Gold Price Today: ಬೆಂಗಳೂರಿನಲ್ಲಿ ಚಿನ್ನದ ಬೆಲೆ ಮತ್ತೆ ಇಳಿಕೆ; ಬೆಳ್ಳಿ ದರ 200 ರೂ. ಕುಸಿತ

Silver Price Today: ಬೆಳ್ಳಿ ಬೆಲೆ ಇಂದು 200 ರೂ. ಕುಸಿತ ಕಂಡಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 57,800 ರೂ. ಇದ್ದುದು ಇಂದು 57,600 ರೂ. ಆಗಿದೆ.

Gold Price Today: ಬೆಂಗಳೂರಿನಲ್ಲಿ ಚಿನ್ನದ ಬೆಲೆ ಮತ್ತೆ ಇಳಿಕೆ; ಬೆಳ್ಳಿ ದರ 200 ರೂ. ಕುಸಿತ
ಚಿನ್ನದ ಬೆಲೆ
Edited By:

Updated on: Aug 18, 2022 | 5:50 AM

Gold Price on 18th August 2022 | ಬೆಂಗಳೂರು: ಕಳೆದ 2 ದಿನಗಳಿಂದ ಚಿನ್ನದ ಬೆಲೆ (Gold Rate) ಕುಸಿತವಾಗುತ್ತಿದೆ. ಚಿನ್ನದ ದರ ಇಂದು 110 ರೂ. ಇಳಿಕೆಯಾಗಿದೆ. ಬೆಳ್ಳಿಯ ಬೆಲೆ (Silver Price) ಕೂಡ 200 ರೂ. ಕುಸಿತವಾಗಿದೆ. ನೀವು ಸಹ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಮತ್ತೆ ಇಳಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 48,000 ರೂ. ಇದ್ದುದು 47,900 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,360 ರೂ. ಇದ್ದುದು 52,250 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,490 ರೂ. ಮುಂಬೈ- 47,900 ರೂ, ದೆಹಲಿ- 48,050 ರೂ, ಕೊಲ್ಕತ್ತಾ- 47,900 ರೂ, ಬೆಂಗಳೂರು- 47,950 ರೂ, ಹೈದರಾಬಾದ್- 47,900 ರೂ, ಕೇರಳ- 47,900 ರೂ, ಪುಣೆ- 47,930 ರೂ, ಮಂಗಳೂರು- 47,950 ರೂ, ಮೈಸೂರು- 47,950 ರೂ. ಇದೆ.

ಇದನ್ನೂ ಓದಿ: Gold Price Today: ಬಂಗಾರ ಖರೀದಿಸಬೇಕಾ?; 3 ದಿನಗಳಿಂದ ಯಥಾಸ್ಥಿತಿಯಲ್ಲಿದೆ ಚಿನ್ನದ ಬೆಲೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:
ಚೆನ್ನೈ- 52,900 ರೂ, ಮುಂಬೈ- 52,250 ರೂ, ದೆಹಲಿ- 52,400 ರೂ, ಕೊಲ್ಕತ್ತಾ- 52,250 ರೂ, ಬೆಂಗಳೂರು- 52,310 ರೂ, ಹೈದರಾಬಾದ್- 52,250 ರೂ, ಕೇರಳ- 52,250 ರೂ, ಪುಣೆ- 52,280 ರೂ, ಮಂಗಳೂರು- 52,310 ರೂ, ಮೈಸೂರು- 52,310 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:
ಬೆಳ್ಳಿ ಬೆಲೆ ಇಂದು 200 ರೂ. ಕುಸಿತ ಕಂಡಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 57,800 ರೂ. ಇದ್ದುದು ಇಂದು 57,600 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 63,300 ರೂ, ಮೈಸೂರು- 63,300 ರೂ., ಮಂಗಳೂರು- 63,300 ರೂ., ಮುಂಬೈ- 57,600 ರೂ, ಚೆನ್ನೈ- 63,300 ರೂ, ದೆಹಲಿ- 57,600 ರೂ, ಹೈದರಾಬಾದ್- 63,300 ರೂ, ಕೊಲ್ಕತ್ತಾ- 57,600 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

TV9 Web

TV9 Kannada

Read More
Loading...
Unable to load recommendations.
Follow Us