Gold Price Today : ಬೆಂಗಳೂರಿನಲ್ಲಿ ಚಿನ್ನದ ಬೆಲೆ 380 ರೂ. ಕುಸಿತ; ಬೆಳ್ಳಿ ದರವೂ 300 ರೂ. ಇಳಿಕೆ

Silver Price Today : ಬೆಳ್ಳಿ ಬೆಲೆ ಕೂಡ ಇಂದು ಭಾರೀ ಇಳಿಕೆಯಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿ ಬೆಲೆ 59,000 ರೂ. ಇದ್ದುದು ಇಂದು 58,700 ರೂ. ಆಗಿದೆ.

Gold Price Today : ಬೆಂಗಳೂರಿನಲ್ಲಿ ಚಿನ್ನದ ಬೆಲೆ 380 ರೂ. ಕುಸಿತ; ಬೆಳ್ಳಿ ದರವೂ 300 ರೂ. ಇಳಿಕೆ
ಸಾಂದರ್ಭಿಕ ಚಿತ್ರ
Edited By:

Updated on: Aug 11, 2022 | 5:49 AM

Gold Price on 11th August 2022 | ಬೆಂಗಳೂರು: ನಿನ್ನೆ ಇದ್ದಕ್ಕಿದ್ದಂತೆ ಭಾರೀ ಏರಿಕೆ ಕಂಡಿದ್ದ ಚಿನ್ನದ ಬೆಲೆ (Gold Rate) ಇಂದು 380 ರೂ. ಕುಸಿತವಾಗಿದೆ. ಬೆಳ್ಳಿಯ ಬೆಲೆ (Silver Price) ಕೂಡ ಇಂದು ಕುಸಿತ ಕಂಡಿದ್ದು, 1 ಕೆಜಿಗೆ 300 ರೂ. ಇಳಿಕೆಯಾಗಿದೆ. ನೀವು ಸಹ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಕುಸಿತವಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,950 ರೂ. ಇದ್ದುದು 47,600 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,310 ರೂ. ಇದ್ದುದು 51,930 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,930 ರೂ. ಮುಂಬೈ- 47,600 ರೂ, ದೆಹಲಿ- 47,750 ರೂ, ಕೊಲ್ಕತ್ತಾ- 47,600 ರೂ, ಬೆಂಗಳೂರು- 47,650 ರೂ, ಹೈದರಾಬಾದ್- 47,600 ರೂ, ಕೇರಳ- 47,600 ರೂ, ಪುಣೆ- 47,630 ರೂ, ಮಂಗಳೂರು- 47,650 ರೂ, ಮೈಸೂರು- 47,650 ರೂ. ಇದೆ.

ಇದನ್ನೂ ಓದಿ: Gold Price Today: ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್; 3 ದಿನಗಳಿಂದ ಬದಲಾಗಿಲ್ಲ ಬಂಗಾರದ ಬೆಲೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:
ಚೆನ್ನೈ- 53,380 ರೂ, ಮುಂಬೈ- 51,930 ರೂ, ದೆಹಲಿ- 52,100 ರೂ, ಕೊಲ್ಕತ್ತಾ- 51,930 ರೂ, ಬೆಂಗಳೂರು- 51,980 ರೂ, ಹೈದರಾಬಾದ್- 51,930 ರೂ, ಕೇರಳ- 51,930 ರೂ, ಪುಣೆ- 51,960 ರೂ, ಮಂಗಳೂರು- 51,980 ರೂ, ಮೈಸೂರು- 51,980 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:
ಬೆಳ್ಳಿ ಬೆಲೆ ಕೂಡ ಇಂದು ಭಾರೀ ಇಳಿಕೆಯಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿ ಬೆಲೆ 59,000 ರೂ. ಇದ್ದುದು ಇಂದು 58,700 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 64,200 ರೂ, ಮೈಸೂರು- 64,200 ರೂ., ಮಂಗಳೂರು- 64,200 ರೂ., ಮುಂಬೈ- 58,700 ರೂ, ಚೆನ್ನೈ- 64,200 ರೂ, ದೆಹಲಿ- 58,700 ರೂ, ಹೈದರಾಬಾದ್- 64,200 ರೂ, ಕೊಲ್ಕತ್ತಾ- 58,700 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

TV9 Web

TV9 Kannada

Read More
Loading...
Unable to load recommendations.
Follow Us