AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಬೆಂಗಳೂರಿನಲ್ಲಿ ಚಿನ್ನದ ಬೆಲೆ 540 ರೂ. ಹೆಚ್ಚಳ; ಬೆಳ್ಳಿ ಬೆಲೆ ಕುಸಿತ

Silver Price Today: ಬೆಳ್ಳಿ ಬೆಲೆ ಇಂದು ಕೂಡ ಕೊಂಚ ಇಳಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿಯ ದರ 55,400 ರೂ. ಇದ್ದುದು ಇಂದು 55,100 ರೂ. ಆಗಿದೆ.

Gold Price Today: ಬೆಂಗಳೂರಿನಲ್ಲಿ ಚಿನ್ನದ ಬೆಲೆ 540 ರೂ. ಹೆಚ್ಚಳ; ಬೆಳ್ಳಿ ಬೆಲೆ ಕುಸಿತ
ಚಿನ್ನದ ಬೆಲೆ
TV9 Web
| Edited By: |

Updated on: Jul 24, 2022 | 5:53 AM

Share

Gold Price on 24 July 2022 | ಬೆಂಗಳೂರು: ಭಾರತದಲ್ಲಿ 2 ದಿನಗಳಿಂದ ಚಿನ್ನದ ಬೆಲೆ (Gold Rate) ಏರಿಕೆಯಾಗುತ್ತಿದೆ. ಇಂದು 10 ಗ್ರಾಂ ಚಿನ್ನದ ಬೆಲೆ 540 ರೂ. ಹೆಚ್ಚಳವಾಗಿದೆ. ಬೆಳ್ಳಿಯ ಬೆಲೆ (Silver Price) ಇಂದು 300 ರೂ. ಕುಸಿತವಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಕೂಡ ಏರಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 46,400 ರೂ. ಇದ್ದುದು 46,900 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 50,620 ರೂ. ಇದ್ದುದು 51,160 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 46,960 ರೂ. ಮುಂಬೈ- 46,900 ರೂ, ದೆಹಲಿ- 46,900 ರೂ, ಕೊಲ್ಕತ್ತಾ- 46,900 ರೂ, ಬೆಂಗಳೂರು- 46,950 ರೂ, ಹೈದರಾಬಾದ್- 46,900 ರೂ, ಕೇರಳ- 46,900 ರೂ, ಪುಣೆ- 46,930 ರೂ, ಮಂಗಳೂರು- 46,950 ರೂ, ಮೈಸೂರು- 46,950 ರೂ. ಇದೆ.

ಇದನ್ನೂ ಓದಿ: Gold Price Today: ಬೆಂಗಳೂರು ಸೇರಿ ಹಲವೆಡೆ ಚಿನ್ನದ ಬೆಲೆ ಏರಿಕೆ; ಬೆಳ್ಳಿ ದರ 400 ರೂ. ಕುಸಿತ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 51,230 ರೂ, ಮುಂಬೈ- 51,160 ರೂ, ದೆಹಲಿ- 51,160 ರೂ, ಕೊಲ್ಕತ್ತಾ- 51,160 ರೂ, ಬೆಂಗಳೂರು- 51,210 ರೂ, ಹೈದರಾಬಾದ್- 51,160 ರೂ, ಕೇರಳ- 51,160 ರೂ, ಪುಣೆ- 51,190 ರೂ, ಮಂಗಳೂರು- 51,210 ರೂ, ಮೈಸೂರು- 51,210 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಇಂದು ಕೂಡ ಕೊಂಚ ಇಳಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿಯ ದರ 55,400 ರೂ. ಇದ್ದುದು ಇಂದು 55,100 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 61,200 ರೂ, ಮೈಸೂರು- 61,200 ರೂ., ಮಂಗಳೂರು- 61,200 ರೂ., ಮುಂಬೈ- 55,100 ರೂ, ಚೆನ್ನೈ- 61,200 ರೂ, ದೆಹಲಿ- 55,100 ರೂ, ಹೈದರಾಬಾದ್- 61,200 ರೂ, ಕೊಲ್ಕತ್ತಾ- 55,100 ರೂ. ಆಗಿದೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ