Gold Price Today: ಚಿನ್ನದ ಬೆಲೆ ಇಂದು ಕೊಂಚ ಏರಿಕೆ; ಬೆಳ್ಳಿ ದರ 500 ರೂ. ಹೆಚ್ಚಳ

Silver Price Today: ಬೆಳ್ಳಿ ಬೆಲೆ ಇಂದು 500 ರೂ. ಹೆಚ್ಚಳವಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 59,000 ರೂ. ಇದ್ದುದು ಇಂದು 60,300 ರೂ. ಆಗಿದೆ.

Gold Price Today: ಚಿನ್ನದ ಬೆಲೆ ಇಂದು ಕೊಂಚ ಏರಿಕೆ; ಬೆಳ್ಳಿ ದರ 500 ರೂ. ಹೆಚ್ಚಳ
ಸಾಂದರ್ಭಿಕ ಚಿತ್ರ
Edited By:

Updated on: Jun 28, 2022 | 5:37 AM

ಬೆಂಗಳೂರು: ಚಿನ್ನ- ಬೆಳ್ಳಿಯ ಬೆಲೆ ಏರಿಳಿತವಾಗುತ್ತಲೇ ಇರುತ್ತದೆ. ಭಾರತದಲ್ಲಿ ನಿನ್ನೆ ಇಳಿಕೆಯಾಗಿದ್ದ ಚಿನ್ನದ ಬೆಲೆ (Gold Rate) ಇಂದು 110 ರೂ. ಏರಿಕೆಯಾಗಿದೆ. ಬೆಳ್ಳಿಯ ಬೆಲೆಯಲ್ಲಿ (Silver Price) ಇಂದು 1 ಕೆಜಿಗೆ 500 ರೂ. ಹೆಚ್ಚಳವಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಮತ್ತೆ ಏರಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,550 ರೂ. ಇದ್ದುದು 47,650 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,870 ರೂ. ಇದ್ದುದು 51,980 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,700 ರೂ. ಮುಂಬೈ- 47,650 ರೂ, ದೆಹಲಿ- 47,650 ರೂ, ಕೊಲ್ಕತ್ತಾ- 47,650 ರೂ, ಬೆಂಗಳೂರು- 47,650 ರೂ, ಹೈದರಾಬಾದ್- 47,650 ರೂ, ಕೇರಳ- 47,650 ರೂ, ಪುಣೆ- 47,680 ರೂ, ಮಂಗಳೂರು- 47,650 ರೂ, ಮೈಸೂರು- 47,650 ರೂ. ಇದೆ.

ಇದನ್ನೂ ಓದಿ: Gold Price Today: ಬೆಂಗಳೂರು, ಚೆನ್ನೈ ಸೇರಿ ಹಲವೆಡೆ ಚಿನ್ನದ ಬೆಲೆ ಏರಿಕೆ; ಬೆಳ್ಳಿ ದರ 300 ರೂ. ಕುಸಿತ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:
ಚೆನ್ನೈ- 52,030 ರೂ, ಮುಂಬೈ- 51,980 ರೂ, ದೆಹಲಿ- 51,980 ರೂ, ಕೊಲ್ಕತ್ತಾ- 51,980 ರೂ, ಬೆಂಗಳೂರು- 51,980 ರೂ, ಹೈದರಾಬಾದ್- 51,980 ರೂ, ಕೇರಳ- 51,980 ರೂ, ಪುಣೆ- 52,030 ರೂ, ಮಂಗಳೂರು- 51,980 ರೂ, ಮೈಸೂರು- 51,980 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:
ಬೆಳ್ಳಿ ಬೆಲೆ ಇಂದು 500 ರೂ. ಹೆಚ್ಚಳವಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 59,000 ರೂ. ಇದ್ದುದು ಇಂದು 60,300 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 66,000 ರೂ, ಮೈಸೂರು- 66,000 ರೂ., ಮಂಗಳೂರು- 66,000 ರೂ., ಮುಂಬೈ- 66,300 ರೂ, ಚೆನ್ನೈ- 66,000 ರೂ, ದೆಹಲಿ- 66,300 ರೂ, ಹೈದರಾಬಾದ್- 66,000 ರೂ, ಕೊಲ್ಕತ್ತಾ- 66,300 ರೂ. ಆಗಿದೆ.

TV9 Web

TV9 Kannada

Read More
Loading...
Unable to load recommendations.
Follow Us