AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನದ ಬೆಲೆ ಮತ್ತೆ ಕೊಂಚ ಏರಿಕೆ; ಬೆಳ್ಳಿ ದರವೂ 300 ರೂ. ಹೆಚ್ಚಳ

Silver Price Today: ಬೆಳ್ಳಿ ಬೆಲೆ ಇಂದು ಕೊಂಚ ಏರಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿಯ ದರ 56,600 ರೂ. ಇದ್ದುದು ಇಂದು 55,900 ರೂ. ಆಗಿದೆ.

Gold Price Today: ಚಿನ್ನದ ಬೆಲೆ ಮತ್ತೆ ಕೊಂಚ ಏರಿಕೆ; ಬೆಳ್ಳಿ ದರವೂ 300 ರೂ. ಹೆಚ್ಚಳ
ಚಿನ್ನದ ಬೆಲೆ
TV9 Web
| Edited By: |

Updated on: Jul 21, 2022 | 6:05 AM

Share

Gold Price on 21th July 2022 | ಬೆಂಗಳೂರು: ಭಾರತದಲ್ಲಿ 2 ದಿನಗಳಿಂದ ಚಿನ್ನದ ಬೆಲೆ (Gold Rate) ಏರಿಕೆಯಾಗುತ್ತಿದೆ. ಇಂದು 10 ಗ್ರಾಂಗೆ 110 ರೂ. ಹೆಚ್ಚಳವಾಗಿದೆ. ಬೆಳ್ಳಿಯ ಬೆಲೆ (Silver Price) ನಿನ್ನೆ 400 ರೂ. ಕುಸಿತವಾಗಿತ್ತು. ಆದರೆ, ಇಂದು ಬೆಳ್ಳಿ ದರದಲ್ಲಿ ಇಂದು 300 ರೂ. ಹೆಚ್ಚಳವಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಕೂಡ ಕೊಂಚ ಏರಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 46,300 ರೂ. ಇದ್ದುದು 46,400 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 50,510 ರೂ. ಇದ್ದುದು 50,620 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 46,670 ರೂ. ಮುಂಬೈ- 46,400 ರೂ, ದೆಹಲಿ- 46,400 ರೂ, ಕೊಲ್ಕತ್ತಾ- 46,400 ರೂ, ಬೆಂಗಳೂರು- 46,450 ರೂ, ಹೈದರಾಬಾದ್- 46,400 ರೂ, ಕೇರಳ- 46,400 ರೂ, ಪುಣೆ- 46,480 ರೂ, ಮಂಗಳೂರು- 46,450 ರೂ, ಮೈಸೂರು- 46,450 ರೂ. ಇದೆ.

ಇದನ್ನೂ ಓದಿ: Gold Price Today: ಒಂದೇ ದಿನದಲ್ಲಿ ಬರೋಬ್ಬರಿ 6,100 ರೂ. ಕುಸಿತ ಕಂಡ ಬೆಳ್ಳಿ ಬೆಲೆ; ಚಿನ್ನದ ಬೆಲೆಯೂ ಇಳಿಕೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 50,920 ರೂ, ಮುಂಬೈ- 50,620 ರೂ, ದೆಹಲಿ- 50,620 ರೂ, ಕೊಲ್ಕತ್ತಾ- 50,620 ರೂ, ಬೆಂಗಳೂರು- 50,670 ರೂ, ಹೈದರಾಬಾದ್- 50,620 ರೂ, ಕೇರಳ- 50,620 ರೂ, ಪುಣೆ- 50,700 ರೂ, ಮಂಗಳೂರು- 50,670 ರೂ, ಮೈಸೂರು- 50,670 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಇಂದು ಕೊಂಚ ಏರಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿಯ ದರ 56,600 ರೂ. ಇದ್ದುದು ಇಂದು 55,900 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 61,000 ರೂ, ಮೈಸೂರು- 61,000 ರೂ., ಮಂಗಳೂರು- 61,000 ರೂ., ಮುಂಬೈ- 55,900 ರೂ, ಚೆನ್ನೈ- 61,000 ರೂ, ದೆಹಲಿ- 55,900 ರೂ, ಹೈದರಾಬಾದ್- 61,000 ರೂ, ಕೊಲ್ಕತ್ತಾ- 55,900 ರೂ. ಆಗಿದೆ.

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್