AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನದ ಬೆಲೆ ಇಂದು ಕೊಂಚ ಏರಿಕೆ; ಬೆಳ್ಳಿ ದರ 500 ರೂ. ಹೆಚ್ಚಳ

Silver Price Today: ಬೆಳ್ಳಿ ಬೆಲೆ ಇಂದು 500 ರೂ. ಹೆಚ್ಚಳವಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 59,000 ರೂ. ಇದ್ದುದು ಇಂದು 60,300 ರೂ. ಆಗಿದೆ.

Gold Price Today: ಚಿನ್ನದ ಬೆಲೆ ಇಂದು ಕೊಂಚ ಏರಿಕೆ; ಬೆಳ್ಳಿ ದರ 500 ರೂ. ಹೆಚ್ಚಳ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 28, 2022 | 5:37 AM

Share

ಬೆಂಗಳೂರು: ಚಿನ್ನ- ಬೆಳ್ಳಿಯ ಬೆಲೆ ಏರಿಳಿತವಾಗುತ್ತಲೇ ಇರುತ್ತದೆ. ಭಾರತದಲ್ಲಿ ನಿನ್ನೆ ಇಳಿಕೆಯಾಗಿದ್ದ ಚಿನ್ನದ ಬೆಲೆ (Gold Rate) ಇಂದು 110 ರೂ. ಏರಿಕೆಯಾಗಿದೆ. ಬೆಳ್ಳಿಯ ಬೆಲೆಯಲ್ಲಿ (Silver Price) ಇಂದು 1 ಕೆಜಿಗೆ 500 ರೂ. ಹೆಚ್ಚಳವಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಮತ್ತೆ ಏರಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,550 ರೂ. ಇದ್ದುದು 47,650 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,870 ರೂ. ಇದ್ದುದು 51,980 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,700 ರೂ. ಮುಂಬೈ- 47,650 ರೂ, ದೆಹಲಿ- 47,650 ರೂ, ಕೊಲ್ಕತ್ತಾ- 47,650 ರೂ, ಬೆಂಗಳೂರು- 47,650 ರೂ, ಹೈದರಾಬಾದ್- 47,650 ರೂ, ಕೇರಳ- 47,650 ರೂ, ಪುಣೆ- 47,680 ರೂ, ಮಂಗಳೂರು- 47,650 ರೂ, ಮೈಸೂರು- 47,650 ರೂ. ಇದೆ.

ಇದನ್ನೂ ಓದಿ: Gold Price Today: ಬೆಂಗಳೂರು, ಚೆನ್ನೈ ಸೇರಿ ಹಲವೆಡೆ ಚಿನ್ನದ ಬೆಲೆ ಏರಿಕೆ; ಬೆಳ್ಳಿ ದರ 300 ರೂ. ಕುಸಿತ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,030 ರೂ, ಮುಂಬೈ- 51,980 ರೂ, ದೆಹಲಿ- 51,980 ರೂ, ಕೊಲ್ಕತ್ತಾ- 51,980 ರೂ, ಬೆಂಗಳೂರು- 51,980 ರೂ, ಹೈದರಾಬಾದ್- 51,980 ರೂ, ಕೇರಳ- 51,980 ರೂ, ಪುಣೆ- 52,030 ರೂ, ಮಂಗಳೂರು- 51,980 ರೂ, ಮೈಸೂರು- 51,980 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಇಂದು 500 ರೂ. ಹೆಚ್ಚಳವಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 59,000 ರೂ. ಇದ್ದುದು ಇಂದು 60,300 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 66,000 ರೂ, ಮೈಸೂರು- 66,000 ರೂ., ಮಂಗಳೂರು- 66,000 ರೂ., ಮುಂಬೈ- 66,300 ರೂ, ಚೆನ್ನೈ- 66,000 ರೂ, ದೆಹಲಿ- 66,300 ರೂ, ಹೈದರಾಬಾದ್- 66,000 ರೂ, ಕೊಲ್ಕತ್ತಾ- 66,300 ರೂ. ಆಗಿದೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ