AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಕುಸಿತವಾಗಿದ್ದ ಚಿನ್ನದ ಬೆಲೆ ಮತ್ತೆ ಏರಿಕೆ; ಬೆಂಗಳೂರು, ಮಂಗಳೂರಿನಲ್ಲಿ ಇಂದಿನ ಬೆಳ್ಳಿಯ ದರ ಹೀಗಿದೆ

ಭಾರತದಲ್ಲಿ ಚಿನ್ನದ ಬೆಲೆ ಇಂದು 110 ರೂ. ಏರಿಕೆಯಾಗಿದೆ. 2 ದಿನಗಳಿಂದ 22 ಕ್ಯಾರೆಟ್ ಚಿನ್ನದ ಬೆಲೆ 47,150 ರೂ. ಇದ್ದುದು 47,250 ರೂ. ಆಗಿದೆ.

Gold Price Today: ಕುಸಿತವಾಗಿದ್ದ ಚಿನ್ನದ ಬೆಲೆ ಮತ್ತೆ ಏರಿಕೆ; ಬೆಂಗಳೂರು, ಮಂಗಳೂರಿನಲ್ಲಿ ಇಂದಿನ ಬೆಳ್ಳಿಯ ದರ ಹೀಗಿದೆ
ಚಿನ್ನದ ಬೆಲೆ
TV9 Web
| Edited By: |

Updated on: Aug 31, 2022 | 5:46 AM

Share

Gold Price on 31st August 2022 | ಬೆಂಗಳೂರು: ಭಾರತದಲ್ಲಿ ನಿನ್ನೆ ಭಾರೀ ಕುಸಿತವಾಗಿದ್ದ ಚಿನ್ನದ ಬೆಲೆ (Gold Rate) ಇಂದು ಮತ್ತೆ ಹೆಚ್ಚಳವಾಗಿದೆ. ಚಿನ್ನದ ದರ 110 ರೂ. ಏರಿಕೆಯಾಗಿದೆ. ಬೆಳ್ಳಿಯ ಬೆಲೆ (Silver Price) ಇಂದು ಯಥಾಸ್ಥಿತಿಯಲ್ಲಿದೆ. ನೀವು ಸಹ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು 110 ರೂ. ಏರಿಕೆಯಾಗಿದೆ. 2 ದಿನಗಳಿಂದ 22 ಕ್ಯಾರೆಟ್ ಚಿನ್ನದ ಬೆಲೆ 47,150 ರೂ. ಇದ್ದುದು 47,250 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,430 ರೂ. ಇದ್ದುದು 51,540 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,900 ರೂ. ಮುಂಬೈ- 47,250 ರೂ, ದೆಹಲಿ- 47,400 ರೂ, ಕೊಲ್ಕತ್ತಾ- 47,250 ರೂ, ಬೆಂಗಳೂರು- 47,300 ರೂ, ಹೈದರಾಬಾದ್- 47,250 ರೂ, ಕೇರಳ- 47,250 ರೂ, ಪುಣೆ- 47,280 ರೂ, ಮಂಗಳೂರು- 47,300 ರೂ, ಮೈಸೂರು- 47,300 ರೂ. ಇದೆ.

ಇದನ್ನೂ ಓದಿ: Gold Price Today: ಬೆಂಗಳೂರು ಸೇರಿ ಹಲವೆಡೆ ಚಿನ್ನದ ಬೆಲೆ 320 ರೂ. ಏರಿಕೆ; ಬೆಳ್ಳಿ ದರವೂ ಹೆಚ್ಚಳ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,250 ರೂ, ಮುಂಬೈ- 51,540 ರೂ, ದೆಹಲಿ- 51,690 ರೂ, ಕೊಲ್ಕತ್ತಾ- 51,540 ರೂ, ಬೆಂಗಳೂರು- 51,590 ರೂ, ಹೈದರಾಬಾದ್- 51,540 ರೂ, ಕೇರಳ- 51,540 ರೂ, ಪುಣೆ- 51,570 ರೂ, ಮಂಗಳೂರು- 51,590 ರೂ, ಮೈಸೂರು- 51,590 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ನಿನ್ನೆ 800 ರೂ. ಕುಸಿತವಾಗಿದ್ದ ಬೆಳ್ಳಿ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ. 2 ದಿನಗಳ ಹಿಂದೆ 1 ಕೆಜಿ ಬೆಳ್ಳಿ ಬೆಲೆ 54,800 ರೂ. ಇದ್ದುದು ಇಂದು 54,000 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 60,000 ರೂ, ಮೈಸೂರು- 60,000 ರೂ., ಮಂಗಳೂರು- 60,000 ರೂ., ಮುಂಬೈ- 54,000 ರೂ, ಚೆನ್ನೈ- 60,000 ರೂ, ದೆಹಲಿ- 54,000 ರೂ, ಹೈದರಾಬಾದ್- 60,000 ರೂ, ಕೊಲ್ಕತ್ತಾ- 54,000 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್