AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಬಂಗಾರ, ಬೆಳ್ಳಿ ಖರೀದಿಸುವವರಿಗೆ ಸಿಹಿ ಸುದ್ದಿ; 3 ದಿನಗಳಿಂದ ಬದಲಾಗಿಲ್ಲ ಚಿನ್ನದ ಬೆಲೆ

Silver Price Today: ಬೆಳ್ಳಿ ಬೆಲೆ 2 ದಿನಗಳ ಹಿಂದೆ 400 ರೂ. ಹೆಚ್ಚಳವಾಗಿತ್ತು. ಆದರೆ, ಇಂದು ಬೆಳ್ಳಿ ದರದಲ್ಲಿ ಯಾವುದೇ ಏರಿಳಿತವಾಗಿಲ್ಲ.

Gold Price Today: ಬಂಗಾರ, ಬೆಳ್ಳಿ ಖರೀದಿಸುವವರಿಗೆ ಸಿಹಿ ಸುದ್ದಿ; 3 ದಿನಗಳಿಂದ ಬದಲಾಗಿಲ್ಲ ಚಿನ್ನದ ಬೆಲೆ
ಚಿನ್ನದ ಬೆಲೆ
TV9 Web
| Edited By: |

Updated on: Aug 01, 2022 | 7:58 AM

Share

Gold Price on 1st August 2022 | ಬೆಂಗಳೂರು: ಭಾರತದಲ್ಲಿ ಇದ್ದಕ್ಕಿದ್ದಂತೆ ಭಾರೀ ಏರಿಕೆ ಕಂಡಿದ್ದ ಚಿನ್ನದ ಬೆಲೆ (Gold Rate) ಕಳೆದ 3 ದಿನಗಳಿಂದ ಯಥಾಸ್ಥಿತಿ ಕಾಯ್ದುಕೊಂಡಿದೆ. ಬೆಳ್ಳಿಯ ಬೆಲೆ (Silver Price) ಇಂದು ಯಥಾಸ್ಥಿತಿಯಲ್ಲಿದೆ. ನೀವು ಸಹ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಕೂಡ ಏರಿಳಿತವಾಗಿಲ್ಲ. 3 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 47,100 ರೂ. ಇದ್ದುದು 47,200 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,380 ರೂ. ಇದ್ದುದು 51,490 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,150 ರೂ. ಮುಂಬೈ- 47,200 ರೂ, ದೆಹಲಿ- 47,350 ರೂ, ಕೊಲ್ಕತ್ತಾ- 47,200 ರೂ, ಬೆಂಗಳೂರು- 47,250 ರೂ, ಹೈದರಾಬಾದ್- 47,200 ರೂ, ಕೇರಳ- 47,200 ರೂ, ಪುಣೆ- 47,230 ರೂ, ಮಂಗಳೂರು- 47,250 ರೂ, ಮೈಸೂರು- 47,250 ರೂ. ಇದೆ.

ಇದನ್ನೂ ಓದಿ: Gold Price Today: ಚಿನ್ನದ ಬೆಲೆ ಇಂದು ಭಾರೀ ಏರಿಕೆ; ಬೆಳ್ಳಿ ದರ ಒಂದೇ ದಿನದಲ್ಲಿ 1,900 ರೂ. ಹೆಚ್ಚಳ 

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,530 ರೂ, ಮುಂಬೈ- 51,490 ರೂ, ದೆಹಲಿ- 51,660 ರೂ, ಕೊಲ್ಕತ್ತಾ- 51,490 ರೂ, ಬೆಂಗಳೂರು- 51,540 ರೂ, ಹೈದರಾಬಾದ್- 51,490 ರೂ, ಕೇರಳ- 51,490 ರೂ, ಪುಣೆ- 51,570 ರೂ, ಮಂಗಳೂರು- 51,540 ರೂ, ಮೈಸೂರು- 51,540 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ 2 ದಿನಗಳ ಹಿಂದೆ 400 ರೂ. ಹೆಚ್ಚಳವಾಗಿತ್ತು. ಆದರೆ, ಇಂದು ಬೆಳ್ಳಿ ದರದಲ್ಲಿ ಯಾವುದೇ ಏರಿಳಿತವಾಗಿಲ್ಲ. 2 ದಿನಗಳ ಹಿಂದೆ 1 ಕೆಜಿ ಬೆಳ್ಳಿಯ ದರ 58,000 ರೂ. ಇದ್ದುದು ಇಂದು 58,400 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 63,700 ರೂ, ಮೈಸೂರು- 63,700 ರೂ., ಮಂಗಳೂರು- 63,700 ರೂ., ಮುಂಬೈ- 58,400 ರೂ, ಚೆನ್ನೈ- 63,700 ರೂ, ದೆಹಲಿ- 58,400 ರೂ, ಹೈದರಾಬಾದ್- 63,700 ರೂ, ಕೊಲ್ಕತ್ತಾ- 58,400 ರೂ. ಆಗಿದೆ.

Follow Us
Web contact
Web contact

TV9 Kannada

Read More
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ