AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today : ಬೆಂಗಳೂರಿನಲ್ಲಿ ಚಿನ್ನದ ಬೆಲೆ 380 ರೂ. ಕುಸಿತ; ಬೆಳ್ಳಿ ದರವೂ 300 ರೂ. ಇಳಿಕೆ

Silver Price Today : ಬೆಳ್ಳಿ ಬೆಲೆ ಕೂಡ ಇಂದು ಭಾರೀ ಇಳಿಕೆಯಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿ ಬೆಲೆ 59,000 ರೂ. ಇದ್ದುದು ಇಂದು 58,700 ರೂ. ಆಗಿದೆ.

Gold Price Today : ಬೆಂಗಳೂರಿನಲ್ಲಿ ಚಿನ್ನದ ಬೆಲೆ 380 ರೂ. ಕುಸಿತ; ಬೆಳ್ಳಿ ದರವೂ 300 ರೂ. ಇಳಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 11, 2022 | 5:49 AM

Share

Gold Price on 11th August 2022 | ಬೆಂಗಳೂರು: ನಿನ್ನೆ ಇದ್ದಕ್ಕಿದ್ದಂತೆ ಭಾರೀ ಏರಿಕೆ ಕಂಡಿದ್ದ ಚಿನ್ನದ ಬೆಲೆ (Gold Rate) ಇಂದು 380 ರೂ. ಕುಸಿತವಾಗಿದೆ. ಬೆಳ್ಳಿಯ ಬೆಲೆ (Silver Price) ಕೂಡ ಇಂದು ಕುಸಿತ ಕಂಡಿದ್ದು, 1 ಕೆಜಿಗೆ 300 ರೂ. ಇಳಿಕೆಯಾಗಿದೆ. ನೀವು ಸಹ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಕುಸಿತವಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,950 ರೂ. ಇದ್ದುದು 47,600 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,310 ರೂ. ಇದ್ದುದು 51,930 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,930 ರೂ. ಮುಂಬೈ- 47,600 ರೂ, ದೆಹಲಿ- 47,750 ರೂ, ಕೊಲ್ಕತ್ತಾ- 47,600 ರೂ, ಬೆಂಗಳೂರು- 47,650 ರೂ, ಹೈದರಾಬಾದ್- 47,600 ರೂ, ಕೇರಳ- 47,600 ರೂ, ಪುಣೆ- 47,630 ರೂ, ಮಂಗಳೂರು- 47,650 ರೂ, ಮೈಸೂರು- 47,650 ರೂ. ಇದೆ.

ಇದನ್ನೂ ಓದಿ: Gold Price Today: ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್; 3 ದಿನಗಳಿಂದ ಬದಲಾಗಿಲ್ಲ ಬಂಗಾರದ ಬೆಲೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 53,380 ರೂ, ಮುಂಬೈ- 51,930 ರೂ, ದೆಹಲಿ- 52,100 ರೂ, ಕೊಲ್ಕತ್ತಾ- 51,930 ರೂ, ಬೆಂಗಳೂರು- 51,980 ರೂ, ಹೈದರಾಬಾದ್- 51,930 ರೂ, ಕೇರಳ- 51,930 ರೂ, ಪುಣೆ- 51,960 ರೂ, ಮಂಗಳೂರು- 51,980 ರೂ, ಮೈಸೂರು- 51,980 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಕೂಡ ಇಂದು ಭಾರೀ ಇಳಿಕೆಯಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿ ಬೆಲೆ 59,000 ರೂ. ಇದ್ದುದು ಇಂದು 58,700 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 64,200 ರೂ, ಮೈಸೂರು- 64,200 ರೂ., ಮಂಗಳೂರು- 64,200 ರೂ., ಮುಂಬೈ- 58,700 ರೂ, ಚೆನ್ನೈ- 64,200 ರೂ, ದೆಹಲಿ- 58,700 ರೂ, ಹೈದರಾಬಾದ್- 64,200 ರೂ, ಕೊಲ್ಕತ್ತಾ- 58,700 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು