AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನದ ಬೆಲೆಯಲ್ಲಿ ಇಂದು ಗಣನೀಯ ಹೆಚ್ಚಳ; ಬೆಳ್ಳಿ ಬೆಲೆ 1,000 ರೂ. ಏರಿಕೆ

Silver Price Hike: ಬೆಳ್ಳಿ ಬೆಲೆಯಲ್ಲಿ ಇಂದು 1,000 ರೂ. ಏರಿಕೆಯಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 61,000 ರೂ. ಇದ್ದುದು ಇಂದು 62,000 ರೂ. ಆಗಿದೆ. ಚಿನ್ನದ ದರ 650 ರೂ. ಏರಿಕೆಯಾಗಿದೆ.

Gold Price Today: ಚಿನ್ನದ ಬೆಲೆಯಲ್ಲಿ ಇಂದು ಗಣನೀಯ ಹೆಚ್ಚಳ; ಬೆಳ್ಳಿ ಬೆಲೆ 1,000 ರೂ. ಏರಿಕೆ
ಚಿನ್ನದ ಬೆಲೆImage Credit source: Business Standard
TV9 Web
| Edited By: |

Updated on: Jun 12, 2022 | 5:49 AM

Share

ಬೆಂಗಳೂರು: ಭಾರತದಲ್ಲಿ ನಿನ್ನೆ ಕುಸಿತವಾಗಿದ್ದ ಚಿನ್ನದ ಬೆಲೆ (Gold Rate) ಇಂದು ಮತ್ತೆ ಏರಿಕೆಯಾಗಿದೆ. ಇಂದು ಮತ್ತೆ ಚಿನ್ನದ ದರ 650 ರೂ. ಏರಿಕೆಯಾಗಿದೆ. ಬೆಳ್ಳಿಯ ಬೆಲೆಯಲ್ಲಿ (Silver Price) ಇಂದು 1,000 ರೂ. ಏರಿಕೆಯಾಗಿದೆ. ಬಂಗಾರದ ಬೆಲೆ ದಿನವೂ ಏರಿಳಿತವಾಗುತ್ತಲೇ ಇರುತ್ತದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಏರಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,750 ರೂ. ಇದ್ದುದು 48,350 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,100 ರೂ. ಇದ್ದುದು 52,750 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,420 ರೂ. ಮುಂಬೈ- 48,350 ರೂ, ದೆಹಲಿ- 48,350 ರೂ, ಕೊಲ್ಕತ್ತಾ- 48,350 ರೂ, ಬೆಂಗಳೂರು- 48,350 ರೂ, ಹೈದರಾಬಾದ್- 48,350 ರೂ, ಕೇರಳ- 48,350 ರೂ, ಪುಣೆ- 48,400 ರೂ, ಮಂಗಳೂರು- 48,350 ರೂ, ಮೈಸೂರು- 48,350 ರೂ. ಇದೆ. (Source)

ಇದನ್ನೂ ಓದಿ: Gold Price Today: ಬೆಂಗಳೂರು, ಮುಂಬೈ ಸೇರಿ ಹಲವೆಡೆ ಚಿನ್ನದ ಬೆಲೆ 110 ರೂ. ಏರಿಕೆ; ಬೆಳ್ಳಿ ದರವೂ ಹೆಚ್ಚಳ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,820 ರೂ, ಮುಂಬೈ- 52,750 ರೂ, ದೆಹಲಿ- 52,750 ರೂ, ಕೊಲ್ಕತ್ತಾ- 52,750 ರೂ, ಬೆಂಗಳೂರು- 52,750 ರೂ, ಹೈದರಾಬಾದ್- 52,750 ರೂ, ಕೇರಳ- 52,750 ರೂ, ಪುಣೆ- 52,800 ರೂ, ಮಂಗಳೂರು- 52,750 ರೂ, ಮೈಸೂರು- 52,750 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆಯಲ್ಲಿ ಇಂದು 1,000 ರೂ. ಏರಿಕೆಯಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 61,000 ರೂ. ಇದ್ದುದು ಇಂದು 62,000 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 67,000 ರೂ, ಮೈಸೂರು- 67,000 ರೂ., ಮಂಗಳೂರು- 67,000 ರೂ., ಮುಂಬೈ- 62,000 ರೂ, ಚೆನ್ನೈ- 67,000 ರೂ, ದೆಹಲಿ- 62,000 ರೂ, ಹೈದರಾಬಾದ್- 67,000 ರೂ, ಕೊಲ್ಕತ್ತಾ- 62,000 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ