳ್ಳಿ ದರ 700 ರೂ. ಹೆಚ್ಚಳ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 51,820 ರೂ, ಮುಂಬೈ- 51,160 ರೂ, ದೆಹಲಿ- 51,320 ರೂ, ಕೊಲ್ಕತ್ತಾ- 51,160 ರೂ, ಬೆಂಗಳೂರು- 51,200 ರೂ, ಹೈದರಾಬಾದ್- 51,160 ರೂ, ಕೇರಳ- 51,160 ರೂ, ಪುಣೆ- 51,190 ರೂ, ಮಂಗಳೂರು- 51,200 ರೂ, ಮೈಸೂರು- 51,200 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಇಂದು 680 ರೂ. ಏರಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 53,220 ರೂ. ಇದ್ದುದು ಇಂದು 53,900 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 59,000 ರೂ, ಮೈಸೂರು- 59,000 ರೂ., ಮಂಗಳೂರು- 59,000 ರೂ., ಮುಂಬೈ- 53,900 ರೂ, ಚೆನ್ನೈ- 59,000 ರೂ, ದೆಹಲಿ- 53,900 ರೂ, ಹೈದರಾಬಾದ್- 59,000 ರೂ, ಕೊಲ್ಕತ್ತಾ- 53,900 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು