AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನದ ಬೆಲೆ 10 ರೂ. ಕುಸಿತ; ಬೆಂಗಳೂರು, ಚೆನ್ನೈ ಸೇರಿ ಹಲವೆಡೆ ಇಂದಿನ ಬೆಳ್ಳಿ ದರ ಹೀಗಿದೆ

Silver Price Today: ಬೆಳ್ಳಿ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ. 3 ದಿನಗಳ ಹಿಂದೆ 1 ಕೆಜಿ ಬೆಳ್ಳಿಯ ದರ 55,000 ರೂ. ಇದ್ದುದು ಇಂದು 56,600 ರೂ. ಆಗಿದೆ.

Gold Price Today: ಚಿನ್ನದ ಬೆಲೆ 10 ರೂ. ಕುಸಿತ; ಬೆಂಗಳೂರು, ಚೆನ್ನೈ ಸೇರಿ ಹಲವೆಡೆ ಇಂದಿನ ಬೆಳ್ಳಿ ದರ ಹೀಗಿದೆ
ಚಿನ್ನದ ಬೆಲೆ
TV9 Web
| Edited By: |

Updated on: Jul 18, 2022 | 8:04 AM

Share

ಬೆಂಗಳೂರು: ಭಾರತದಲ್ಲಿ ಎರಡು ದಿನಗಳಿಂದ ಹೆಚ್ಚಳವಾಗಿದ್ದ ಚಿನ್ನದ ಬೆಲೆ (Gold Rate) ಇಂದು ಕೊಂಚ ಕುಸಿತವಾಗಿದೆ. ಇಂದು 10 ಗ್ರಾಂ ಚಿನ್ನದ ದರ 10 ರೂ. ಇಳಿಕೆಯಾಗಿದೆ. ಬೆಳ್ಳಿಯ ಬೆಲೆ (Silver Price) 3 ದಿನಗಳ ಹಿಂದೆ 2,000 ರೂ. ಇಳಿಕೆಯಾಗಿತ್ತು. ಆದರೆ, ಇಂದು ಬೆಳ್ಳಿ ದರದಲ್ಲಿ ಯಾವುದೇ ಏರಿಳಿತವಾಗಿಲ್ಲ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಕೊಂಚ ಇಳಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 46,200 ರೂ. ಇದ್ದುದು 46,190 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 50,400 ರೂ. ಇದ್ದುದು 50,390 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 46,260 ರೂ. ಮುಂಬೈ- 46,190 ರೂ, ದೆಹಲಿ- 46,190 ರೂ, ಕೊಲ್ಕತ್ತಾ- 46,190 ರೂ, ಬೆಂಗಳೂರು- 46,290 ರೂ, ಹೈದರಾಬಾದ್- 46,190 ರೂ, ಕೇರಳ- 46,190 ರೂ, ಪುಣೆ- 46,270 ರೂ, ಮಂಗಳೂರು- 46,290 ರೂ, ಮೈಸೂರು- 46,290 ರೂ. ಇದೆ.

ಇದನ್ನೂ ಓದಿ: Gold Price Today: ಹೆಚ್ಚಾಗಿದ್ದ ಚಿನ್ನದ ಬೆಲೆ ಮತ್ತೆ ಕುಸಿತ; ಬೆಳ್ಳಿ ದರ ಒಂದೇ ದಿನ 2,000 ರೂ. ಇಳಿಕೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 50,470 ರೂ, ಮುಂಬೈ- 50,390 ರೂ, ದೆಹಲಿ- 50,390 ರೂ, ಕೊಲ್ಕತ್ತಾ- 50,390 ರೂ, ಬೆಂಗಳೂರು- 50,100 ರೂ, ಹೈದರಾಬಾದ್- 50,390 ರೂ, ಕೇರಳ- 50,390 ರೂ, ಪುಣೆ- 50,470 ರೂ, ಮಂಗಳೂರು- 50,100 ರೂ, ಮೈಸೂರು- 50,100 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ. 3 ದಿನಗಳ ಹಿಂದೆ 1 ಕೆಜಿ ಬೆಳ್ಳಿಯ ದರ 55,000 ರೂ. ಇದ್ದುದು ಇಂದು 56,600 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 60,700 ರೂ, ಮೈಸೂರು- 60,700 ರೂ., ಮಂಗಳೂರು- 60,700 ರೂ., ಮುಂಬೈ- 55,600 ರೂ, ಚೆನ್ನೈ- 60,700 ರೂ, ದೆಹಲಿ- 55,600 ರೂ, ಹೈದರಾಬಾದ್- 60,700 ರೂ, ಕೊಲ್ಕತ್ತಾ- 55,600 ರೂ. ಆಗಿದೆ.

Follow Us
TV9 Web
TV9 Web

TV9 Kannada

Read More
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?