AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಬೆಂಗಳೂರಿನಲ್ಲಿ ಚಿನ್ನದ ಬೆಲೆ ಮತ್ತೆ ಇಳಿಕೆ; ಬೆಳ್ಳಿ ದರ 200 ರೂ. ಕುಸಿತ

Silver Price Today: ಬೆಳ್ಳಿ ಬೆಲೆ ಇಂದು 200 ರೂ. ಕುಸಿತ ಕಂಡಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 57,800 ರೂ. ಇದ್ದುದು ಇಂದು 57,600 ರೂ. ಆಗಿದೆ.

Gold Price Today: ಬೆಂಗಳೂರಿನಲ್ಲಿ ಚಿನ್ನದ ಬೆಲೆ ಮತ್ತೆ ಇಳಿಕೆ; ಬೆಳ್ಳಿ ದರ 200 ರೂ. ಕುಸಿತ
ಚಿನ್ನದ ಬೆಲೆ
TV9 Web
| Edited By: |

Updated on: Aug 18, 2022 | 5:50 AM

Share

Gold Price on 18th August 2022 | ಬೆಂಗಳೂರು: ಕಳೆದ 2 ದಿನಗಳಿಂದ ಚಿನ್ನದ ಬೆಲೆ (Gold Rate) ಕುಸಿತವಾಗುತ್ತಿದೆ. ಚಿನ್ನದ ದರ ಇಂದು 110 ರೂ. ಇಳಿಕೆಯಾಗಿದೆ. ಬೆಳ್ಳಿಯ ಬೆಲೆ (Silver Price) ಕೂಡ 200 ರೂ. ಕುಸಿತವಾಗಿದೆ. ನೀವು ಸಹ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಮತ್ತೆ ಇಳಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 48,000 ರೂ. ಇದ್ದುದು 47,900 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,360 ರೂ. ಇದ್ದುದು 52,250 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,490 ರೂ. ಮುಂಬೈ- 47,900 ರೂ, ದೆಹಲಿ- 48,050 ರೂ, ಕೊಲ್ಕತ್ತಾ- 47,900 ರೂ, ಬೆಂಗಳೂರು- 47,950 ರೂ, ಹೈದರಾಬಾದ್- 47,900 ರೂ, ಕೇರಳ- 47,900 ರೂ, ಪುಣೆ- 47,930 ರೂ, ಮಂಗಳೂರು- 47,950 ರೂ, ಮೈಸೂರು- 47,950 ರೂ. ಇದೆ.

ಇದನ್ನೂ ಓದಿ: Gold Price Today: ಬಂಗಾರ ಖರೀದಿಸಬೇಕಾ?; 3 ದಿನಗಳಿಂದ ಯಥಾಸ್ಥಿತಿಯಲ್ಲಿದೆ ಚಿನ್ನದ ಬೆಲೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,900 ರೂ, ಮುಂಬೈ- 52,250 ರೂ, ದೆಹಲಿ- 52,400 ರೂ, ಕೊಲ್ಕತ್ತಾ- 52,250 ರೂ, ಬೆಂಗಳೂರು- 52,310 ರೂ, ಹೈದರಾಬಾದ್- 52,250 ರೂ, ಕೇರಳ- 52,250 ರೂ, ಪುಣೆ- 52,280 ರೂ, ಮಂಗಳೂರು- 52,310 ರೂ, ಮೈಸೂರು- 52,310 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಇಂದು 200 ರೂ. ಕುಸಿತ ಕಂಡಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 57,800 ರೂ. ಇದ್ದುದು ಇಂದು 57,600 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 63,300 ರೂ, ಮೈಸೂರು- 63,300 ರೂ., ಮಂಗಳೂರು- 63,300 ರೂ., ಮುಂಬೈ- 57,600 ರೂ, ಚೆನ್ನೈ- 63,300 ರೂ, ದೆಹಲಿ- 57,600 ರೂ, ಹೈದರಾಬಾದ್- 63,300 ರೂ, ಕೊಲ್ಕತ್ತಾ- 57,600 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ