Gold Price Today: ಬೆಂಗಳೂರು ಸೇರಿ ಹಲವೆಡೆ ಚಿನ್ನದ ಬೆಲೆ ಕೊಂಚ ಹೆಚ್ಚಳ; ಬೆಳ್ಳಿ ದರ 500 ರೂ. ಏರಿಕೆ

ಬೆಳ್ಳಿ ಬೆಲೆ ಇಂದು 500 ರೂ. ಏರಿಕೆಯಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿ ಬೆಲೆ 57,700 ರೂ. ಇದ್ದುದು ಇಂದು 58,200 ರೂ. ಆಗಿದೆ.

Gold Price Today: ಬೆಂಗಳೂರು ಸೇರಿ ಹಲವೆಡೆ ಚಿನ್ನದ ಬೆಲೆ ಕೊಂಚ ಹೆಚ್ಚಳ; ಬೆಳ್ಳಿ ದರ 500 ರೂ. ಏರಿಕೆ
ಚಿನ್ನದ ಬೆಲೆ
Edited By:

Updated on: Aug 06, 2022 | 5:49 AM

Gold Price on 6 August 2022 | ಬೆಂಗಳೂರು: ಭಾರತದಲ್ಲಿ 2 ದಿನಗಳಿಂದ ಚಿನ್ನದ ಬೆಲೆ (Gold Rate) ಹೆಚ್ಚಾಗುತ್ತಿದೆ. ಇಂದು ಚಿನ್ನದ ದರ 160 ರೂ. ಏರಿಕೆಯಾಗಿದೆ. ಬೆಳ್ಳಿಯ ಬೆಲೆ (Silver Price) ಇಂದು 500 ರೂ. ಹೆಚ್ಚಳವಾಗಿದೆ. ನೀವು ಸಹ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಮತ್ತೆ ಏರಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,500 ರೂ. ಇದ್ದುದು 47,650 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,820 ರೂ. ಇದ್ದುದು 51,980 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,650 ರೂ. ಮುಂಬೈ- 47,650 ರೂ, ದೆಹಲಿ- 47,800 ರೂ, ಕೊಲ್ಕತ್ತಾ- 47,650 ರೂ, ಬೆಂಗಳೂರು- 47,700 ರೂ, ಹೈದರಾಬಾದ್- 47,650 ರೂ, ಕೇರಳ- 47,650 ರೂ, ಪುಣೆ- 47,680 ರೂ, ಮಂಗಳೂರು- 47,700 ರೂ, ಮೈಸೂರು- 47,700 ರೂ. ಇದೆ.

ಇದನ್ನೂ ಓದಿ: Gold Price Today: ಚಿನ್ನದ ಬೆಲೆ ಮತ್ತೆ 270 ರೂ. ಏರಿಕೆ; ಇಂದಿನ ಬೆಳ್ಳಿ ದರ ಹೀಗಿದೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:
ಚೆನ್ನೈ- 53,070 ರೂ, ಮುಂಬೈ- 51,980 ರೂ, ದೆಹಲಿ- 52,140 ರೂ, ಕೊಲ್ಕತ್ತಾ- 51,980 ರೂ, ಬೆಂಗಳೂರು- 52,040 ರೂ, ಹೈದರಾಬಾದ್- 51,980 ರೂ, ಕೇರಳ- 51,980 ರೂ, ಪುಣೆ- 52,040 ರೂ, ಮಂಗಳೂರು- 52,040 ರೂ, ಮೈಸೂರು- 52,040 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:
ಬೆಳ್ಳಿ ಬೆಲೆ ಇಂದು 500 ರೂ. ಏರಿಕೆಯಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿ ಬೆಲೆ 57,700 ರೂ. ಇದ್ದುದು ಇಂದು 58,200 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 63,600 ರೂ, ಮೈಸೂರು- 63,600 ರೂ., ಮಂಗಳೂರು- 63,600 ರೂ., ಮುಂಬೈ- 58,200 ರೂ, ಚೆನ್ನೈ- 63,600 ರೂ, ದೆಹಲಿ- 58,200 ರೂ, ಹೈದರಾಬಾದ್- 63,600 ರೂ, ಕೊಲ್ಕತ್ತಾ- 58,200 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

TV9 Web

TV9 Kannada

Read More
Loading...
Unable to load recommendations.
Follow Us