Gold Price Today: ಬೆಂಗಳೂರು, ಚೆನ್ನೈ, ದೆಹಲಿ ಸೇರಿ ವಿವಿಧ ನಗರಗಳ ಇಂದಿನ ಚಿನ್ನ, ಬೆಳ್ಳಿ ಬೆಲೆ ಹೀಗಿದೆ

Silver Price on July 9: ಬೆಳ್ಳಿ ಬೆಲೆ ಇಂದು ಏರಿಳಿತವಾಗಿಲ್ಲ. 2 ದಿನಗಳ ಹಿಂದೆ 1 ಕೆಜಿ ಬೆಳ್ಳಿಯ ದರ 56,900 ರೂ. ಇದ್ದುದು ಇಂದು 57,000 ರೂ. ಆಗಿದೆ.

Gold Price Today: ಬೆಂಗಳೂರು, ಚೆನ್ನೈ, ದೆಹಲಿ ಸೇರಿ ವಿವಿಧ ನಗರಗಳ ಇಂದಿನ ಚಿನ್ನ, ಬೆಳ್ಳಿ ಬೆಲೆ ಹೀಗಿದೆ
ಸಾಂರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jul 09, 2022 | 7:59 AM

ಬೆಂಗಳೂರು: ಭಾರತದಲ್ಲಿ ನಿನ್ನೆ ದಾಖಲೆಯ ಕುಸಿತ ಕಂಡಿದ್ದ ಚಿನ್ನದ ಬೆಲೆ ಇಂದು ಯಥಾಸ್ಥಿತಿ ಕಾಯ್ದುಕೊಂಡಿದೆ. ಇಂದು ಚಿನ್ನದ ಬೆಲೆ (Gold Rate) ಏರಿಳಿತವಾಗಿಲ್ಲ. ಬೆಳ್ಳಿಯ ಬೆಲೆ (Silver Price) ನಿನ್ನೆ 2,000 ರೂ. ಇಳಿಕೆಯಾಗಿತ್ತು. ಆದರೆ, ಇಂದು 100 ರೂ. ಏರಿಕೆ ಕಂಡಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ. 2 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 47,600 ರೂ. ಇದ್ದುದು 46,850 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,930 ರೂ. ಇದ್ದುದು 51,110 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 46,760 ರೂ. ಮುಂಬೈ- 46,850 ರೂ, ದೆಹಲಿ- 46,850 ರೂ, ಕೊಲ್ಕತ್ತಾ- 46,850 ರೂ, ಬೆಂಗಳೂರು- 46,880 ರೂ, ಹೈದರಾಬಾದ್- 46,850 ರೂ, ಕೇರಳ- 46,850 ರೂ, ಪುಣೆ- 46,870 ರೂ, ಮಂಗಳೂರು- 46,880 ರೂ, ಮೈಸೂರು- 46,880 ರೂ. ಇದೆ.

ಇದನ್ನೂ ಓದಿ: Gold Price Today: ಇಂದು ಮತ್ತೆ ಚಿನ್ನದ ಬೆಲೆ 820 ರೂ. ಕುಸಿತ; ಬೆಳ್ಳಿ ದರ ಕೊಂಚ ಏರಿಕೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 51,010 ರೂ, ಮುಂಬೈ- 51,110 ರೂ, ದೆಹಲಿ- 51,110 ರೂ, ಕೊಲ್ಕತ್ತಾ- 51,110 ರೂ, ಬೆಂಗಳೂರು- 51,150 ರೂ, ಹೈದರಾಬಾದ್- 51,110 ರೂ, ಕೇರಳ- 51,110 ರೂ, ಪುಣೆ- 51,140 ರೂ, ಮಂಗಳೂರು- 51,150 ರೂ, ಮೈಸೂರು- 51,150 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಇಂದು ಏರಿಳಿತವಾಗಿಲ್ಲ. 2 ದಿನಗಳ ಹಿಂದೆ 1 ಕೆಜಿ ಬೆಳ್ಳಿಯ ದರ 56,900 ರೂ. ಇದ್ದುದು ಇಂದು 57,000 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 62,400 ರೂ, ಮೈಸೂರು- 62,400 ರೂ., ಮಂಗಳೂರು- 62,400 ರೂ., ಮುಂಬೈ- 57,000 ರೂ, ಚೆನ್ನೈ- 62,400 ರೂ, ದೆಹಲಿ- 57,000 ರೂ, ಹೈದರಾಬಾದ್- 62,400 ರೂ, ಕೊಲ್ಕತ್ತಾ- 57,000 ರೂ. ಆಗಿದೆ.

ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು