AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ನಿನ್ನೆ ಏರಿಕೆಯಾಗಿದ್ದ ಚಿನ್ನದ ಬೆಲೆ ಇಂದು ಕುಸಿತ; ಬೆಳ್ಳಿ ದರವೂ 200 ರೂ. ಇಳಿಕೆ

Silver Price Today: ಬೆಳ್ಳಿ ಬೆಲೆ ಇಂದು 200 ರೂ. ಕುಸಿತವಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 60,200 ರೂ. ಇದ್ದುದು ಇಂದು 60,000 ರೂ. ಆಗಿದೆ.

Gold Price Today: ನಿನ್ನೆ ಏರಿಕೆಯಾಗಿದ್ದ ಚಿನ್ನದ ಬೆಲೆ ಇಂದು ಕುಸಿತ; ಬೆಳ್ಳಿ ದರವೂ 200 ರೂ. ಇಳಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 25, 2022 | 5:57 AM

Share

ಬೆಂಗಳೂರು: ಭಾರತದಲ್ಲಿ ನಿನ್ನೆ ಏರಿಕೆಯಾಗಿದ್ದ ಚಿನ್ನದ ಬೆಲೆ (Gold Rate) ಇಂದು 230 ರೂ. ಇಳಿಕೆಯಾಗಿದೆ. ಬೆಳ್ಳಿಯ ಬೆಲೆಯಲ್ಲಿ (Silver Price) ಇಂದು 1 ಕೆಜಿಗೆ 200 ರೂ. ಕುಸಿತವಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಮತ್ತೆ ಇಳಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,650 ರೂ. ಇದ್ದುದು 47,450 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,990 ರೂ. ಇದ್ದುದು 51,760 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,530 ರೂ. ಮುಂಬೈ- 47,450 ರೂ, ದೆಹಲಿ- 47,450 ರೂ, ಕೊಲ್ಕತ್ತಾ- 47,450 ರೂ, ಬೆಂಗಳೂರು- 47,500 ರೂ, ಹೈದರಾಬಾದ್- 47,450 ರೂ, ಕೇರಳ- 47,450 ರೂ, ಪುಣೆ- 47,520 ರೂ, ಮಂಗಳೂರು- 47,500 ರೂ, ಮೈಸೂರು- 47,500 ರೂ. ಇದೆ.

ಇದನ್ನೂ ಓದಿ: Gold Price Today: ಭಾರತದ ನಗರಗಳಲ್ಲಿ ಚಿನ್ನದ ಬೆಲೆ ಕೊಂಚ ಕುಸಿತ; ಇಂದಿನ ಬೆಳ್ಳಿ ದರ ಹೀಗಿದೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 51,850 ರೂ, ಮುಂಬೈ- 51,760 ರೂ, ದೆಹಲಿ- 51,760 ರೂ, ಕೊಲ್ಕತ್ತಾ- 51,760 ರೂ, ಬೆಂಗಳೂರು- 51,820 ರೂ, ಹೈದರಾಬಾದ್- 51,760 ರೂ, ಕೇರಳ- 51,760 ರೂ, ಪುಣೆ- 51,810 ರೂ, ಮಂಗಳೂರು- 51,820 ರೂ, ಮೈಸೂರು- 51,820 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಇಂದು 200 ರೂ. ಕುಸಿತವಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 60,200 ರೂ. ಇದ್ದುದು ಇಂದು 60,000 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 66,000 ರೂ, ಮೈಸೂರು- 66,000 ರೂ., ಮಂಗಳೂರು- 66,000 ರೂ., ಮುಂಬೈ- 60,000 ರೂ, ಚೆನ್ನೈ- 66,000 ರೂ, ದೆಹಲಿ- 60,000 ರೂ, ಹೈದರಾಬಾದ್- 66,000 ರೂ, ಕೊಲ್ಕತ್ತಾ- 60,000 ರೂ. ಆಗಿದೆ.

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್