Gold Price Today: ಇಂದು ಮತ್ತೆ ಚಿನ್ನದ ಬೆಲೆ ಕೊಂಚ ಏರಿಕೆ; ಬೆಳ್ಳಿ ದರ 300 ರೂ. ಹೆಚ್ಚಳ

Silver Price Today: ಬೆಳ್ಳಿ ಬೆಲೆ ಇಂದು 300 ರೂ. ಏರಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 56,400 ರೂ. ಇದ್ದುದು ಇಂದು 56,700 ರೂ. ಆಗಿದೆ.

Gold Price Today: ಇಂದು ಮತ್ತೆ ಚಿನ್ನದ ಬೆಲೆ ಕೊಂಚ ಏರಿಕೆ; ಬೆಳ್ಳಿ ದರ 300 ರೂ. ಹೆಚ್ಚಳ
ಚಿನ್ನದ ಬೆಲೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Sep 18, 2022 | 6:28 AM

Gold Price on 18th September 2022 | ಬೆಂಗಳೂರು: ಭಾರತದಲ್ಲಿ ಮತ್ತೆ ಚಿನ್ನದ ಬೆಲೆ (Gold Rate) ಏರಿಕೆಯಾಗುತ್ತಿದೆ. ಇಂದು ಚಿನ್ನದ ದರ 170 ರೂ. ಹೆಚ್ಚಳವಾಗಿದೆ. ಬೆಳ್ಳಿಯ ಬೆಲೆ (Silver Price) ಇಂದು 300 ರೂ. ಹೆಚ್ಚಳವಾಗಿದೆ. ನೀವು ಸಹ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಏರಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 45,800 ರೂ. ಇದ್ದುದು 45,950 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 49,960 ರೂ. ಇದ್ದುದು 50,130 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 46,400 ರೂ. ಮುಂಬೈ- 45,950 ರೂ, ದೆಹಲಿ- 46,100 ರೂ, ಕೊಲ್ಕತ್ತಾ- 45,950 ರೂ, ಬೆಂಗಳೂರು- 46,000 ರೂ, ಹೈದರಾಬಾದ್- 45,950 ರೂ, ಕೇರಳ- 45,950 ರೂ, ಪುಣೆ- 45,980 ರೂ, ಮಂಗಳೂರು- 46,000 ರೂ, ಮೈಸೂರು- 46,000 ರೂ. ಇದೆ.

ಇದನ್ನೂ ಓದಿ: Gold Price Today: ಚಿನ್ನದ ಬೆಲೆ ಇಂದು ಮತ್ತೆ ಹೆಚ್ಚಳ; ಬೆಳ್ಳಿ ದರ ಬರೋಬ್ಬರಿ 1,400 ರೂ. ಏರಿಕೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 50,620 ರೂ, ಮುಂಬೈ- 50,130 ರೂ, ದೆಹಲಿ- 50,280 ರೂ, ಕೊಲ್ಕತ್ತಾ- 50,130 ರೂ, ಬೆಂಗಳೂರು- 50,180 ರೂ, ಹೈದರಾಬಾದ್- 50,130 ರೂ, ಕೇರಳ- 50,130 ರೂ, ಪುಣೆ- 50,160 ರೂ, ಮಂಗಳೂರು- 50,180 ರೂ, ಮೈಸೂರು- 50,180 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಇಂದು 300 ರೂ. ಏರಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 56,400 ರೂ. ಇದ್ದುದು ಇಂದು 56,700 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 62,000 ರೂ, ಮೈಸೂರು- 62,000 ರೂ., ಮಂಗಳೂರು- 62,000 ರೂ., ಮುಂಬೈ- 56,700 ರೂ, ಚೆನ್ನೈ- 62,000 ರೂ, ದೆಹಲಿ- 56,700 ರೂ, ಹೈದರಾಬಾದ್- 62,000 ರೂ, ಕೊಲ್ಕತ್ತಾ- 56,700 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!
Daily Devotional: ಮಾಂಗಲ್ಯ ಸರ ತುಂಡಾದರೆ ಏನು ಮಾಡಬೇಕು? ವಿಡಿಯೋ ನೋಡಿ
Daily Devotional: ಮಾಂಗಲ್ಯ ಸರ ತುಂಡಾದರೆ ಏನು ಮಾಡಬೇಕು? ವಿಡಿಯೋ ನೋಡಿ